ಟ್ಯಾಗ್: London
ಮಹಾತ್ಮ ಗಾಂಧಿ ಪ್ರತಿಮೆಗೆ ಅಪಚಾರ – ಭಾರತ ವಿರೋಧಿ ಬರಹದಿಂದ ವಿಕೃತಿ
ಲಂಡನ್ : ಗಾಂಧಿ ಜಯಂತಿಗೂ ಮುನ್ನವೇ ಲಂಡನ್‌ನಲ್ಲಿ ಕೃತ್ಯವೊಂದು ನಡೆದಿದೆ. ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿ, ಅದರ ಸ್ತಂಭದ ಮೇಲೆ ಭಾರತ ವಿರೋಧಿ ಬರಹಗಳನ್ನು ಬರೆದು ವಿಕೃತಿ ಮರೆದಿದ್ದಾರೆ.
ಸೋಮವಾರ (ಸೆ.29) ಲಂಡನ್...












