ಟ್ಯಾಗ್: Mahashivratri
ಮಹಾಶಿವರಾತ್ರಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ಜಾತ್ರೆ- ಖಾಸಗಿ ವಾಹನಗಳ ಪ್ರವೇಶಕ್ಕೆ ನಿಷೇಧ
ಚಾಮರಾಜನಗರ: ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಖಾಸಗಿ ವಾಹನಗಳ ಪ್ರವೇಶಕ್ಕೆ ನಿಷೇಧಿಸಲಾಗಿದೆ.
ಮಹಾಶಿವರಾತ್ರಿಗೆ ಮಲೆಮಹದೇಶ್ವರ ಬೆಟ್ಟದಲ್ಲಿ ಜಾತ್ರಾಮಹೋತ್ಸವ ಜರುಗಲಿದ್ದು, ಲಕ್ಷಾಂತರ ಭಕ್ತರು ತೆರಳುವುದರಿಂದ ಸಹಜವಾಗಿ ವಾಹನ ದಟ್ಟಣೆ...











