ಮನೆ ಟ್ಯಾಗ್ಗಳು Maddur

ಟ್ಯಾಗ್: maddur

ಸರ್ಕಾರದ ಓಲೈಕೆ ರಾಜಕಾರಣವೇ ಮದ್ದೂರು ಗಲಭೆಗೆ ಕಾರಣ – ಬೊಮ್ಮಾಯಿ ಕಿಡಿ

0
ನವದೆಹಲಿ : ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದ ಮಂಡ್ಯದ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ...

ನನ್ನ ಪ್ರಕಾರ ಪೊಲೀಸರು ತಪ್ಪು ಮಾಡಿಲ್ಲ, ಬಿಜೆಪಿ-ಜೆಡಿಎಸ್ ಪ್ರಚೋದನೆ – ಸಿಎಂ

0
ಬೆಂಗಳೂರು : ಮದ್ದೂರಿನಲ್ಲಿ ಮಸೀದಿ ಮುಂದೆ ಮೆರವಣಿಗೆ ಹೋಗುವಾಗ ಗಲಾಟೆ ಆಗಿದೆ. ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಪೊಲೀಸರು ಬೇಡ ಅಂದರೂ ಗುಂಪು...

ಹಿಂದೂಗಳ ಮೇಲೆ ಲಾಠಿಚಾರ್ಜ್ ಯಾಕೆ? ಕಲ್ಲೆಸೆದವರ ಮೇಲೆ ಪೌರುಷ ತೋರಿಸಲಿ – ಅಶ್ವಥ್ ನಾರಾಯಣ

0
ಮಂಡ್ಯ : ಪೊಲೀಸರು ಹಿಂದೂಗಳ ಮೇಲೆ ಲಾಠಿಚಾರ್ಜ್ ಮಾಡುತ್ತಿದ್ದಾರೆ. ಅದರ ಬದಲು ಕಲ್ಲೆಸೆದವರ ಮೇಲೆ ಪೊಲೀಸರು ತಮ್ಮ ಪೌರುಷ ತೋರಿಸಲಿ ಎಂದು ಶಾಸಕ ಡಾ.ಸಿ.ಎನ್ ಅಶ್ವಥ್ ನಾರಾಯಣ ಆಗ್ರಹಿಸಿದರು. ಮದ್ದೂರು ಕಲ್ಲು ತೂರಾಟ ವಿಚಾರವಾಗಿ...

ದಸರಾ ಉದ್ಘಾಟನೆ ವಿಚಾರ ಕೋರ್ಟ್‌ನಲ್ಲೇ ತೀರ್ಮಾನ ಆಗಲಿ: ಸಿಎಂ

0
ಬೆಂಗಳೂರುಮೈಸೂರು : ಪ್ರತಾಪ್ ಸಿಂಹನನ್ನ ಪಾರ್ಟಿಯಲ್ಲಿ ನೆಗ್ಲೆಕ್ಟ್ ಮಾಡಿ ಬಿಟ್ಟಿದ್ದಾರಲ್ಲ. ಅದಕ್ಕೆ ಕೋರ್ಟ್ವರೆಗೆ ಹೋಗಿರಬೇಕು. ದಸರಾ ಉದ್ಘಾಟನೆ ವಿಚಾರ ಕೋರ್ಟ್ನಲ್ಲೇ ತೀರ್ಮಾನ ಆಗಲಿ ಬಿಡಿ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ಬಾನು ಮುಷ್ತಾಕ್...

ಮದ್ದೂರು: ಬೆಂಕಿಗೆ ಆಹುತಿಯಾದ ಕಾರು

0
ಮದ್ದೂರು: ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರ್‌ಗೆ ದಿಡೀರ್ ಬೆಂಕಿ ಕಾಣಿಸಿಕೊಂಡ ಪರಿಣಾಮವಾಗಿ ದಂಪತಿಗಳು ಅಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಎಲ್.ಐ.ಸಿ ಕಚೇರಿ ಬಳಿ ಶುಕ್ರವಾರ ಮಧ್ಯಾಹ್ನ ಜರುಗಿದೆ. ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ಹೈವೆನಲ್ಲಿ ಸಂಚರಿಸುತ್ತಿದ್ದ ಫೋರ್ಡ್ ಟೆಟಾನಿಯಂ...

ಮದ್ದೂರಿನ ಶಿಂಷಾ ನದಿಯಲ್ಲಿ ಮಹಿಳೆ ಶವ ಪತ್ತೆ: ಕೊಲೆ ಮಾಡಿ ಚೀಲದಲ್ಲಿ ಕಟ್ಟಿ ಎಸೆದಿರುವ...

0
ಮಂಡ್ಯ: ಮದ್ದೂರು ಪಟ್ಟಣದ ಶ್ರೀ ಸೋಮೇಶ್ವರ ಸಮುದಾಯ ಭವನದ ಹಿಂಭಾಗದ ಕೊಲ್ಲಿ ಹಳ್ಳದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕೊಲ್ಲಿ ಹಳ್ಳದ ನೀರಿನಲ್ಲಿ ಮೀನು ಹಿಡಿಯಲು ತೆರಳಿದ್ದವರು ಬಿಳಿ ಬಣ್ಣದ...

ಅಪಾರ ಪ್ರಮಾಣದ ಪದಾರ್ಥಗಳನ್ನು ದೋಚಿದ್ದ ಆರೋಪಿಗಳ ಬಂಧನ

0
ಮದ್ದೂರು: ಮನೆ ಬಾಗಿಲು ಮುರಿದು ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಪದಾರ್ಥಗಳನ್ನು ದೋಚಿ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಮದ್ದೂರು ಪೋಲೀಸರು ಯಶಸ್ವಿಯಾಗಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮೇಳೆಕೋಟೆ ಗ್ರಾಮದ ಎಚ್.ಹನುಮಂತುರಾಜು ಬಂಧಿತ ಆರೋಪಿಯಾಗಿದ್ದು...

EDITOR PICKS