ಟ್ಯಾಗ್: Makar
ಮಕರ ಸಂಕ್ರಾಂತಿ; ಮೈಸೂರು-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ
ಮೈಸೂರು : ಮಕರ ಸಂಕ್ರಾಂತಿ ಹಬ್ಬ ಹಾಗೂ ಗಣರಾಜ್ಯೋತ್ಸವದ ಪ್ರಯುಕ್ತ ಪ್ರಯಾಣಿಕರ ಹೆಚ್ಚಿನ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು ಮೈಸೂರು ಮತ್ತು ಬೆಳಗಾವಿ ನಡುವೆ ಮೂರು ಟ್ರಿಪ್‌ಗಳ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು...











