ಟ್ಯಾಗ್: lover
ಬೆಂಗಳೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಮಗು ಕೊಂದ ತಾಯಿ -ಪ್ರಿಯಕರ
ಬೆಂಗಳೂರು: ಸ್ವಚ್ಛಂದ ಜೀವನಕ್ಕೆ ಅಡ್ಡಿಯಾಗಿದ್ದಾಳೆ ಎಂಬ ಕಾರಣಕ್ಕೆ ಐದು ವರ್ಷದ ಮಗಳನ್ನು ತಾಯಿ ತನ್ನ ಪ್ರಿಯಕರನೊಂದಿಗೆ ಸೇರಿ ಹತ್ಯೆ ಮಾಡಿರುವ ಪ್ರಕರಣದ ಒದೊಂದೇ ಕಥೆಗಳು ಹೊರಬರುತ್ತಿದೆ. ಇದೀಗ ಮಗು ಸಾವನ್ನಪ್ಪಿದ ಕೇವಲ 15...
ಪ್ರೇಯಸಿ ಮದುವೆ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿದ ಪ್ರೇಮಿ
ಬೆಂಗಳೂರು ಗ್ರಾಮಾಂತರ (ಮೇ 20): ಆನೇಕಲ್ ತಾಲ್ಲೂಕಿನ ಚಿನ್ನಯ್ಯನ ಪಾಳ್ಯದಲ್ಲಿ. ಪ್ರೀತಿಸಿದ ಯುವತಿ ಮದುವೆಗೆ ನಿರಾಕರಿಸಿದ್ದಾಳೆ ಎಂಬ ಕಾರಣಕ್ಕೆ ಯುವಕನೊಬ್ಬ ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಪ್ರಾಣದ ಹಂಗು ತೊರೆದು ಹೈಡ್ರಾಮಾ ಸೃಷ್ಟಿಸಿರುವ...
ಬಂಧಿತ ವಿವಾಹಿತ ಪ್ರೇಮಿಯ ಬಿಡುಗಡೆಗಾಗಿ ಹಠ – ಮೊಬೈಲ್ ಟವರ್ ಏರಿ ಯುವತಿಯ ಹೈಡ್ರಾಮಾ..!
ತಾನು ಪ್ರೀತಿಸಿದ ವಿವಾಹಿತ ಪ್ರೇಮಿಯನ್ನು ಪೊಲೀಸರು ಬಂಧಿಸಿದ್ದಾರೆಂಬ ಕಾರಣಕ್ಕೆ ಆಕ್ರೋಶಗೊಂಡ ಯುವತಿಯೊಬ್ಬಳು, ಆತನ ಬಿಡುಗಡೆಗೆ ಆಗ್ರಹಿಸಿ ಬರೋಬ್ಬರಿ 90 ನಿಮಿಷಗಳ ಕಾಲ ಹೈವೋಲ್ಟೇಜ್ ಮೊಬೈಲ್ ಟವರ್ ಏರಿ ಹೈಡ್ರಾಮಾ ಸೃಷ್ಟಿಸಿರುವ ಘಟನೆ ಜಾರ್ಖಂಡ್‌ನಲ್ಲಿ...
ಪತಿಯ ಕೊಲೆ ಕೇಸ್, ಅಕ್ರಮ ಸಂಬಂಧದ ಪತ್ನಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ
ಅಕ್ರಮ ಸಂಬಂಧ ಹಲವು ಸಂಸಾರಗಳನ್ನು ಹಾಳು ಮಾಡಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುವ ಪತಿ ಅಥವಾ ಪತ್ನಿಯನ್ನು ಹತ್ಯೆ ಮಾಡಿದ ಹಲವು ಘಟನೆಗಳು ನಡೆದಿದೆ. ಹೀಗೆ ಶಿವಮೊಗ್ಗದ ಭದ್ರಾವತಿಯ ಪೇಪರ್‌ಟೌನ್ ಠಾಣೆ ವ್ಯಾಪ್ತಿಯಲ್ಲಿ ಪತ್ನಿಯ...
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ, ಗಂಡನನ್ನು ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ್ದ ಪತ್ನಿ
ಶಿವಮೊಗ್ಗ : ಶಿವಮೊಗ್ಗದಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ...
ಪ್ರೇಮಾ ನಂಬರ್ ಬ್ಲಾಕ್, ಮಾಜಿ ಲವರ್ ಸಂಪರ್ಕದಲ್ಲಿದ್ದ ಕಿರಣ್ – ಬ್ಯಾಡರಹಳ್ಳಿ ಕೇಸ್‌ಗೆ ಹೊಸ...
ಬೆಂಗಳೂರು : ಪ್ರಿಯಕರನನ್ನು ಮನೆಗೆ ಕರೆಸಿಕೊಂಡು ವೆಸ್ಟರ್ನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಅಂತಾ ಕೈಕಾಲು ಕಟ್ಟಿ ಬಟ್ಟೆ ಬಿಚ್ಚಿ, ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ....
ಲವ್ವರ್ ಜೊತೆ ಸೇರಿ ಗಂಡನ ಕೊಲೆ – ದರೋಡೆಕೋರರ ಕೃತ್ಯ ಅಂತ ಬಿಂಬಿಸಿದ್ದ ಖತರ್ನಾಕ್...
ಭೋಪಾಲ್ : ಪ್ರಿಯಕರನ ಜೊತೆ ಸೇರಿ ಮಹಿಳೆ ತನ್ನ ಪತಿಯನ್ನೇ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಏ.7ರ ತಡರಾತ್ರಿ ಕೊಲೆ ನಡೆದಿದೆ. 28 ವಯಸ್ಸಿನ ಪುರೋಹಿತ್ ದೇವಕೃಷ್ಣ ಮೃತದೇಹ ಮನೆಯಲ್ಲಿ ಪತ್ತೆಯಾಗಿತ್ತು....
ಪ್ರೇಯಸಿ ಆತ್ಮಹತ್ಯೆ – ಮನನೊಂದು ಪ್ರಿಯಕರನೂ ನೇಣಿಗೆ ಶರಣು..!
ಬಾಗಲಕೋಟೆ : ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಪ್ರಿಯಕರನೂ ನೇಣಿಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿಯ ಅಸ್ಕಿ ಗ್ರಾಮ ಹಾಗೂ ಬನಹಟ್ಟಿ ನಗರದಲ್ಲಿ ನಡೆದಿದೆ.
ಪವಿತ್ರಾ ಒಂಟಿ (19), ಕಾರ್ತಿಕ್ ನಾಯಕ್(19)...
ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ – ಪತ್ನಿಯ ಪ್ಲ್ಯಾನ್‌ನಂತೆ ಪ್ರಿಯಕರನಿಂದ ಕೊಲೆ, ಲವ್ವರ್ಸ್ ಬಂಧನ..!
ಮಂಡ್ಯ : ಅರ್ಚಕ ಅನುಮಾನಾಸ್ಪದವಾಗಿ ಸಾವನ್ನಪಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತನ್ನ ಕಾಮದಾಟಕ್ಕೆ ಅಡ್ಡಿಯಾಗಬಾರದೆಂದು ಪ್ರಿಯಕರನಿಂದಲೇ ಪತಿಯನ್ನು ಕೊಲೆ ಮಾಡಿಸಿರುವ ಘಟನೆ ಮಂಡ್ಯದ ಮರಳಗಾಲ ಬಳಿ ನಡೆದಿದೆ. ಮೃತ ಪತಿಯನ್ನು ಸಿದ್ದಲಿಂಗಪ್ಪ ಎಂದು...
ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಲಾಟೆ – ನೇಣುಬಿಗಿದ ಸ್ಥಿತಿಯಲ್ಲಿ ಪತ್ನಿ ಶವ...
ಚಿಕ್ಕಬಳ್ಳಾಪುರ : ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಂಡ ಹಾಗೂ ಹೆಂಡತಿ ಮಧ್ಯೆ ಗಲಾಟೆಯಾಗಿ ಕೊನೆಗೆ ಪತ್ನಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಆರ್.ಚೊಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ವರಲಕ್ಷ್ಮಿ(25)...




















