ಮನೆ ಟ್ಯಾಗ್ಗಳು Lok Sabha

ಟ್ಯಾಗ್: Lok Sabha

ನ್ಯಾ. ವರ್ಮಾ ಪ್ರಕರಣ ತನಿಖಾ ಸಮಿತಿ ಮರು ರಚಿಸಿದ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ

0
ನವದೆಹಲಿ : ದೆಹಲಿ ಹೈಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ತಮ್ಮ ನಿವಾಸದಲ್ಲಿ ಅಪಾರ ಪ್ರಮಾಣದ ಸುಟ್ಟು ಕರಕಲಾದ ನಗದು ರಾಶಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ವಿರುದ್ಧದ...

ಪ್ರಧಾನಿ ಕುರ್ಚಿ ಬಳಿ ಕೈ ಮಹಿಳಾ ಸದಸ್ಯರ ಪ್ರತಿಭಟನೆಯ ವಿಡಿಯೋ ಬಿಡುಗಡೆ – ಕಿರಣ್‌...

0
ನವದೆಹಲಿ : ಲೋಕಸಭೆಯಲ್ಲಿ ಕಾಂಗ್ರೆಸ್‌ ಮಹಿಳಾ ಸದಸ್ಯರು ಪ್ರತಿಭಟನೆ ನಡೆಸಿದ್ದ ವಿಡಿಯೋವನ್ನು ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಕಿರಣ್ ರಿಜಿಜು ಬಿಡುಗಡೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಈ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡ ಕಿರಣ್...

ಮೋದಿ ಮೇಲೆ ದೈಹಿಕ ದಾಳಿಗೆ ಪ್ಲ್ಯಾನ್‌ ನಡೆದಿತ್ತು; ಲೋಕಸಭೆಯಲ್ಲಿ ಪ್ರಧಾನಿ ಭಾಷಣ ರದ್ದಿಗೆ ಕಾರಣ...

0
ನವದೆಹಲಿ : ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ ರದ್ದುಗೊಳಸಿದ್ದನ್ನು, ಇಂದು (ಫೆ.5) ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ತೀವ್ರವಾಗಿ ತರಾಟೆಗೆ ತೆಗೆದುಕೊಂಡವು. ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ...

ಜಲಜೀವನ್ ಮಿಷನ್‌ನಲ್ಲಿ ಅಕ್ರಮ; ತಾಂತ್ರಿಕ ಸಮಿತಿ ರಚಿಸಿ ತನಿಖೆಗೆ ಆಗ್ರಹ – ಗೋವಿಂದ ಕಾರಜೋಳ

0
ನವದೆಹಲಿ : ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಕರ್ನಾಟಕದಲ್ಲಾಗಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ತಾಂತ್ರಿಕ ತಜ್ಞರ ಸಮಿತಿ ರಚಿಸಿ ತನಿಖೆ ನಡೆಸಬೇಕು ಎಂದು ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಕೇಂದ್ರ ಸರ್ಕಾರಕ್ಕೆ...

ನ್ಯಾ. ಯಶವಂತ್‌ ವರ್ಮಾ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌; ಲೋಕಸಭಾ ತನಿಖಾ ಸಮಿತಿಗೆ ಗ್ರೀನ್‌...

0
ನವದೆಹಲಿ : ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಗಳ ತನಿಖೆಗೆ ರಚಿಸಿರುವ ತ್ರಿಸದಸ್ಯ ಸಮಿತಿಯನ್ನು ರದ್ದುಗೊಳಿಸುವಂತೆ ಕೋರಿ ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್‌ ವರ್ಮಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಇಂದು (ಶುಕ್ರವಾರ)...

ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ-ಜೆಡಿಎಸ್ ಮೈತ್ರಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಿಲ್ಲ – ಹೆಚ್‌ಡಿಡಿ

0
ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ-ಜೆಡಿಎಸ್ ಮೈತ್ರಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ. ಜೆಡಿಎಸ್ ಭವನದಲ್ಲಿ ಮಾತನಾಡಿದ ಅವರು, ಹಾಸನದಲ್ಲಿ ಜನವರಿ 23 ರಂದು,...

‘ವಂದೇ ಮಾತರಂ’ ಗೀತೆ – ಲೋಕಸಭೆಯಲ್ಲಿಂದು ಮೋದಿಯಿಂದ ಚರ್ಚೆ ಆರಂಭ..!

0
ನವದೆಹಲಿ : ದೇಶಭಕ್ತಿ ಗೀತೆ ‘ವಂದೇ ಮಾತರಂ’ನ 150 ವರ್ಷಗಳನ್ನು ಗುರುತಿಸಲು ಪ್ರಧಾನಿ ನರೇಂದ್ರ ಮೋದಿ ಇಂದು (ಸೋಮವಾರ) ಲೋಕಸಭೆಯಲ್ಲಿ ವಿಶೇಷ ಚರ್ಚೆಗೆ ಚಾಲನೆ ನೀಡಲಿದ್ದಾರೆ. ಬಂಕಿಮ್ ಚಂದ್ರ ಚಟರ್ಜಿ ಅವರು ಬರೆದ ಈ...

ಚಳಿಗಾಲದ ಅಧಿವೇಶನ ಆರಂಭದಲ್ಲೇ ವಿಪಕ್ಷಗಳಿಂದ ಗದ್ದಲ, ಪ್ರತಿಭಟನೆ – ಕಲಾಪ ಮುಂದೂಡಿಕೆ..!

0
ನವದೆಹಲಿ : ಚಳಿಗಾಲದ ಅಧಿವೇಶನ ಆರಂಭದಲ್ಲೇ ಲೋಕಸಭೆಯಲ್ಲಿ ವಿಪಕ್ಷಗಳು ಗದ್ದಲ ಸೃಷ್ಟಿಸಿದ ಪರಿಣಾಮ ಮಧ್ಯಾಹ್ನದ ವರೆಗೆ ಕಲಾಪ ಮುಂದೂಡಲಾಗಿದೆ. ಇಂದಿನಿಂದ ಸಂಸತ್‌ ಅಧಿವೇಶನ ಶುರುವಾಗಿದ್ದು, ಡಿ.19ರಂದು ಮುಕ್ತಾಯಗೊಳ್ಳಲಿದೆ. https://twitter.com/ANI/status/1995369414854938951?s=20 ಲೋಕಸಭೆ ಕಲಾಪದ ಆರಂಭದಲ್ಲಿ ವಿಶ್ವಕಪ್‌ ಗೆದ್ದ...

ಗದ್ದಲದ ನಡುವೆ ಮುಂಗಾರು ಅಧಿವೇಶನ ಅಂತ್ಯ – ಅನಿರ್ದಿಷ್ಟಾವಧಿಗೆ ಮುಂದೂಡಿಕೆ !

0
ನವದೆಹಲಿ : ವಿಪಕ್ಷಗಳ ಪ್ರತಿಭಟನೆ, ಕಲಾಪಕ್ಕೆ ಅಡ್ಡಿ, ಸಭಾತ್ಯಾಗಗಳ ನಡುವೆಯೇ ಮುಂಗಾರು ಅಧಿವೇಶನ ಅಂತ್ಯಗೊಂಡಿದ್ದು, ಲೋಕಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಅಧಿವೇಶನದ ಕೊನೆಯ ದಿನವಾದ ಇಂದು ಮತದಾರರ ಪಟ್ಟಿ ಪರಿಷ್ಕರಣೆ ವಿಷಯ ಕುರಿತು ವಿಪಕ್ಷಗಳ...

ಲೋಕಸಭೆಯಲ್ಲಿ ಪಾಸಾದ ಒಂದು ದೇಶ, ಒಂದು ಚುನಾವಣೆ ವಿಧೇಯಕ: ವಿಸ್ತೃತ ಚರ್ಚೆಗಾಗಿ ಜೆಪಿಸಿಗೆ ರವಾನೆ

0
ನವದೆಹಲಿ: ಪ್ರಸ್ತಾವಿತ ಒಂದು ದೇಶ, ಒಂದು ಚುನಾವಣೆ ವಿಧೇಯಕವು ಲೋಕಸಭೆಯಲ್ಲಿ ಅಂಗೀಕಾರ ಸಿಕ್ಕಿದೆ. ಆದರೆ, ವಿಪಕ್ಷಗಳ ವಿರೋಧದ ಹಿನ್ನೆಲೆಯಲ್ಲಿ ವಿಸ್ತೃತ ಚರ್ಚೆಗಾಗಿ ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ...

EDITOR PICKS