ಟ್ಯಾಗ್: Madhya Pradesh
ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಒತ್ತಡ – ಜಮಾಯತ್ ಮುಖ್ಯಸ್ಥ ಮದನಿ ವಿವಾದ
ಭೋಪಾಲ್ : ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಜಮಾಯತ್ ಉಲಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ ವಿವಾದಿತ ಹೇಳಿಕೆ ನೀಡಿದ್ದಾರೆ.
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ ಜಮಾಯತ್ ಉಲಮಾ-ಇ-ಹಿಂದ್ ಸಂಘಟನೆಯ...
ಸಾಮೂಹಿಕ ವಿವಾಹ ವೇದಿಕೆಯಲ್ಲೇ ಮಧ್ಯಪ್ರದೇಶ ಸಿಎಂ ಪುತ್ರನ ಮದುವೆ
ಭೋಪಾಲ್ : ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಅವರ ಪುತ್ರ ಸಾಮೂಹಿಕ ವಿವಾಹ ಸಮಾರಂಭದಲ್ಲೇ ತಾನೂ ಮದುವೆಯಾಗಿ ಸರಳತೆ ಮೆರೆಯಲು ಸಜ್ಜಾಗಿದ್ದಾರೆ. ಉದ್ಯಮಿಗಳು, ರಾಜಕಾರಣಿಗಳ ಮಕ್ಕಳ ಮದುವೆಯೆಂದರೆ ಅದ್ಧೂರಿ, ಆಡಂಬರದಿಂದ ಕೂಡಿರುತ್ತೆ ಎಂಬ...
ಐದು ಮರಿಗಳಿಗೆ ಜನ್ಮ ನೀಡಿದ ಭಾರತೀಯ ಮೂಲದ ಚೀತಾ
ಭೋಪಾಲ್ : ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಭಾರತೀಯ ಮೂಲದ ಚೀತಾ ಮುಖಿ 5 ಮರಿಗಳಿಗೆ ಜನ್ಮ ನೀಡಿದೆ ಎಂದು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ತಿಳಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ...
ಕೆಮ್ಮಿನ ಸಿರಪ್ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳ ಸಾವು – ಫಾರ್ಮಾ ಕಂಪನಿ ಮಾಲೀಕ...
ಚೆನ್ನೈ : ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿರಪ್ ತಯಾರಿಕ ಕಂಪನಿಯ ಮಾಲೀಕನನ್ನು ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದಾರೆ.
ಸಿರಪ್ ಕುಡಿದು ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ 20ಕ್ಕೂ ಹೆಚ್ಚು ಮಕ್ಕಳು...
ಕಿಲ್ಲರ್ ಕಾಫ್ ಸಿರಪ್ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ಮಕ್ಕಳು ಸಾವು..!
ಭೋಪಾಲ್ : ಮಧ್ಯಪ್ರದೇಶದಲ್ಲಿ ಮಾರಕ ಕೆಮ್ಮಿನ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಮತ್ತೆ 6 ಮಕ್ಕಳು ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ಈ ಮೊದಲು ಮಧ್ಯಪ್ರದೇಶದ...
ಮಧ್ಯಪ್ರದೇಶ ಸಿರಪ್ ದುರಂತ – ನಮ್ಮ ರಾಜ್ಯದಲ್ಲಿ ಈ ಸಿರಪ್ ಸರಬರಾಜು ಆಗಿಲ್ಲ; ದಿನೇಶ್...
ಹಾಸನ : ಮಧ್ಯಪ್ರದೇಶ ಸಿರಪ್ ದುರಂತ ಪ್ರಕರಣದ ಬಳಿಕ ನಮ್ಮ ರಾಜ್ಯದಲ್ಲಿ ಕೂಡ ಈ ಬಗ್ಗೆ ಕ್ರಮ ವಹಿಸಲಾಗಿದೆ. ಔಷಧ ಮಾದರಿ ಪರೀಕ್ಷೆಯಲ್ಲಿ ರಾಜ್ಯ ನಂಬರ್ ಒನ್ ಇದೆ. ಈ ಕಾಫ್ ಸಿರಪ್...
ಮದರಸಾಗಳಲ್ಲಿ 556 ಹಿಂದೂ ಮಕ್ಕಳ ಬಲವಂತದ ಮತಾಂತರ ಆರೋಪ..!
ಭೋಪಾಲ್ : ಮಧ್ಯಪ್ರದೇಶದಲ್ಲಿ ಮತಾಂತರ ಆರೋಪ ಕೇಳಿಬಂದಿದ್ದು, 27 ಮದರಸಾಗಳಲ್ಲಿ 556 ಹಿಂದೂ ಮಕ್ಕಳ ಬಲವಂತದ ಧಾರ್ಮಿಕ ಮತಾಂತರ ಮಾಡಲಾಗಿದೆಯೆಂಬ ದೂರು ಕೇಳಿಬಂದಿದೆ. ಈ ಪ್ರಕರಣ ಸಂಬಂಧ ಮಧ್ಯಪ್ರದೇಶ ಸರ್ಕಾರಕ್ಕೆ NHRC ನೋಟಿಸ್...
ಪಾದಚಾರಿಗಳು ಮತ್ತು ವಾಹನಗಳಿಗೆ ಟ್ರಕ್ ಡಿಕ್ಕಿ – ಮೂವರು ಸಾವು
ಇಂದೋರ್ : ಪಾದಚಾರಿಗಳು ಮತ್ತು ವಾಹನಗಳಿಗೆ ಟ್ರಕ್ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಇಂದೋರ್‌ನಲ್ಲಿ ನಡೆದಿದೆ.
ಎಣ್ಣೆ ಮತ್ತಲ್ಲಿ ಚಾಲಕ ಟ್ರಕ್ ಚಲಾಯಿಸಿದ್ದರಿಂದ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ...
ಏರ್ ಬಲೂನ್ ಹಾರುವ ಮುನ್ನವೇ ಬೆಂಕಿ – ಮಧ್ಯಪ್ರದೇಶ ಸಿಎಂ ಬಚಾವ್
ಭೋಪಾಲ್ : ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಅವರು ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದ ಹಾಟ್ ಏರ್ ಬಲೂನ್‌ನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಂದಸೋರ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಮೋಹನ್ ಯಾದವ್...
ಚಿತ್ರಮಂದಿರಗಳಲ್ಲಿ ದೀರ್ಘ ಜಾಹೀರಾತಿಗೆ ಆಕ್ಷೇಪ: ಪಾಲುದಾರರೊಡನೆ ಚರ್ಚಿಸಲು ಸರ್ಕಾರಗಳಿಗೆ ಮಧ್ಯಪ್ರದೇಶ ಹೈಕೋರ್ಟ್ ಸಲಹೆ
ಚಿತ್ರಮಂದಿರಗಳಲ್ಲಿ ಚಲನಚಿತ್ರಗಳು ಆರಂಭವಾಗುವುದನ್ನು ವಿಳಂಬ ಮಾಡುವ ಜಾಹೀರಾತುಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಮಧ್ಯಪ್ರದೇಶ ಹೈಕೋರ್ಟ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಬಂಧಪಟ್ಟ ಎಲ್ಲಾ ಭಾಗೀದಾರರೊಂದಿಗೆ ಅರ್ಥಪೂರ್ಣ ಚರ್ಚೆ ನಡೆಸಬೇಕೆಂದು ನಿರೀಕ್ಷಿಸುವುದಾಗಿ...




















