ಟ್ಯಾಗ್: M.T. Vasudevan Nair
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಎಂ.ಟಿ.ವಾಸುದೇವನ್ ನಾಯರ್ ನಿಧನ: ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಸಂತಾಪ
ನವದೆಹಲಿ: ಮಲಯಾಳದ ಖ್ಯಾತ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಎಂ.ಟಿ.ವಾಸುದೇವನ್ ನಾಯರ್ (91) ಹೃದಯಾಘಾತದಿಂದಾಗಿ ಬುಧವಾರ ನಿಧನರಾಗಿದ್ದಾರೆ.
ಇವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇರಳ ಮುಖ್ಯಮಂತ್ರಿ ಪಿಣರಾಯಿ...