ಟ್ಯಾಗ್: Madavara-Tumakuru Metro
ಮಾದಾವರ-ತುಮಕೂರು ಮೆಟ್ರೋ ರೈಲು ಯೋಜನೆ – ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ..!
ಬೆಂಗಳೂರು : ಮಾದಾವರ-ತುಮಕೂರು ಮೆಟ್ರೋ ರೈಲು ಯೋಜನೆಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ ಮಾಡಲಾಗಿದೆ. ನಿನ್ನೆ ಸಂಜೆ ವಿಧಾನಸೌಧದಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಡಿಪಿಆರ್ ವರದಿ ಸ್ವೀಕರಿಸಿದ್ದಾರೆ. ಮಾದವಾರ-ತುಮಕೂರು ಮೆಟ್ರೋ...














