ಟ್ಯಾಗ್: magnitude
ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೂಕಂಪ: 12ಕ್ಕೂ ಹೆಚ್ಚು ಮಂದಿ ಸಾವು, ಹಲವು ದೇಶಗಳಲ್ಲಿ ಸುನಾಮಿ...
ಮನಿಲಾ: ಫಿಲಿಪೈನ್ಸ್‌ನ ದಕ್ಷಿಣ ಭಾಗದಲ್ಲಿ ಸೋಮವಾರ ಸಂಭವಿಸಿದ 7.8 ತೀವ್ರತೆಯ ಪ್ರಬಲ ಭೂಕಂಪದಿಂದ ಕನಿಷ್ಠ 12 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಭೂಕಂಪದ ತೀವ್ರತೆಗೆ ಹಲವು ಕಟ್ಟಡಗಳು ಕುಸಿದಿದ್ದು, ಫಿಲಿಪೈನ್ಸ್ ಸೇರಿದಂತೆ ಇಂಡೋನೇಷ್ಯಾ,...
ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ..!
ಲೇಹ್ : ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಮುಂಜಾನೆ 3:54ರ ಸುಮಾರಿಗೆ ಭೂಕಂಪ ಸಂಭವಿಸಿದ್ದು, ಲೇಹ್‌ನಲ್ಲಿ 150 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಭೂಕಂಪದಿಂದ...
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ..!
ಇಂಡೋನೇಷ್ಯಾ : ಪೂರ್ವ ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಯುಎಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ಪ್ರಕಾರ, ಭೂಕಂಪದ ಕೇಂದ್ರಬಿಂದು ಮೊಲುಕ್ಕಾ ಸಮುದ್ರದಲ್ಲಿ ಸುಮಾರು 35 ಕಿಲೋಮೀಟರ್ ಆಳದಲ್ಲಿದೆ. ಬಲವಾದ ಕಂಪನಗಳ...
ಬೀದರ್‌ನಲ್ಲಿ 1.8 ತೀವ್ರತೆಯ ಲಘು ಭೂಕಂಪನ – ಜನರು ಆತಂಕ..!
ಬೀದರ್ : ಬೀದರ್ ಜಿಲ್ಲೆಯ ಹುಚುಕನಹಳ್ಳಿಯಲ್ಲಿ ಹಾಗೂ ಸೀರಕಟಹಳ್ಳಿಯಲ್ಲಿ 1.8 ತೀವ್ರತೆಯ ಲಘು ಭೂಕಂಪನ ಇಂದು ಸಂಭವಿಸಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಇಂದು (ಜ.28) ಮಧ್ಯಾಹ್ನ 1:34ರ ಸುಮಾರಿಗೆ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 1.8...
ಜಪಾನ್ನಲ್ಲಿ 5 ಬಾರಿ ಕಂಪಿಸಿದ ಭೂಮಿ, 6.7 ತೀವ್ರತೆಯ ಭೂಕಂಪ..!
ಜಪಾನ್ : ಜಪಾನ್ನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.7 ರಷ್ಟು ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ 5 ಬಾರಿ ಭೂಮಿ ಕಂಪಿಸಿದೆ ಎಂದು ಮಾಹಿತಿ ಲಭ್ಯವಾಗಿದೆ. ಹಾನಿಯ...
ರಷ್ಯಾದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ
ಮಾಸ್ಕೋ : ರಷ್ಯಾದ ಪೂರ್ವ ಕಮ್ಚಟ್ಕಾ ಪರ್ಯಾಯ ದ್ವೀಪದ ಕರಾವಳಿಯಲ್ಲಿ ಶುಕ್ರವಾರ ಮುಂಜಾನೆ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಅಧಿಕಾರಿಗಳು ಸುನಾಮಿ ಎಚ್ಚರಿಕೆ ಹೊರಡಿಸಿದ್ದಾರೆ.
ರಷ್ಯಾದ ಸಾಮಾಜಿಕ ಮಾಧ್ಯಮದಲ್ಲಿ ಭೂಕಂಪಕ್ಕೆ ಸಂಬಂಧಿಸಿದ ವೀಡಿಯೋಗಳು...
















