ಟ್ಯಾಗ್: LPG cylinder
ಎಲ್‌ಪಿಜಿ ಸಿಲಿಂಡರ್ ವದಂತಿಗೆ ಕೇಂದ್ರ ಕಡಿವಾಣ – ಪ್ರತಿನಿತ್ಯ ಮಾಹಿತಿ ನೀಡುವಂತೆ ಎಲ್ಲಾ ರಾಜ್ಯಗಳಿಗೆ...
ನವದೆಹಲಿ : ಎಲ್‌ಪಿಜಿ ಸಿಲಿಂಡರ್ ಲಭ್ಯತೆಯ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಗಳಿಗೆ ಕೇಂದ್ರ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ರಾಜ್ಯಗಳ ಮುಖ್ಯ...
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 195.50 ರೂ. ಏರಿಕೆ..!
ನವದೆಹಲಿ : ಏಪ್ರಿಲ್ ತಿಂಗಳನ್ನು ದುಬಾರಿ ತಿಂಗಳು ಎಂದೇ ಕರೆಯಲಾಗುತ್ತಿದೆ. ಇದರ ಬೆನ್ನಲ್ಲಿಯೇ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಹಣಕಾಸು ವರ್ಷದ ಮೊದಲ ದಿನವೇ ದೇಶದ...
ಸಿಲಿಂಡರ್‌ಗೆ ಮುಗಿಬಿದ್ದ ಜನ – ಪೊಲೀಸ್ ರಕ್ಷಣೆಯಲ್ಲಿ ಗ್ಯಾಸ್ ಸಿಲಿಂಡರ್ ವಿತರಣೆ..!
ಮಂಡ್ಯ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ ನೂಕಾಟ ತಳ್ಳಾಟ ಆಗಿದೆ. ಕೊನೆಗೆ ಏಜೆನ್ಸಿ ಮಾಲೀಕರು ಪೊಲೀಸ್ ಠಾಣೆಯ ಮುಂದೆ...
ಹೋಟೆಲ್, ರೆಸ್ಟೋರೆಂಟ್ಗಳಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ
ದೆಹಲಿ : ಕಳೆದ ಕೆಲವು ದಿನಗಳಿಂದ ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಹತ್ವದ ಸಮಾಧಾನ ನೀಡಿದೆ.
ರಾಜ್ಯಗಳಿಗೆ...
ಸಿಲಿಂಡರ್ ಕೊರತೆ – ಸೌದೆ ಒಲೆ ಮೇಲೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಅಡುಗೆ..!
ಕಲಬುರಗಿ : ಇಸ್ರೇಲ್ ಮತ್ತು ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧ ನಮ್ಮ ರಾಜ್ಯಕ್ಕೂ ಅದರ ಪರಿಣಾಮ ನೇರವಾಗಿ ತಟ್ಟಿದೆ. ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಶುರುವಾಗಿದೆ. ಇತ್ತ ಕಲಬುರಗಿಯಲ್ಲಿ ಇಂದಿರಾ ಕ್ಯಾಂಟಿನ್ ಅಡುಗೆ ಮಾಡುವುದಕ್ಕೆ...
ಪೆಟ್ರೋಲ್ ದರ ಹೆಚ್ಚಾಗುತ್ತೆ ಅಂತ, ಬಂಕ್‌ಗೆ ನೀರಿನ ಜಾರ್ ಹೊತ್ತುಕೊಂಡು ಬಂದ ಸವಾರ..!
ಚೆನ್ನೈ : ಎಲ್‌ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಮಸ್ಯೆಯಾಗುತ್ತಿರುವ ಬೆನ್ನಲ್ಲೇ ತಮಿಳುನಾಡಿನಲ್ಲಿ ಬಂಕ್ ಮುಂದೆ ಜನರು ಸಾಲುಗಟ್ಟಿ ನಿಂತು ವಾಹನಗಳಿಗೆ ಪೆಟ್ರೋಲ್ ಹಾಕಿಸುತ್ತಿದ್ದಾರೆ. ಈಗ ಸಿಲಿಂಡರ್‌ಗೆ ಸಮಸ್ಯೆಯಗಿದೆ ಮುಂದೆ ಪೆಟ್ರೋಲ್ ಕೂಡ ಸಿಗುವುದಿಲ್ಲ. ದರ...
ಎಲ್‌ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ..!
ನವದೆಹಲಿ : ಹೊಸ ವರ್ಷಕ್ಕೆ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆಯ ಶಾಕ್ ಸಿಕ್ಕಿದೆ. 2025ರಲ್ಲಿ 200 ರೂಗೂ ಹೆಚ್ಚು ಇಳಿಕೆ ಕಂಡಿದ್ದ ಕಮರ್ಷಿಯಲ್ ಎಲ್‌ಪಿಜಿ ಗ್ಯಾಸ್ ಬೆಲೆ ಏರಿಕೆ ಆಗಿದೆ. ಆದರೆ, ಗೃಹಬಳಕೆ...
ವಾಣಿಜ್ಯ ಎಲ್‌ಪಿಜಿ ಬಳಕೆಯ ಸಿಲಿಂಡರ್ ಬೆಲೆ 51 ರೂ. ಇಳಿಕೆ..!
ನವದೆಹಲಿ : ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 51.50 ರೂ. ಇಳಿಕೆಯಾಗಿದ್ದು, ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಇಂದಿನಿಂದ (ಸೆ.1) ಜಾರಿಗೆ ಬರುವಂತೆ 51.50 ರೂ.ಗಳಷ್ಟು ಕಡಿಮೆ...
ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ
ಸರ್ಕಾರಿ ತೈಲ ಮತ್ತು ಅನಿಲ ಮಾರುಕಟ್ಟೆ ಕಂಪನಿಗಳು ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಿವೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳು ಆಗಸ್ಟ್ 1 ರಿಂದ ದುಬಾರಿಯಾಗಿದೆ. ಇಂದಿನಿಂದ ವಾಣಿಜ್ಯ ಎಲ್‌ಪಿಜಿ...



















