ಟ್ಯಾಗ್: LPG
ಹೋಟೆಲ್‍ಗಳ ಮೇಲೆ ತಹಶೀಲ್ದಾರ್ ದಾಳಿ – 20 ಗೃಹ ಬಳಕೆ ಸಿಲಿಂಡರ್ ವಶಕ್ಕೆ..!
ದಾವಣಗೆರೆ : ಜಗಳೂರಲ್ಲಿ ಗೃಹ ಬಳಕೆ ಸಿಲಿಂಡರ್ ಬಳಸಿ ಅಡುಗೆ ತಯಾರಿಸುತ್ತಿದ್ದ ಹೋಟೆಲ್‍ಗಳ ಮೇಲೆ ತಹಶೀಲ್ದಾರ್ ದಾಳಿ ನಡೆಸಿದ್ದಾರೆ. ಈ ವೇಳೆ 20 ಗೃಹ ಬಳಕೆ ಸಿಲಿಂಡರ್ ಪತ್ತೆಯಾಗಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ.
ನಗರದ...
ಸಿಲಿಂಡರ್ ಕೊರತೆ; ಬಯೋಗ್ಯಾಸ್ ಉತ್ಪಾದನೆಗೆ ಮುಂದಾದ ಜಿಬಿಎ
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಿಲಿಂಡರ್ ಕೊರತೆ ಹಿನ್ನೆಲೆ ಬಯೋಗ್ಯಾಸ್ ಉತ್ಪಾದನೆಗೆ ಜಿಬಿಎ ಮುಂದಾಗಿದೆ. ಬಯೋಗ್ಯಾಸ್ ಉತ್ಪಾದನೆಯಿಂದ ಹೋಟೆಲ್ ಸೇರಿದಂತೆ ವಾಣಿಜ್ಯ ಉಪಯೋಗಕ್ಕೆ ಗ್ಯಾಸ್ ನೀಡಬಹುದು. ಕೋರಮಂಗಲದ ಬಯೋಗ್ಯಾಸ್ ಸೆಂಟರ್‌ನಿಂದ ಹೋಟೆಲ್‌ಗಳಿಗೆ...
ನೌಕಾಪಡೆಯ ಬೆಂಗಾವಲಿನೊಂದಿಗೆ ಹಾರ್ಮುಜ್ ಜಲಸಂಧಿ ದಾಟಿ, ಭಾರತದತ್ತ ಬರುತ್ತಿದೆ ಎಲ್‌ಪಿಜಿ ಟ್ಯಾಂಕರ್..!
ನವದೆಹಲಿ : ಭಾರತೀಯ ನೌಕಾ ಪಡೆಯ ಬೆಂಗಾವಲಿನೊಂದಿಗೆ 40,000 ಮೆಟ್ರಿಕ್ ಟನ್‌ಗಳಿಗೂ ಹೆಚ್ಚು ದ್ರವೀಕೃತ ಪೆಟ್ರೋಲಿಯಂ ಅನಿಲವನ್ನು ಹೊತ್ತ ಭಾರತೀಯ ಶಿವಾಲಿಕ್ ಹಡಗು ಹಾರ್ಮುಜ್ ಜಲಸಂಧಿಯನ್ನು ಯಶಸ್ವಿಯಾಗಿ ದಾಟಿದೆ. ಇರಾನ್ ಬಂದ್ ಮಾಡಿರುವ...
ದೇಶದಲ್ಲಿ ಸಿಲಿಂಡರ್ ಎಮರ್ಜೆನ್ಸಿಗೆ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ – ಪ್ರಿಯಾಂಕ್ ಖರ್ಗೆ
ಬೀದರ್ : ಇರಾನ್ ಮತ್ತು ಇಸ್ರೆಲ್ ವಾರ್‌ನಿಂದ ರಾಜ್ಯ ಸೇರಿದಂತೆ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿಗೆ ಪ್ರಧಾನಿ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ ಎಂದು ಬೀದರ್‌ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮೋದಿ...
ಸಿಲಿಂಡರ್ ಕೊರತೆ – ಸೌದೆ ಒಲೆ ಮೇಲೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಅಡುಗೆ..!
ಕಲಬುರಗಿ : ಇಸ್ರೇಲ್ ಮತ್ತು ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧ ನಮ್ಮ ರಾಜ್ಯಕ್ಕೂ ಅದರ ಪರಿಣಾಮ ನೇರವಾಗಿ ತಟ್ಟಿದೆ. ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಶುರುವಾಗಿದೆ. ಇತ್ತ ಕಲಬುರಗಿಯಲ್ಲಿ ಇಂದಿರಾ ಕ್ಯಾಂಟಿನ್ ಅಡುಗೆ ಮಾಡುವುದಕ್ಕೆ...
ಪೆಟ್ರೋಲ್ ದರ ಹೆಚ್ಚಾಗುತ್ತೆ ಅಂತ, ಬಂಕ್‌ಗೆ ನೀರಿನ ಜಾರ್ ಹೊತ್ತುಕೊಂಡು ಬಂದ ಸವಾರ..!
ಚೆನ್ನೈ : ಎಲ್‌ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಮಸ್ಯೆಯಾಗುತ್ತಿರುವ ಬೆನ್ನಲ್ಲೇ ತಮಿಳುನಾಡಿನಲ್ಲಿ ಬಂಕ್ ಮುಂದೆ ಜನರು ಸಾಲುಗಟ್ಟಿ ನಿಂತು ವಾಹನಗಳಿಗೆ ಪೆಟ್ರೋಲ್ ಹಾಕಿಸುತ್ತಿದ್ದಾರೆ. ಈಗ ಸಿಲಿಂಡರ್‌ಗೆ ಸಮಸ್ಯೆಯಗಿದೆ ಮುಂದೆ ಪೆಟ್ರೋಲ್ ಕೂಡ ಸಿಗುವುದಿಲ್ಲ. ದರ...
ಎಲ್‌ಪಿಜಿ ಗ್ಯಾಸ್ ದರ ಏರಿಕೆ, ವಿತರಣೆಯೂ ಇಲ್ಲ – ಆಟೋ ಚಾಲಕರ ಪರದಾಟ..!
ಗದಗ : ಇರಾನ್ ಯುದ್ಧದಿಂದ ಮುದ್ರಣಾಕಾಶಿಯಲ್ಲೂ ಎಲ್‌ಪಿಜಿ ಗ್ಯಾಸ್‌ಗಾಗಿ ಆಟೋ ಚಾಲಕರು ಪರದಾಡುವಂತಾಗಿದೆ. ನಗರದ ಎಪಿಎಂಸಿ ಬಳಿ ಇರುವ ಗ್ಯಾಸ್ ಬಂಕ್‌ಗೆ ಆಟೋ ಚಾಲಕರು ಮುಗಿಬಿದ್ದಾರೆ.
ಇರಾನ್-ಇಸ್ರೇಲ್ ಯುದ್ಧದಿಂದ ನಮಗೆ ಗ್ಯಾಸ್ ಸಿಗ್ತಿಲ್ಲ. ಎಲ್ಲಾ...
ಬನಶಂಕರಿ ದೇವಸ್ಥಾನ; ಅಮ್ಮನವರ ಪ್ರಸಾದಕ್ಕೂ ತಟ್ಟಿತು ಯುದ್ಧದ ಬಿಸಿ
ಬೆಂಗಳೂರು : ಇರಾನ್ ಯುದ್ಧದ ಬಿಸಿ ಬನಶಂಕರಿ ಅಮ್ಮನವರ ಪ್ರಸಾದಕ್ಕೂ ತಟ್ಟಿದೆ. ಯುದ್ಧದ ಹಿನ್ನಲೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಸಿಗದ ಕಾರಣ ಬನಶಂಕರಿ ದೇವಸ್ಥಾನದಲ್ಲಿ ಪ್ರಸಾದ ಮಾಡಲು ಗ್ಯಾಸ್ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರತಿದಿನ...
ಎಲ್‌ಪಿಜಿ ಸಮಸ್ಯೆ ಬಗೆಹರಿಯುವ ವಿಶ್ವಾಸ ಇದೆ – ಬಸವರಾಜ ಬೊಮ್ಮಾಯಿ
ಬೆಂಗಳೂರು : ದೇಶದಲ್ಲಿ ಪೆಟ್ರೋಲ್, ಡೀಸೆಲ್ ಸಮಸ್ಯೆ ಇಲ್ಲ. ಎಲ್‌ಪಿಜಿ ಗಲ್ಫ್ ದೇಶಗಳಿಂದ ಬರುವುದು ನಿಂತಿದೆ. ನನ್ನ ಪ್ರಕಾರ ಅದು ಕೂಡ ಆದಷ್ಟು ಬೇಗ ಆರಂಭವಾಗಲಿದೆ. ಮುಂದಿನ ಒಂದು ವಾರದಲ್ಲಿ ಬಹುತೇಕ ಸಮಸ್ಯೆಗಳು...
ಕೇಂದ್ರದಿಂದ ತುರ್ತು ಅಧಿಕಾರ ಬಳಕೆ; ಎಲ್‍ಪಿಜಿ ಉತ್ಪಾದನೆ ಹೆಚ್ಚಿಸಲು ಸಂಸ್ಕರಣಾ ಘಟಕಗಳಿಗೆ ಆದೇಶ..!
ನವದೆಹಲಿ : ಮಧ್ಯಪ್ರಾಚ್ಯದಲ್ಲಿನ ಬಿಕ್ಕಟ್ಟಿನಿಂದ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯವುಂಟಾಗಿರುವ ಹಿನ್ನೆಲೆಯಲ್ಲಿ ಅಡುಗೆ ಇಂಧನದ ಕೊರತೆಯನ್ನು ತಡೆಗಟ್ಟಲು ಎಲ್‍ಪಿಜಿ ಉತ್ಪಾದನೆಯನ್ನು ಗರಿಷ್ಠಗೊಳಿಸುವಂತೆ ಸಂಸ್ಕರಣಾ ಘಟಕಗಳಿಗೆ ತುರ್ತು ಅಧಿಕಾರ ಬಳಸಿ ಕೇಂದ್ರ ಸರ್ಕಾರ ಆದೇಶಿಸಿದೆ.
ಮನೆಗಳಿಗೆ ವಿತರಿಸುವ...




















