ಟ್ಯಾಗ್: maharashtra
ಮಹಾರಾಷ್ಟ್ರ ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್ ಪತ್ನಿ ಸುನೇತ್ರಾ ಹೆಸರು ಪ್ರಸ್ತಾಪಿಸಲು ಎನ್ಸಿಪಿ ಚಿಂತನೆ..!
ಮುಂಬೈ : ಅಜಿತ್ ಪವಾರ್ ಅವರ ಮರಣದಿಂದ ತೆರವಾದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅವರ ಪತ್ನಿ ಸುನೇತ್ರಾ ಪವಾರ್ ಅವರ ಹೆಸರನ್ನು ಪಕ್ಷ ಪ್ರಸ್ತಾಪಿಸಿಸಲು ಮುಂದಾಗಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ)...
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅಂತ್ಯಕ್ರಿಯೆ; ಅಂತಿಮ ದರ್ಶನಕ್ಕೆ ಜನಸ್ತೋಮ..!
ಮುಂಬೈ : ಪುಣೆಯ ಬಾರಾಮತಿಯಲ್ಲಿ ಸಂಭವಿಸಿದ ದುರಂತ ವಿಮಾನ ಅಪಘಾತದಲ್ಲಿ ನಿಧನರಾದ ಡಿಸಿಎಂ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಮಹಾರಾಷ್ಟ್ರ ತನ್ನ ಪ್ರೀತಿಯ ‘ದಾದಾ’ನಿಗೆ ವಿದಾಯ...
ಅಜಿತ್ ಪವಾರ್ ಅವರು ಜನರ ಸೇವೆಗೆ ಮುಂಚೂಣಿಯಲ್ಲಿದ್ದರು – ಪ್ರಧಾನಿ ಮೋದಿ ಸಂತಾಪ
ನವದೆಹಲಿ : ಅಜಿತ್ ಪವಾರ್ ಅವರು ಮಹಾರಾಷ್ಟ್ರದ ಜನರ ಸೇವೆಗೆ ಸದಾ ಮುಂಚೂಣಿಯಲ್ಲಿದ್ದರು ಎಂದು ಮಹಾರಾಷ್ಟ್ರ ಡಿಸಿಎಂ ದುರ್ಮರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮಹಾರಾಷ್ಟ್ರದ ಬಾರಮತಿಯಲ್ಲಿ ನಡೆದ ವಿಮಾನ ಪತನದಲ್ಲಿ...
ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿ ಐವರು ಸಾವು..!
ಮುಂಬೈ : ಎನ್ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಅವರು ಇಂದು ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ ಹೊರಟಿದ್ದ, ವಿಮಾನ ಪತನಗೊಂಡು ಮೃತಪಟ್ಟಿದ್ದಾರೆ. ಪೈಲಟ್ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ...
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಇದ್ದ ವಿಮಾನ ಪತನ
ಮುಂಬೈ : ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಇದ್ದ ವಿಮಾನ ಪತನವಾಗಿದೆ. ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ದುರಂತ ಸಂಭವಿಸಿದೆ.
ಎನ್ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬಳಸುತ್ತಿದ್ದ...
ನಾಪತ್ತೆಯಾದ 400 ಕೋಟಿ ಹಣ ಗುಜರಾತಿನ ಪ್ರಭಾವಿ ರಾಜಕಾರಣಿಯದ್ದು?
ಬೆಳಗಾವಿ : ಕರ್ನಾಟಕ ಗೋವಾ ಗಡಿಯಲ್ಲಿ ನಾಪತ್ತೆಯಾದ 400 ಕೋಟಿ ರೂ. ಹಣ ಗುಜರಾತಿನ ಪ್ರಭಾವಿ ರಾಜಕಾರಣಿಗೆ ಸೇರಿದ್ದಾ ಎಂಬ ಪ್ರಶ್ನೆ ಎದ್ದಿದೆ. ರಾಬರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಗೆದಷ್ಟು ಸತ್ಯಾಂಶಗಳು ಬಯಲಾಗುತ್ತಿದೆ. ಈ...
ಇಂದು ವಿಚಾರಣೆಗೆ ಬರಲಿಲ್ಲ ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ಅರ್ಜಿ; ಸುಪ್ರೀಂ ಕೋರ್ಟ್
ಬೆಳಗಾವಿ : ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯಬೇಕಿದ್ದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್ನಲ್ಲಿ ನಡೆಯಲಿಲ್ಲ ಎಂದು ತಿಳಿದುಬಂದಿದೆ.
ನ್ಯಾಯಮೂರ್ತಿ ಸಂಜಯಕುಮಾರ್, ಅಲೋಕ ಆರಾಧ್ಯೆ ನೇತೃತ್ವದ ದ್ವಿಸದಸ್ಯ ಪೀಠದ ಎದುರು...
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ; ಸುಪ್ರೀಂ ಕೋರ್ಟ್ನಲ್ಲಿಂದು ಅರ್ಜಿ ವಿಚಾರಣೆ..
ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ 22 ವರ್ಷಗಳ ಹಿಂದೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನ ಸುಪ್ರೀಂ ಕೋರ್ಟ್ ಬುಧವಾರ ಕೈಗೆತ್ತಿಕೊಳ್ಳುತ್ತಿದ್ದು, ತೀವ್ರ ಕುತೂಹಲ ಮೂಡಿದೆ. ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿರುವ...
ಹೃದಯಾಘಾತದಿಂದ ಬಿಎಸ್ಎಫ್ ಯೋಧ ಸಾವು..!
ಮಂಡ್ಯ : ಮಹಾರಾಷ್ಟ್ರದ ಚಾಕೋರು ಜಿಲ್ಲೆಯ ಲಾತೂರ್ನ ಬಿಎಸ್ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯ ಮೂಲದ ಬಿಎಸ್ಎಫ್ ಯೋಧ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮಂಡ್ಯ ನಗರದ ತಾವರೆಗೆರೆ ಬಡಾವಣೆ ನಿವಾಸಿ ಎಂ.ಬಿ ಮಾದೇಗೌಡ (44)...
ಅಂಬರ್ನಾಥ್ನಲ್ಲಿ ಬಿಜೆಪಿಗೆ ಬೆಂಬಲಿಸಿದ ಕಾಂಗ್ರೆಸ್ನ 12 ಸದಸ್ಯರ ಅಮಾನತು
ನವದೆಹಲಿ : ಕಾಂಗ್ರೆಸ್ ಕೌನ್ಸಿಲರ್ಗಳು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ಕಾಂಗ್ರೆಸ್ ಪಕ್ಷ ಇಂದು ಅಂಬರ್ನಾಥ್ನಲ್ಲಿ ತನ್ನ ಪಕ್ಷದ ಸ್ಥಳೀಯ ನಾಯಕರನ್ನು ಅಮಾನತುಗೊಳಿಸಿದೆ. ಮಹಾರಾಷ್ಟ್ರದಲ್ಲಿ ಚುನಾವಣೋತ್ತರ ಮೈತ್ರಿಗಳ ಕುರಿತು ವ್ಯಾಪಕ ರಾಜಕೀಯ ವಿವಾದದ...





















