ಟ್ಯಾಗ್: madikeri
ಮಡಿಕೇರಿ ಜೈಲಿನಲ್ಲಿ ಭೀಕರ ಹತ್ಯೆ: ಹಳೇ ವೈಷಮ್ಯಕ್ಕೆ ವಿಚಾರಣಾಧೀನ ಕೈದಿ ಬಲಿ
ಮಡಿಕೇರಿ: ಮಡಿಕೇರಿ ಜಿಲ್ಲಾ ಕಾರಾಗೃಹದೊಳಗೆ ನಡೆದ ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿಚಾರಣಾಧೀನ ಕೈದಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ.ಮೃತರನ್ನು ಟಿ. ಶೆಟ್ಟಿಗೇರಿ ನಿವಾಸಿ ಹೇಮಂತ್ (25) ಎಂದು ಗುರುತಿಸಲಾಗಿದೆ. ಜೂನ್ 1ರಂದು...
ಸಂಸದ ಯದುವೀರ್ : ಮಡಿಕೇರಿ ಅರಮನೆಯ ಅಭಿವೃದ್ಧಿಗೆ ಪ್ರಯತ್ನ ಯಶಸ್ವಿ
ಮೈಸೂರು : ಕೊಡಗಿನ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ನಿರಂತರ ಪ್ರಯತ್ನಗಳಿಗೆ ಮಹತ್ವದ ಫಲ ದೊರೆತಿದ್ದು, ಐತಿಹಾಸಿಕ ಮಡಿಕೇರಿ ಅರಮನೆಯ ಸಂರಕ್ಷಣೆ...
ಕೊಡಗಿನಲ್ಲಿ ಗುಡ್ಡ ಕುಸಿತ ಸ್ಥಳಗಳಿಗೆ ಶಾಶ್ವತ ತಡೆಗೋಡೆ; ಕಾಮಗಾರಿ ಶುರು..!
ಮಡಿಕೇರಿ : 2018 ರ ದುರಂತದ ಬಳಿಕ ಕೊಡಗು ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲ ಆರಂಭವಾದ್ರೆ ಸಾಕು ಜಿಲ್ಲೆಯ ಜನ ಬೆಚ್ಚಿಬಿಳುತ್ತಾರೆ. ಮತ್ತೊಂದು ಕಡೆ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗುಡ್ಡ ಕುಸಿತವಾಗಿ ರಸ್ತೆ ಸಂಚಾರಕ್ಕೂ...
ಮಾ.5 ರಂದು ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆಗೆ ಗುತ್ತಿಗೆದಾರರ ಸಂಘ ಕರೆ..!
ಮಡಿಕೇರಿ : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರ 37 ಸಾವಿರ ಕೋಟಿ ಹಣ ಬಾಕಿಯಿದೆ. ಅಲ್ಲದೇ 2018 ರಲ್ಲಿ ಕೊಡಗಿನ ಪ್ರಾಕೃತಿಕ ವಿಕೋಪ ಯೋಜನೆ ಅಡಿಯಲ್ಲಿ ಕಾಮಗಾರಿ ನಿರ್ವಹಿಸಿದ್ದ ಗುತ್ತಿಗೆದಾರರ 180...
ಸಾರ್ವಜನಿಕರಿಗೆ ಕಿರಿಕಿರಿ ಮಾಡ್ತಿದ್ದ ಜಿಪ್ಸಿ ವಶಕ್ಕೆ ಪಡೆದ ಪೊಲೀಸರು
ಮಡಿಕೇರಿ : ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್ ಅಳವಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಹಿನ್ನೆಲೆ ಜಿಪ್ಸಿ ವಾಹನವೊಂದನ್ನು ಮಡಿಕೇರಿ ಸಂಚಾರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಡಿಕೇರಿ ನಗರದಲ್ಲಿ KA01...
ಬೀದಿನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ಗ್ರಾಮಸ್ಥರ ವಿರೋಧ..!
ಮಡಿಕೇರಿ : ಜಿಲ್ಲೆಯ ಕೆಲವೆಡೆ ಚಿರತೆ ಕಾಟ ಹೆಚ್ಚಾಗಿದೆ. ಇದರ ನಡುವೆ ಪುರಸಭಾ ಅಧಿಕಾರಿಗಳು ಬೀದಿನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ಮುಂದಾಗಿದ್ದು, ಗ್ರಾಮಸ್ಥರ ವಿರೋಧ ವ್ಯಕ್ತಪಡಿಸಿದ್ದಾರೆ.
ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಮರೂರು ಅಕ್ಕೆ...
4 ಮನೆ ಸೇರಿ 14 ಕೋಟಿ ಆಸ್ತಿ – ಜಮೀರ್ ಆಪ್ತನ ಮನೆಯಲ್ಲಿ ಲೋಕಾ...
ಬೆಂಗಳೂರು : ಸಚಿವ ಜಮೀರ್ ಅಹಮದ್ ಖಾನ್ ಆಪ್ತ ಸರ್ಫರಾಜ್ ಖಾನ್ ಮನೆಯಲ್ಲಿ ಲೋಕಾಯುಕ್ತ ದಾಳಿಯ ವೇಳೆ ಸಿಕ್ಕಿರುವ ಆಸ್ತಿಯ ಮೌಲ್ಯದ ಮಾಹಿತಿ ಬಹಿರಂಗಗೊಂಡಿದೆ. ಒಟ್ಟು 4 ಮನೆ, 8 ಕೋಟಿ ಮೌಲ್ಯದ...
ಮೈಸೂರಿಂದ ಮಡಿಕೇರಿಗೆ ಹೊರಟ ಬಸ್‌ನಲ್ಲಿ ಬೆಕ್ಕಿನ ಮರಿಗೂ ಟಿಕೆಟ್
ಮಡಿಕೇರಿ : ಸಾಮಾನ್ಯವಾಗಿ ಯಾವುದೇ ಬಸ್‌ಗಳಲ್ಲಿ ವಯಸ್ಕರಿಗೆ ಪೂರ್ಣ ದರದ ಟಿಕೆಟ್, ವೃದ್ಧರಿಗೆ ಹಿರಿಯ ನಾಗರಿಕರ ಪಾಸ್ ಆಧರಿಸಿ ಹಾಗೂ ರಾಜ್ಯದ ಮಹಿಳೆಯರಿಗೆ ಉಚಿತ ಟಿಕೆಟ್ ನೀಡಲಾಗುತ್ತದೆ. ಮಕ್ಕಳಿಗೆ ಇದರಲ್ಲಿ ಶುಲ್ಕ ಕಡಿಮೆ...
ಸಿಎಂ ಕುರ್ಚಿ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿ ಹಿನ್ನಡೆ – ಯದುವೀರ್ ಒಡೆಯರ್
ಮಡಿಕೇರಿ : ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ನಡ್ವೆ ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬೇಸರ ವ್ಯಕ್ತಪಡಿಸಿದ್ದಾರೆ.
ಮಡಿಕೇರಿಯಲ್ಲಿ...
ಖಾಸಗಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ – ವಿದ್ಯಾರ್ಥಿ ಸಜೀವ ದಹನ
ಮಡಿಕೇರಿ : ಖಾಸಗಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ, ಓರ್ವ ವಿದ್ಯಾರ್ಥಿ ಸಜೀವ ದಹನವಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಚೆಟ್ಟಿಮಾನಿ ಗ್ರಾಮದ ನಿವಾಸಿ ಪುಷ್ಪಕ್(7) ಮೃತ ವಿದ್ಯಾರ್ಥಿ. ಪುಷ್ಪಕ್ ಮಡಿಕೇರಿ ತಾಲೂಕಿನ ಕಾಟಗೇರಿ...




















