ಟ್ಯಾಗ್: Madhu Bangarappa
25 ಸಾವಿರ ಶಿಕ್ಷಕರ ಹುದ್ದೆ ಭರ್ತಿಗೆ ಚಿಂತನೆ: ಸಚಿವ ಮಧು ಬಂಗಾರಪ್ಪ
ದಾವಣಗೆರೆ: ಮುಂದಿನ ಶೈಕ್ಷಣಿಕ ವರ್ಷದಲ್ಲಿ 25,000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶುಕ್ರವಾರ ಹೇಳಿದ್ದಾರೆ.
ಜಗಳೂರು ತಾಲ್ಲೂಕಿನ ಹುಚ್ಚಂಗಿಪುರ ಗ್ರಾಮದಲ್ಲಿ...
ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ: ಸಚಿವ ಮಧು ಬಂಗಾರಪ್ಪ
ಬೆಳಗಾವಿ: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ಹಣಕಾಸು ಇಲಾಖೆಯ ಅನುಮೋದನೆ ಪಡೆದ ನಂತರ ಹೆಚ್ಚಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಅವರು ಸೋಮವಾರ...
ಕಾಂಗ್ರೆಸ್‌ಗೆ 18 ಶಾಸಕರ ಸೇರ್ಪಡೆ: ಮಧು ಬಂಗಾರಪ್ಪ
ಶಿರಸಿ: 'ಕಾಂಗ್ರೆಸ್‌ಗೆ 8 ಅಲ್ಲ, 18 ಶಾಸಕರು ಬರುತ್ತಾರೆ. ಅವರಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಕೂಡ ಒಬ್ಬರು' ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಶಿವರಾಮ ಹೆಬ್ಬಾರ್ ಅವರು ಬರಲು...
ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶದ ಸುಧಾರಣೆಗೆ ಶಿಕ್ಷ ಕೋಪೈಲಟ್ ಯೋಜನೆ: ಸಚಿವ ಮಧು ಬಂಗಾರಪ್ಪ
ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ಶಿಕ್ಷ ಕೋಪೈಲಟ್ ಯೋಜನೆಯನ್ನು ಜಾರಿಗೆ ತರಲಾಗಿದೆ...
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಗಡುವು ಕೊಡಲು ವಿಜಯೇಂದ್ರ ಯಾರು?: ಸಚಿವ ಮಧು ಬಂಗಾರಪ್ಪ
ಬೆಂಗಳೂರು: ನವರಾತ್ರಿ ಬಳಿಕ ಸಿದ್ದರಾಮಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈ ರೀತಿ ಗಡುವು ಕೊಡುವುದಕ್ಕೆ ವಿಜಯೇಂದ್ರ ಯಾರು...
ಮುಂದಿನ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
ಬೆಂಗಳೂರು: ಮುಂದಿನ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕೃಪಾಂಕ (ಗ್ರೇಸ್ ಮಾರ್ಕ್ಸ್) ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ರೇಸ್ ಮಾರ್ಕ್ಸ್ ಕೊಡಬೇಡಿ ಅಂತ...
ಪಿಯು ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ನೀಟ್ ತರಬೇತಿ ಆರಂಭ: ಮಧು ಬಂಗಾರಪ್ಪ
ಬೆಂಗಳೂರು: ಪಿಯುಸಿ ಹಂತದಲ್ಲಿ 25 ಸಾವಿರ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ...
ಮಳೆಯಿಂದಾಗಿ ಅನಧಿಕೃತ ಮನೆಗಳು ಬಿದ್ದರೂ 1.25 ಲಕ್ಷ ರೂ. ಪರಿಹಾರ ಕೊಡುತ್ತೇವೆ: ಮಧು ಬಂಗಾರಪ್ಪ
ಶಿವಮೊಗ್ಗ, ಆಗಸ್ಟ್ 3: ಮಳೆಯಿಂದಾಗಿ ಅನಧಿಕೃತ ಮನೆಗಳು ಬಿದ್ದರೂ 1.25 ಲಕ್ಷ ರೂ. ಪರಿಹಾರ ಕೊಡುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕಳೆದ ಬಾರಿ 5 ಲಕ್ಷ...











