ಮನೆ ಟ್ಯಾಗ್ಗಳು M B Patil

ಟ್ಯಾಗ್: M B Patil

ಏಕಗವಾಕ್ಷಿ ವ್ಯವಸ್ಥೆ: ಯೋಜನೆಗಳ ಕ್ಷಿಪ್ರ ಅನುಮೋದನೆಗೆ ಸಾಫ್ಟ್‌ವೇರ್ ಅಭಿವೃದ್ಧಿ

0
ಬೆಂಗಳೂರು: ಏಕಗವಾಕ್ಷಿ ಯೋಜನೆಯಡಿ ಹಸಿರು ನಿಶಾನೆ ನೀಡಲಾಗಿರುವ ಕೈಗಾರಿಕಾ ಯೋಜನೆಗಳಿಗೆ ಗರಿಷ್ಠ 100 ದಿನಗಳೊಳಗೆ ಅಗತ್ಯವಿರುವ ಎಲ್ಲಾ ಅನುಮೋದನೆಗಳನ್ನು ನೀಡಲು ಮೈಕ್ರೋಸಾಫ್ಟ್ ಕಂಪನಿಯ ನೆರವಿನಿಂದ ಸಾಫ್ಟ್‌ವೇರ್ ಅಭಿವೃದ್ಧಿಪಡಿಸಲಾಗಿದೆ. ಇದನ್ನು ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ...

ವಕ್ಫ್ ಆಸ್ತಿ ವಿಚಾರ: ಬಿಜೆಪಿ ಅವಧಿಯಲ್ಲೂ ರೈತರಿಗೆ ನೋಟಿಸ್; ದಾಖಲೆ ಬಿಡುಗಡೆ ಮಾಡಿದ​ ಎಂ.ಬಿ....

0
ಬೆಂಗಳೂರು: ವಕ್ಫ್​ ಆಸ್ತಿ ವಿಚಾರವಾಗಿ ವಿಜಯಪುರ ಜಿಲ್ಲೆಯ ಹಲವು ರೈತರಿಗೆ ನೋಟಿಸ್​​ ನೀಡಲಾಗಿದೆ. ಈ ವಿಚಾರವಾಗಿ ವಿರೋಧ ಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯುತ್ತಿದೆ. ಇದೀಗ, ಬಿಜೆಪಿ ಸರ್ಕಾರದ ಅವಧಿಯಲ್ಲೂ ರೈತರಿಗೆ...

ವಕ್ಫ್ ಆಸ್ತಿ ಬರೀ 11 ಎಕರೆ, ಮಿಕ್ಕಿದ್ದು ಹೊನವಾಡ ಗ್ರಾಮದ ರೈತರದು: ಎಂ ಬಿ...

0
ಬೆಂಗಳೂರು: ಗೆಜೆಟ್‌ನಲ್ಲಿ ತಪ್ಪಾಗಿ ನಮೂದಿಸಿದ್ದರಿಂದಾಗಿ ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಹೊನವಾಡ ಗ್ರಾಮದ 1,200 ಎಕರೆ ವಕ್ಫ್ ಆಸ್ತಿ ಎನ್ನುವ ಗೊಂದಲ ಸೃಷ್ಟಿಯಾಗಿದೆಯಷ್ಟೆ. ಇಲ್ಲಿ 11 ಎಕರೆ ಮಾತ್ರ ವಕ್ಫ್ ಗೆ ಸೇರಿದ್ದು,...

ರಾಜ್ಯದಲ್ಲಿ ವಹಿವಾಟು ವಿಸ್ತರಣೆಗೆ ಸನ್ಮಿನಾ, ಲೀಪ್‌ಫೈವ್‌ ಟೆಕ್ನಾಲಜಿ ಆಸಕ್ತಿ: ಸಚಿವ ಎಂ. ಬಿ....

0
ಬೆಂಗಳೂರು:  ಕರ್ನಾಟಕದಲ್ಲಿ ತಮ್ಮ ವಹಿವಾಟು ವಿಸ್ತರಿಸಲು ಅಮೆರಿಕದ ಸನ್ಮಿನಾ ಮತ್ತು ಲೀಪ್‌ಫೈವ್‌ ಟೆಕ್ನಾಲಜಿ ಕಂಪನಿಗಳು ತೀವ್ರ ಆಸಕ್ತಿ ವ್ಯಕ್ತಪಡಿಸಿವೆ. ಬೆಂಗಳೂರಿನಲ್ಲಿ ಮುಂದಿನ ವರ್ಷ ನಡೆಯಲಿರುವ ಹೂಡಿಕೆದಾರರ ಸಮಾವೇಶಕ್ಕೆ ಉದ್ಯಮಿಗಳನ್ನು ಆಹ್ವಾನಿಸಲು ರಾಜ್ಯದ ಬೃಹತ್ ಕೈಗಾರಿಕಾ...

ರಾಜ್ಯದಲ್ಲಿ ₹8,300 ಕೋಟಿ ಹೂಡಿಕೆ ಮಾಡಲಿರುವ ಷೆರ್ವನ್‌: ಎಂ.ಬಿ.ಪಾಟೀಲ

0
ಬೆಂಗಳೂರು: ಇಂಧನ ಪರಿಹಾರಗಳನ್ನು ನೀಡುವಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿರುವ ಷೆರ್ವನ್‌, ಬೆಂಗಳೂರಿನಲ್ಲಿ ತನ್ನ ಎಂಜಿನಿಯರಿಂಗ್ ಮತ್ತು ನಾವೀನ್ಯತೆ ಶ್ರೇಷ್ಠತಾ ಕೇಂದ್ರ (ಇಎನ್‌ಜಿಐಎನ್‌ಇ) ಸ್ಥಾಪಿಸಲು ₹8,300 ಕೋಟಿ ಹೂಡಿಕೆ ಮಾಡುವುದಾಗಿ ಇಂದು ಇಲ್ಲಿ ಪ್ರಕಟಿಸಿದೆ. ಬೃಹತ್ ಹಾಗೂ...

ಬಿಜೆಪಿ ವಿರುದ್ಧ ನಾವು ಜನರ ಬಳಿ ಹೋಗುತ್ತೇವೆ: ಸಚಿವ ಎಂ.ಬಿ.ಪಾಟೀಲ್

0
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ‌ ಮಾರಿಷಸ್ ಗೆ 10 ಸಾವಿರ ಕೋಟಿ ತೆಗೆದುಕೊಂಡು ಹೋಗಿದ್ದಾರೆ ಎಂದು ಅವರದ್ದೇ ಪಕ್ಷದ ಯತ್ನಾಳ್ ಆರೋಪ ಮಾಡಿದ್ದಾರೆ. ಬಿಜೆಪಿಯವರು ಮೊದಲು ಈ ಆರೋಪಕ್ಕೆ ಉತ್ತರ ಕೊಡಲಿ. ನಾವು ಸಹ...

ಖಾಸಗಿ ಉದ್ಯಮಗಳಲ್ಲೂ ಕನ್ನಡಿಗರಿಗೆ ಉದ್ಯೋಗ ಖಾತ್ರಿ: ಸಿಎಂ ಜತೆ ಚರ್ಚಿಸಿ ಗೊಂದಲಗಳಿಗೆ ತೆರೆ- ಸಚಿವ...

0
ಬೆಂಗಳೂರು: ಖಾಸಗಿ ಉದ್ಯಮಗಳಲ್ಲಿ ಕೂಡ ಕನ್ನಡಿಗರಿಗೆ ಕೆಲವು ಶ್ರೇಣಿಯ ಹುದ್ದೆಗಳನ್ನು ನೂರಕ್ಕೆ ನೂರರಷ್ಟು ಮೀಸಲಿಡಲಾಗುವುದು. ಇದೇ ಸಂದರ್ಭದಲ್ಲಿ ಉದ್ಯಮಗಳ ಹಿತಾಸಕ್ತಿಗಳನ್ನು ಸಹ ಕಾಪಾಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ...

EDITOR PICKS