ಟ್ಯಾಗ್: Madras High Court
ತಮಿಳುನಾಡಿನಲ್ಲಿ ಶೀಘ್ರವೇ ಪರಿಷ್ಕರಣೆ ಪ್ರಕ್ರಿಯೆ – ಮದ್ರಾಸ್ ಹೈಕೋರ್ಟ್‌ಗೆ ಚುನಾವಣಾ ಆಯೋಗ ಮಾಹಿತಿ
ಚೆನ್ನೈ : ಮುಂಬರುವ ವಿಧಾನಸಭಾ ಚುನಾವಣೆ ಸಿದ್ಧತೆಯಾಗಿ ತಮಿಳುನಾಡಿನಲ್ಲಿ ಶೀಘ್ರದಲ್ಲೇ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಮದ್ರಾಸ್ ಹೈಕೋರ್ಟ್‌ಗೆ ತಿಳಿಸಿದೆ. ಪರಿಷ್ಕರಣೆ ಪ್ರಕ್ರಿಯೆಯು ಮುಂದಿನ ವಾರ...
ನಟ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ ಕೇಸ್ – ಸಿಬಿಐ ತನಿಖೆಗೆ ನಿರಾಕರಿಸಿದ ಮದ್ರಾಸ್ ಹೈಕೋರ್ಟ
ಚೆನ್ನೈ : ಕರೂರಿನಲ್ಲಿ ನಟ, ರಾಜಕಾರಣಿ ವಿಜಯ್ ಅವರ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನರು ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ ಆದೇಶಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದ...
ಮದ್ರಾಸ್ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ – ಸಾವಿನ ಸಂಖ್ಯೆ 40ಕ್ಕೆ ಏರಿಕೆ..!
ಚೆನ್ನೈ : ಕರೂರು ರಾಜಕೀಯ ರ‍್ಯಾಲಿವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ಸ್ವತಂತ್ರ ತನಿಖೆ ಅಥವಾ ಸಿಬಿಐ ತನಿಖೆ ನಡೆಸಬೇಕೆಂದು ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ದಳಪತಿ ಸಲ್ಲಿಸಿದ್ದ ಅರ್ಜಿ...
ಯಾವುದೇ ಜಾತಿ ದೇವಾಲಯದ ಮಾಲೀಕತ್ವ ಹೊಂದಲು ಸಾಧ್ಯವಿಲ್ಲ: ಮದ್ರಾಸ್ ಹೈಕೋರ್ಟ್
ಯಾವುದೇ ಜಾತಿಯವರು ದೇವಾಲಯದ ಮಾಲೀಕತ್ವವನ್ನು ಪಡೆಯಲು ಸಾಧ್ಯವಿಲ್ಲ ಮತ್ತು ಜಾತಿ ಅಸ್ಮಿತೆ ಆಧರಿಸಿ ದೇವಾಲಯದ ಆಡಳಿತ ನಡೆಸುವುದು ಸಂವಿಧಾನದ ಅಡಿಯಲ್ಲಿ ಸಂರಕ್ಷಿತ ಧಾರ್ಮಿಕ ಆಚರಣೆಯಲ್ಲ ಎಂದು ಮದ್ರಾಸ್ ಹೈಕೋರ್ಟ್ ಇತ್ತೀಚೆಗೆ ತಿಳಿಸಿದೆ.
ಜಾತಿ ಹೆಸರಿನಲ್ಲಿ...
ವಿಚಾರಣಾ ನ್ಯಾಯಾಲಯಗಳು ವಕೀಲರಿಗೆ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ ನಿರಾಕರಿಸುವಂತಿಲ್ಲ: ಮದ್ರಾಸ್ ಹೈಕೋರ್ಟ್
ವಕೀಲರು ಮತ್ತು ದಾವೆ ಹೂಡುವವರು ವರ್ಚುವಲ್ ವಿಧಾನದಲ್ಲಿ ವಿಚಾರಣೆಗೆ ಹಾಜರಾಗಲು ಅನುವು ಮಾಡಿಕೊಡುವ ವಿಡಿಯೋ ಕಾನ್ಫರೆನ್ಸ್ ಸೌಲಭ್ಯಗಳನ್ನು ವಿಚಾರಣಾ ನ್ಯಾಯಾಲಯಗಳು ನಿರಾಕರಿಸುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಇತ್ತೀಚೆಗೆ ತಿಳಿಸಿದೆ.
2013ರಲ್ಲಿ ನಡೆದಿದ್ದ ವಿವಿಧ ಬಾಂಬ್...
ನಾಲ್ಕು ಮಠಗಳ ಮುಖ್ಯಸ್ಥ ಎಂದು ಘೋಷಿಸಲು ಕೋರಿಕೆ: ನಿತ್ಯಾನಂದ ಅರ್ಜಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್
ತಮಿಳುನಾಡಿನ ನಾಗಪಟ್ಟಣಂ ಮತ್ತು ತಿರುವರೂರು ಜಿಲ್ಲೆಗಳ ನಾಲ್ಕು ಮಠಗಳ ಮುಖ್ಯಸ್ಥರಾಗಿ ತನ್ನನ್ನು ಗುರುತಿಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಸಲ್ಲಿಸಿದ್ದ ಮೇಲ್ಮನವಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ತಮಿಳುನಾಡು ಹಿಂದೂ...
ಕಾಪಿರೈಟ್ ಪ್ರಕರಣದಲ್ಲಿ ನಟಿ ನಯನತಾರಾಗೆ ಹಿನ್ನಡೆ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು
ಚೆನ್ನೈ: ಲೇಡಿ ಸೂಪರ್ ಸ್ಟಾರ್ ನಟಿ ನಯನತಾರಾ ಮತ್ತು ಕಾಲಿವುಡ್ ನಟ ಧನುಷ್ ನಡುವಿನ ಕಾಪಿರೈಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ನಯನತಾರಾಗೆ ಮದ್ರಾಸ್ ಹೈಕೋರ್ಟ್ ನಲ್ಲಿ ಹಿನ್ನಡೆಯಾಗಿದೆ.
ಈ ಹಿಂದೆ ನೆಟ್‌ಫ್ಲಿಕ್ಸ್ ನಲ್ಲಿ ಪ್ರಸಾರವಾದ...
ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ: ಎಸ್ಐಟಿ ತನಿಖೆ, ಸಂತ್ರಸ್ತೆಗೆ ₹25 ಲಕ್ಷ ಪರಿಹಾರ ನೀಡಲು...
ಚೆನ್ನೈನ ಅಣ್ಣಾ ವಿಶ್ವವಿದ್ಯಾಲಯದ ಆವರಣದಲ್ಲಿ 19 ವರ್ಷದ ವಿದ್ಯಾರ್ಥಿಯ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸುವಂತೆ ಮದ್ರಾಸ್ ಹೈಕೋರ್ಟ್ ಶನಿವಾರ ನಿರ್ದೇಶನ ನೀಡಿದೆ.
ಅಲ್ಲದೆ ಪೊಲೀಸ್...
ಚಿತ್ರ ಬಿಡುಗಡೆಯಾದ 3 ದಿನ ಆನ್‌ಲೈನ್ ವಿಮರ್ಶೆ ನಿಷೇಧಕ್ಕೆ ಮನವಿ: ಕೇಂದ್ರ, ರಾಜ್ಯಕ್ಕೆ ಮದ್ರಾಸ್...
ಚಲನಚಿತ್ರ ತೆರೆಕಂಡ 3 ದಿನಗಳವರೆಗೆ ಆನ್‌ಲೈನ್ ವಿಮರ್ಶೆಗೆ ನಿಷೇಧ ವಿಧಿಸುವಂತೆ ಕೋರಿ ತಮಿಳು ಚಲನಚಿತ್ರ ಕಾರ್ಯನಿರತ ನಿರ್ಮಾಪಕರ ಸಂಘ (ಟಿಎಫ್‌ಎಪಿಎ) ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಮಂಗಳವಾರ ಕೇಂದ್ರ ಮಾಹಿತಿ ಮತ್ತು...
ಸರ್ಕಾರಿ ಉದ್ಯೋಗಾಂಕ್ಷಿಗಳ ಲಿಂಗ ಸೂಕ್ಷ್ಮತೆ ಮೌಲ್ಯಮಾಪನ: ಪ್ರತಿಕ್ರಿಯಿಸುವಂತೆ ಕೇಂದ್ರಕ್ಕೆ ಮದ್ರಾಸ್ ಹೈಕೋರ್ಟ್ ಸೂಚನೆ
ಕೆಲಸದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ ಕಿರುಕುಳ (ತಡೆ, ನಿಷೇಧ ಮತ್ತು ಪರಿಹಾರ) ಕಾಯಿದೆ- 2013ನ್ನು (ಪಿಒಎಸ್‌ಎಚ್- ಪಾಶ್ ಕಾಯಿದೆ) ಪರಿಣಾಮಕಾರಿಯಾಗಿ ಜಾರಿಗೆ ತರುವುದಕ್ಕಾಗಿ ನಾಲ್ಕು ವಾರಗಳಲ್ಲಿ ನಿಯಮಾವಳಿ ರೂಪಿಸುವಂತೆ ಮದ್ರಾಸ್ ಹೈಕೋರ್ಟ್ ಇತ್ತೀಚೆಗೆ...

















