ಟ್ಯಾಗ್: Makara
ಸಂಕ್ರಾಂತಿಯಂದು ವಿಶ್ವದ ಪುಂಗನೂರು ಹಸುಗಳಿಗೆ ಹುಲ್ಲು – ಪ್ರಧಾನಿ ಮೋದಿ
ನವದೆಹಲಿ : ಮಕರ ಸಂಕ್ರಾಂತಿ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ನಿವಾಸದಲ್ಲಿ ಪುಂಗನೂರು ಹಸುಗಳಿಗೆ ಆಹಾರ ನೀಡಿದ್ದಾರೆ. ಮನೆಯ ಹೊರಗಿನ ಆವರಣದಲ್ಲಿರುವ ಹುಲ್ಲು ಹಾಸಿನ ಮೇಲೆ ನಿಂತು ಹಬ್ಬದ ಸಂಪ್ರದಾಯದಂತೆ...
ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ – ಮಕರ ಸಂಕ್ರಾಂತಿಗೆ ಶುಭ ಹಾರೈಸಿದ ಆರ್‌ಸಿಬಿ
ಕನ್ನಡಿಗರ ಹೆಮ್ಮೆಯ ಕ್ರಿಕೆಟ್ ಟೀಮ್ ಆರ್‌ಸಿಬಿ, ನಾಡಿನ ಸಮಸ್ತ ಜನರಿಗೆ ಶುಭ ಹಾರೈಸಿದೆ. ಎಕ್ಸ್‌ನಲ್ಲಿ “ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ.” ನಾಡಿನ ಸಮಸ್ತ ಜನರಿಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು ಎಂದು...
ನಾಡಿನೆಲ್ಲೆಡೆ ಸಂಕ್ರಾಂತಿ ಹಬ್ಬದ ಸಡಗರ – ಮಾರ್ಕೆಟ್‌ನಲ್ಲಿ ಖರೀದಿ ಭರಾಟೆ ಜೋರು..!
ಇಂದು ನಾಡಿನೆಲ್ಲೆಡೆ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಸಂಭ್ರಮ-ಸಡಗರ. ರಾಜ್ಯಾದ್ಯಂತ ಸುಗ್ಗಿ ಹಬ್ಬ ಜೋರಾಗಿದ್ದು, ಜನ ಸಹ ಹಬ್ಬಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದಾರೆ. ಹಬ್ಬದ ಖರೀದಿ ಕೂಡ ಬಲು ಜೋರಾಗಿದೆ. ಆದರೆ...
ಶಬರಿಮಲೆಯಲ್ಲಿ ಮಕರ ಜ್ಯೋತಿ – ದಿವ್ಯಜ್ಯೋತಿ ದರ್ಶನಕ್ಕಾಗಿ ಕಾಯುತ್ತಿರುವ ಭಕ್ತರು
ತಿರುವನಂತಪುರಂ : ಮಕರ ಸಂಕ್ರಾಂತಿ ಬಂದರೆ, ಸಾಕು ದೇಶದೆಲ್ಲೆಡೆ ಸ್ವಾಮಿಯೇ ಶರಣಂ ಅಯ್ಯಪ್ಪ ಅನ್ನೋ ಘೋಷಣೆಗಳು ಕೇಳಿ ಬರುತ್ತವೆ. ಅಯ್ಯಪ್ಪನ ಭಕ್ತರು ಮಾಲಾಧಾರಿಗಳಾಗಿ ಇಡುಮುರಿ ಕಟ್ಟಿಕೊಂಡು ಮಣಿಕಂಠನ ದರ್ಶನಕ್ಕೆ ಹೊಗುವುದನ್ನ ನೋಡುವುದೇ ಒಂದು...
ಸಂಕ್ರಾತಿ ಹಬ್ಬದಂದು ಗವಿಗಂಗಾಧರನಿಗೆ ಭಾಸ್ಕರನ ನಮನ – ನಡೆಯಲಿದೆ ಸೂರ್ಯ ಪೂಜೆ
ಬೆಂಗಳೂರು : ಈ ವರ್ಷದ ಮೊದಲ ಹಬ್ಬ ಸಂಕ್ರಾಂತಿ. ಈ ವರ್ಷ ಗುರುವಾರದಂದು (ಜ.15) ಸಂಕ್ರಾಂತಿ ಬಂದಿದ್ದು, ಪ್ರತಿವರ್ಷದಂತೆ ಈ ವರ್ಷವೂ ಗವಿಗಂಗಾಧರ ದೇವಾಲಯ ವಿಶೇಷ ವಿಸ್ಮಯಕ್ಕೆ ಸಾಕ್ಷಿಯಾಗಲಿದೆ.
ಸಂಕ್ರಾತಿಯಂದು ಸೂರ್ಯ ದಕ್ಷಿಣ ಪಥದಿಂದ...
















