ಟ್ಯಾಗ್: lorry
ರಸ್ತೆ ಗುಂಡಿ ತಪ್ಪಿಸಲು ಹೋಗಿ ಚಾಲಕನ ಸಮೇತ ಕೆರೆಗೆ ಬಿದ್ದ ಲಾರಿ
ಆನೇಕಲ್ : ರಸ್ತೆಗುಂಡಿ ತಪ್ಪಿಸಲು ಹೋಗಿ ಜಲ್ಲಿ ತುಂಬಿದ್ದ ಲಾರಿಯೊಂದು ಚಾಲಕನ ಸಮೇತ ಕೆರೆಗೆ ಬಿದ್ದಿರುವ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆ ಸರ್ಜಾಪುರ ರಸ್ತೆಯಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬಿದರಗುಪ್ಪೆ...
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ
ಹಾವೇರಿ : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಲಾರಿ ಎರಡು ತುಂಡಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ರಟ್ಟಿಹಳ್ಳಿ ತಾಲ್ಲೂಕಿನ ಹಳ್ಳೂರು ಗ್ರಾಮದ ಬಳಿ ಕಬ್ಬಿಣ ತುಂಬಿದ ಡಿಕ್ಕಿಯ ರಭಸಕ್ಕೆ ಲಾರಿ...
ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು..!
ಚಾಮರಾಜನಗರ : ಇಂದು ಬೆಳ್ಳಂಬೆಳಗ್ಗೆ ಭೀಕರ ಅಪಘಾತಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ.
ಕೊಳ್ಳೇಗಾಲದ ಯಳಂದೂರು ಮಾರ್ಗಮಧ್ಯದ ಎಳೆ ಪಿಳ್ಳಾರಿ ದೇವಸ್ಥಾನದ ಬಳಿ ಘಟನೆ...
ರಸ್ತೆ ಗುಂಡಿಗೆ ಬಿದ್ದ ಮಹಿಳೆ ಮೇಲೆ ಲಾರಿ ಹರಿದು ಸಾವು..!
ಮಂಗಳೂರು : ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಸವಾರೆ ಮೇಲೆಯೇ ಕ್ಯಾಂಟರ್ ಲಾರಿ ಹರಿದು, ಮಹಿಳೆ ಮೃತಪಟ್ಟಿರುವ ಘಟನೆ ಮಂಗಳೂರು ನಗರದ ಕೂಳೂರು ರಾಯಲ್ ಓಕ್ ಶೋರೂಂ ಮುಂಭಾಗ ನಡೆದಿದೆ.
ಉಡುಪಿಯ ಪರ್ಕಳ...














