ಟ್ಯಾಗ್: Madhu Bangarappa
ಸಿಎಂ ಬದಲಾವಣೆ ಹೈಕಮಾಂಡ್ ನಿರ್ಧಾರವೇ ಅಂತಿಮ – ಮಧು ಬಂಗಾರಪ್ಪ
ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲಗಳು ಇಲ್ಲ. ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಹೈಕಮಾಂಡ್ ಏನೇ ನಿರ್ಧಾರ ಮಾಡಿದ್ರು ಅದಕ್ಕೆ ನಾವು ಬದ್ಧ ಎಂದು ಸಚಿವ ಮಧು ಬಂಗಾರಪ್ಪ...
ಶೀಘ್ರದಲ್ಲೇ ರಾಜ್ಯಕ್ಕೆ 18 ಸಾವಿರ ಶಿಕ್ಷಕರ ನೇಮಕಾತಿ – ಮಧು ಬಂಗಾರಪ್ಪ
ಮಡಿಕೇರಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ 12,000 ಹಾಗೂ ಅನುದಾನಿತ ಶಾಲೆಗಳಿಗೆ 6,000 ಸೇರಿ ಒಟ್ಟು 18 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ನಡೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ...
ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ – ವೀಡಿಯೋ ಪರಿಶೀಲಿಸಿ ಕ್ರಮ; ಮಧು ಬಂಗಾರಪ್ಪ
ಬೆಂಗಳೂರು : ಭದ್ರಾವತಿಯಲ್ಲಿ ಪಾಕಿಸ್ತಾನ ಪರ ಘೋಷಣೆ ವಿಚಾರವಾಗಿ 12 ಸೆಕೆಂಡಿನ ವೀಡಿಯೋ ಒಂದು ಹರಿದಾಡ್ತಿದೆ. ಇದನ್ನು ಪರಿಶೀಲಿಸಿ, ಕ್ರಮ ಕೈಗೊಳ್ಳಿ ಎಂದು ಶಿವಮೊಗ್ಗ ಎಸ್ಪಿಯವರಿಗೆ ನಿನ್ನೆಯೇ ಹೇಳಿದ್ದೇನೆ ಎಂದು ಶಿವಮೊಗ್ಗ ಜಿಲ್ಲಾ...
ರಾಜ್ಯದಲ್ಲಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಸಿದ್ದತೆ: ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ: ರಾಜ್ಯದಲ್ಲಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಸಿದ್ದತೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಶಿಕ್ಷಕರ ನೇಮಕಕ್ಕೆ...
ಮಕ್ಕಳಿಗೆ ಅನ್ಯಾಯವಾಗುತ್ತಿದೆ: ಮಧು ಬಂಗಾರಪ್ಪ ಬಳಿ ಪೋಷಕರ ಅಹವಾಲು
ಬೆಂಗಳೂರು: ಆರು ವರ್ಷವಾಗದ ಮಕ್ಕಳಿಗೆ ಒಂದನೇ ತರಗತಿಗೆ ಪ್ರವೇಶ ನೀಡದ ಶಿಕ್ಷಣ ನೀತಿಯಿಂದ ಮಕ್ಕಳಿಗಾಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ರಾಜ್ಯದ ಪೋಷಕರ ನಿಯೋಗ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರನ್ನು ಒತ್ತಾಯಿಸಿದೆ.
ಈ ಸಂಬಂಧ ಸುಧೀನ್ ಕುಮಟಾ,ಮೇಘನಾ,ಶೀತಲ್...
25 ಸಾವಿರ ಶಿಕ್ಷಕರ ಹುದ್ದೆ ಭರ್ತಿಗೆ ಚಿಂತನೆ: ಸಚಿವ ಮಧು ಬಂಗಾರಪ್ಪ
ದಾವಣಗೆರೆ: ಮುಂದಿನ ಶೈಕ್ಷಣಿಕ ವರ್ಷದಲ್ಲಿ 25,000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶುಕ್ರವಾರ ಹೇಳಿದ್ದಾರೆ.
ಜಗಳೂರು ತಾಲ್ಲೂಕಿನ ಹುಚ್ಚಂಗಿಪುರ ಗ್ರಾಮದಲ್ಲಿ...
ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ: ಸಚಿವ ಮಧು ಬಂಗಾರಪ್ಪ
ಬೆಳಗಾವಿ: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ಹಣಕಾಸು ಇಲಾಖೆಯ ಅನುಮೋದನೆ ಪಡೆದ ನಂತರ ಹೆಚ್ಚಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಅವರು ಸೋಮವಾರ...
ಕಾಂಗ್ರೆಸ್‌ಗೆ 18 ಶಾಸಕರ ಸೇರ್ಪಡೆ: ಮಧು ಬಂಗಾರಪ್ಪ
ಶಿರಸಿ: 'ಕಾಂಗ್ರೆಸ್‌ಗೆ 8 ಅಲ್ಲ, 18 ಶಾಸಕರು ಬರುತ್ತಾರೆ. ಅವರಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಕೂಡ ಒಬ್ಬರು' ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಶಿವರಾಮ ಹೆಬ್ಬಾರ್ ಅವರು ಬರಲು...
ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶದ ಸುಧಾರಣೆಗೆ ಶಿಕ್ಷ ಕೋಪೈಲಟ್ ಯೋಜನೆ: ಸಚಿವ ಮಧು ಬಂಗಾರಪ್ಪ
ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ಶಿಕ್ಷ ಕೋಪೈಲಟ್ ಯೋಜನೆಯನ್ನು ಜಾರಿಗೆ ತರಲಾಗಿದೆ...
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಗಡುವು ಕೊಡಲು ವಿಜಯೇಂದ್ರ ಯಾರು?: ಸಚಿವ ಮಧು ಬಂಗಾರಪ್ಪ
ಬೆಂಗಳೂರು: ನವರಾತ್ರಿ ಬಳಿಕ ಸಿದ್ದರಾಮಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈ ರೀತಿ ಗಡುವು ಕೊಡುವುದಕ್ಕೆ ವಿಜಯೇಂದ್ರ ಯಾರು...



















