ಟ್ಯಾಗ್: maharashtra
ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ – ನೀರು ಬಿಡುಗಡೆ
ಕಲಬುರಗಿ : ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ ಹಿನ್ನೆಲೆ ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಸೊನ್ನ ಬ್ಯಾರೇಜ್‌ನಿಂದ ಸಹ ಭೀಮಾ ನದಿಗೆ 2 ಲಕ್ಷ ಕ್ಯೂಸೆಕ್ ನೀರು...
ಕೋರ್ಟ್‌ಗೆ ಹಾಜರಾಗಲು ಮತ್ತೆ ಸಮಯ ಕೇಳಿದ; ಪ್ರಭು ಚೌಹಾಣ್
ಬೀದರ್ : ಕೋರ್ಟ್‌ಗೆ ಹಾಜರಾಗಲು ಪದೇ ಪದೇ ಸಮಯ ಕೇಳುತ್ತಿರುವ ಹಿನ್ನೆಲೆ ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠ ಔರಾದ್ ಶಾಸಕ ಪ್ರಭು ಚೌಹಾಣ್‌ಗೆ 1 ಲಕ್ಷ ರೂ. ದಂಡ ವಿಧಿಸಿದೆ.
ಶಾಸಕ ಪ್ರಭು ಚೌಹಾಣ್...
ಭಾರೀ ಮಳೆಯಿಂದ ಮುಧೋಳ-ಯಾದವಾಡ ಸಂಪರ್ಕ ಕಡಿತ..!
ಬಾಗಲಕೋಟೆ : ಮಹಾರಾಷ್ಟ್ರ ಹಾಗೂ ಬೆಳಗಾವಿಯಲ್ಲಿ ಭಾರೀ ಮಳೆಯಾಗುತ್ತಿದ್ದು ಮುಧೋಳ-ಯಾದವಾಡ ರಾಜ್ಯ ಹೆದ್ದಾರಿಯ ಸೇತುವೆ ಮೇಲೆ ನೀರು ನುಗ್ಗಿದ್ದರಿಂದ ಉತ್ತೂರ, ಮಿರ್ಜಿ, ಮಾಲಾಪುರ, ಒಂಟಗೋಡಿ, ರಂಜನಗಿ, ರೂಗಿ, ಗುಲಗಾಲ ಜಂಬಗಿ, ಮೆಟಗುಡ್ಡ, ಯಾದವಾಡ...
ಭಾರೀ ಮಳೆಗೆ ಕೃಷ್ಣಾ ನದಿ ಒಳಹರಿವು ಹೆಚ್ಚಳ – ನಡುಗಡ್ಡೆಯಲ್ಲಿ ಸಿಲುಕಿದ 40 ಕುಟುಂಬ...
ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ಮಳೆಯಬ್ಬರದಿಂದಾಗಿ ಕೃಷ್ಣಾ ನದಿಯಲ್ಲಿ ಅಪಾರ ಪ್ರಮಾಣದ ಒಳಹರಿವು ಬರುತ್ತಿದ್ದು, ನದಿಯ ನಡುಗಡ್ಡೆಯಲ್ಲಿ ತುಂಬು ಗರ್ಭಿಣಿ ಸೇರಿ 40 ಕುಟುಂಬಗಳು ಸಿಲುಕಿವೆ.
ಬೆಳಗಾವಿಯ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದ ಮಾಂಗ ವಸತಿ...
ಗ್ರಾಮಗಳಿಗೆ ನುಗ್ಗಿದ ವೇದಗಂಗಾ ನದಿ ನೀರು; 20ಕ್ಕೂ ಹೆಚ್ಚು ಕುಟುಂಬಗಳ ಸ್ಥಳಾಂತರ..!
ಚಿಕ್ಕೋಡಿ : ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ವೇದಗಂಗಾ ನದಿ ಉಕ್ಕಿ ಹರಿಯುತ್ತಿದ್ದು, ಈ ಪರಿಣಾಮದಿಂದ ನದಿಯ ಪಾತ್ರ ಬಿಟ್ಟು ನಿಪ್ಪಾಣಿ ತಾಲೂಕಿನ ಹುನ್ನರಗಿ ಗ್ರಾಮಕ್ಕೆ ನೀರು ನುಗ್ಗಿದೆ ಎಂದು ತಿಳಿದು...
ಮಹಾರಾಷ್ಟ್ರ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಧನಂಜಯ್ ಮುಂಡೆ
ಮಹಾರಾಷ್ಟ್ರ: ಮಹಾರಾಷ್ಟ್ರ ಸರ್ಕಾರದ ಸಚಿವ ಮತ್ತು ಎನ್‌ಸಿಪಿ ನಾಯಕ ಧನಂಜಯ್ ಮುಂಡೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಈ ಮಾಹಿತಿ ನೀಡಿದ್ದಾರೆ. ಧನಂಜಯ್ ಮುಂಡೆ ಅವರ ಆಪ್ತ ಸಹಾಯಕ ಪ್ರಶಾಂತ್...
ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರಿಗೆ ರಾಜೀನಾಮೆ ಸಲ್ಲಿಸಿದರು.
ಇದರೊಂದಿಗೆ ಅವರ ಇಡೀ ಸಂಪುಟ ಕೂಡ ರಾಜೀನಾಮೆ ಸಲ್ಲಿಸಿದೆ. ಮಹಾರಾಷ್ಟ್ರ...
ವಿಧಾನಸಭಾ ಚುನಾವಣೆಯಲ್ಲಿ ಸೋಲು: ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ರಾಜೀನಾಮೆ
ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾನಾ ಪಟೋಲೆ ರಾಜೀನಾಮೆ ನೀಡಿದ್ದಾರೆ. ಚುನಾವಣೆಯ ಹೀನಾಯ ಸೋಲಿನ ಹೊಣೆ ಹೊತ್ತು ಪಟೋಲೆ ರಾಜೀನಾಮೆ ನೀಡಿದ್ದಾರೆ.
ಭಂಡಾರಾ ಜಿಲ್ಲೆಯ ಸಾಕೋಲಿ ಕ್ಷೇತ್ರದಿಂದ...
ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಮಹಾರಾಷ್ಟ್ರ: ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಶನಿವಾರ ಬೆಳಿಗ್ಗೆ ಆರಂಭವಾಗಿದ್ದು, ಮತಎಣಿಕೆ ಕೇಂದ್ರದ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಈಗಾಗಲೇ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು ಮಹಾರಾಷ್ಟ್ರದಲ್ಲಿ...
ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಇಂದು ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟ
ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಇಂದು(ಅ.15) ಪ್ರಕಟಿಸುವುದಾಗಿ ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಅಕ್ಟೋಬರ್ 15 ರ ಮಂಗಳವಾರ ಮಧ್ಯಾಹ್ನ 3.30 ಕ್ಕೆ ಪತ್ರಿಕಾಗೋಷ್ಠಿ ನಡೆಸಿ ಮಹಾರಾಷ್ಟ್ರ ಮತ್ತು ಜಾರ್ಖಂಡ್...





















