ಟ್ಯಾಗ್: Madappa
ಮಲೆ ಮಹದೇಶ್ವರ ಬೆಟ್ಟ – ಚಂದ್ರಗ್ರಹಣವಿದ್ದರೂ ಮಾದಪ್ಪನ ದರ್ಶನಕ್ಕೆ ಭಕ್ತರಿಗೆ ಅವಕಾಶ
ಚಾಮರಾಜನಗರ : ಮಾ.3ರಂದು ಮಧ್ಯಾಹ್ನದ ನಂತರ ಚಂದ್ರಗ್ರಹಣವಿದ್ದರೂ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ದರ್ಶನಕ್ಕೆ ಯಾವುದೇ ತೊಂದರೆ ಇಲ್ಲ. ಭಕ್ತಾದಿಗಳು ಎಂದಿನಂತೆ ದರ್ಶನ ಮಾಡಬಹುದು ಎಂದು ಪ್ರಾಧಿಕಾರದ ಕಾರ್ಯದರ್ಶಿ ರಘು ಅವರು ತಿಳಿಸಿದ್ದಾರೆ.
ನಾಳೆ...
ಮಾದಪ್ಪನ ದರ್ಶನಕ್ಕೆ 2ನೇ ದಿನವೂ ಸಾವಿರಾರು ಭಕ್ತರ ಪಾದಯಾತ್ರೆ – ಹಗ್ಗಕಟ್ಟಿ ನದಿ ದಾಟಿಸಿದ...
ರಾಮನಗರ : ಶಿವರಾತ್ರಿ ಜಾತ್ರಾಮಹೋತ್ಸವ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾವಿರಾರು ಭಕ್ತರು ಪಾದಯಾತ್ರೆ ಹಮ್ಮಿಕೊಂಡಿದ್ದು, ಕನಕಪುರ ತಾಲೂಕಿನ ಸಂಗಮ ಅರಣ್ಯ ಪ್ರದೇಶದ ಕಾವೇರಿ ನದಿ ದಾಟಿ ಎರಡನೇ ದಿನವೂ ಪಾದಯಾತ್ರೆ ಆರಂಭಿಸಿದ್ದಾರೆ.
ಬೆಂಗಳೂರು,...
ಮಾದಪ್ಪನ ಯಾತ್ರಿಕನನ್ನು ಕೊಂದಿದ್ದ ಚಿರತೆ ಸೆರೆ – ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ..!
ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆ ಹೋಗುತ್ತಿದ್ದ ಭಕ್ತನನ್ನು ಕೊಂದಿದ್ದ, ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಈ ಚಿರತೆ...
ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ – ಹುಂಡಿಯಲ್ಲಿ 2.27 ಕೋಟಿ ರೂ. ಸಂಗ್ರಹ..!
ಚಾಮರಾಜನಗರ : ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ದೇಗುಲದ ಹುಂಡಿ ಎಣಿಕೆ ಕಾರ್ಯ ಇಂದು ನಡೆದಿದ್ದು, 2.27 ಕೋಟಿ ರೂ.ಗೂ ಹೆಚ್ಚು ಹಣ ಸಂಗ್ರಹವಾಗಿದೆ.
ದಸರಾ, ಮಹಾಲಯ ಅಮಾವಾಸ್ಯೆ ಹಿನ್ನೆಲೆ ಮಾದಪ್ಪನ...















