ಟ್ಯಾಗ್: Madras High Court
ಹರೆಯದ ಪ್ರೇಮಿಗಳಲ್ಲಿ ಚುಂಬನ, ಆಲಿಂಗನ ಸಾಮಾನ್ಯ,ಅಪರಾಧ ಅಲ್ಲ: ಮದ್ರಾಸ್ ಹೈಕೋರ್ಟ್
ಚೆನ್ನೈ: ಹರೆಯದ ಪ್ರೇಮಿಗಳಲ್ಲಿ ಚುಂಬಿಸುವುದು ಮತ್ತು ಆಲಿಂಗನ ಮಾಡುವುದು ಸಾಮಾನ್ಯವಾಗಿದೆ. ಇದು ಅಪರಾಧವಲ್ಲ ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಮದ್ರಾಸ್ ಹೈಕೋರ್ಟ್ ನ್ಯಾ. ಆನಂದ್ ವೆಂಕಟೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠವು ಯುವಕನ ವಿರುದ್ಧ ದಾಖಲಾಗಿದ್ದ...
ಗಾಯಕ ಟಿ.ಎಂ ಕೃಷ್ಣಗೆ ಎಂ.ಎಸ್ ಸುಬ್ಬುಲಕ್ಷ್ಮಿ ಹೆಸರಿನ ಪ್ರಶಸ್ತಿ ನೀಡದಂತೆ ಮದ್ರಾಸ್ ಹೈಕೋರ್ಟ್ ತಡೆ
ನವದೆಹಲಿ: ಖ್ಯಾತ ಕರ್ನಾಟಕ ಸಂಗೀತ ಗಾಯಕ ಟಿ.ಎಂ ಕೃಷ್ಣ ಅವರಿಗೆ ಸಂಗೀತ ಕಲಾನಿಧಿ ಎಂ.ಎಸ್. ಸುಬ್ಬುಲಕ್ಷ್ಮಿ ಹೆಸರಿನಲ್ಲಿ ಪ್ರಶಸ್ತಿ ನೀಡುವುದಾಗಿ ಘೋಷಿಸಲಾಗಿತ್ತು. ಆದರೆ, ಈ ಪ್ರಶಸ್ತಿ ನೀಡದಂತೆ ಮದ್ರಾಸ್ ಹೈಕೋರ್ಟ್ ಇಂದು ಮದ್ರಾಸ್...
ಅಕ್ರಮ ಹಣ ವರ್ಗಾವಣೆ ಸ್ವತಂತ್ರ ಅಪರಾಧ; ವಿಧೇಯ ಅಪರಾಧದ ಮುಕ್ತಾಯವನ್ನು ಇ ಡಿ ಪ್ರಶ್ನಿಸಬಹುದು:...
ಅಕ್ರಮವಾಗಿ ₹ 7.20 ಕೋಟಿ ನಗದು ಹೊಂದಿದ್ದ ಆರೋಪದಡಿ ಲಾಟರಿ ದೊರೆ ಸ್ಯಾಂಟಿಯಾಗೊ ಮಾರ್ಟಿನ್ ಮತ್ತು ಸಹ-ಆರೋಪಿಗಳವಿರುದ್ಧ ಹೂಡಲಾಗಿದ್ದ ಕ್ರಿಮಿನಲ್ ಮೊಕದ್ದಮೆಗೆ ಮದ್ರಾಸ್ ಹೈಕೋರ್ಟ್ ಸೋಮವಾರ ಮರುಜೀವ ನೀಡಿದೆ.
ಮಾರ್ಟಿನ್ ವಿರುದ್ಧ 2022ರಲ್ಲಿ ದಾಖಲಾಗಿದ್ದ...
ಅಪರಾಧದ ಗಳಿಕೆಯನ್ನು ಹೊಂದಿರುವ ಅಂಶವೊಂದೇ ಸಾಕು ಪಿಎಂಎಲ್ಎ ಅಡಿ ಪ್ರಕರಣ ದಾಖಲಿಸಲು: ಮದ್ರಾಸ್ ಹೈಕೋರ್ಟ್
ಪಿಎಂಎಲ್‌ಎ ಕಾಯಿದೆಯನ್ನು ಅನ್ವಯಿಸುವುದಕ್ಕೆ ಅಪರಾಧದ ಗಳಿಕೆಯನ್ನು (ಅಪರಾಧಿಗಳು ತಮ್ಮ ಕ್ರಿಮಿನಲ್ ಚಟುವಟಿಕೆಯಿಂದ ಗಳಿಸುವ ಹಣ ಅಥವಾ ಆಸ್ತಿ) ಹೊಂದಿರುವ ಅಂಶವೊಂದೇ ಸಾಕಾಗುತ್ತದೆ ಎಂದು ಮದ್ರಾಸ್ ಹೈಕೋರ್ಟ್ ಈಚೆಗೆ ತಿಳಿಸಿದೆ.
ಅಕ್ರಮ ಹಣ ವರ್ಗಾವಣೆ ವಿರೋಧಿ...
ಈಶ ಪ್ರತಿಷ್ಠಾನಕ್ಕೆ ಸಂಬಂಧಿಸಿದ ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಿವರ ಸಲ್ಲಿಸುವಂತೆ ಸೂಚಿಸಿದ ಮದ್ರಾಸ್ ಹೈಕೋರ್ಟ್
ಆಧ್ಯಾತ್ಮಿಕ ಗುರು ಜಗ್ಗಿ ವಾಸುದೇವ್ ಅವರ ಈಶ ಪ್ರತಿಷ್ಠಾನ ವಿರುದ್ಧ ದಾಖಲಾಗಿರುವ ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಿವರ ಸಲ್ಲಿಸುವಂತೆ ಮದ್ರಾಸ್ ಹೈಕೋರ್ಟ್ ಸೋಮವಾರ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಪ್ರತಿಷ್ಠಾನ ವಿರುದ್ಧ ಅನೇಕ ಕ್ರಿಮಿನಲ್...
ನಕಲಿ ಎನ್ ಸಿಸಿ ಕ್ಯಾಂಪ್ ಲೈಂಗಿಕ ದೌರ್ಜನ್ಯ: ಆರೋಪಿ ಹಾಗೂ ತಂದೆಯ ನಿಗೂಢ ಸಾವಿನ...
ಖಾಸಗಿ ಶಾಲೆಯಲ್ಲಿ ಆಯೋಜಿಸಿದ್ದ ನಕಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಶಿಬಿರದಲ್ಲಿ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಉಳಿದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ...
ವೇಶ್ಯಾವಾಟಿಕೆ ನಡೆಸುವುದಕ್ಕೆ ರಕ್ಷಣೆ ಕೋರಿದ ವಕೀಲ: ಆಘಾತ ವ್ಯಕ್ತಪಡಿಸಿದ ಮದ್ರಾಸ್ ಹೈಕೋರ್ಟ್
ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ನಾಗರಕೋಯಿಲ್‌ನಲ್ಲಿ ತಾನು ನಡೆಸುತ್ತಿರುವ ವೇಶ್ಯಾವಾಟಿಕೆ ಅಡ್ಡೆಗೆ ರಕ್ಷಣೆ ಕೋರಿ ವಕೀಲನೆಂದು ಹೇಳಿಕೊಂಡಾತ ಅರ್ಜಿ ಸಲ್ಲಿಸಿರುವುದಕ್ಕೆ ಮದ್ರಾಸ್ ಹೈಕೋರ್ಟ್ ಆಘಾತ ವ್ಯಕ್ತಪಡಿಸಿದೆ.
ಅರ್ಜಿದಾರನಿಗೆ ₹ 10,000 ದಂಡ ವಿಧಿಸಿ ಮನವಿ ವಜಾಗೊಳಿಸಿದ...













