ಟ್ಯಾಗ್: Malavalli Lokayukta cases
ಕರ್ನಾಟಕ ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ 5ನೇ ಸ್ಥಾನ: ಉಪ ಲೋಕಾಯುಕ್ತ ಬಿ. ವೀರಪ್ಪ
ಮಂಡ್ಯ: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿಯೂ ಭ್ರಷ್ಟಾಚಾರ ವ್ಯಾಪಕವಾಗಿ ಹೆಚ್ಚುತ್ತಿರುವುದು ಗಂಭೀರ ಸಮಸ್ಯೆಯಾಗಿದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ತಿಳಿಸಿದ್ದಾರೆ. ಅವರ ಪ್ರಕಾರ, ಕರ್ನಾಟಕವು ದೇಶದ ಅತ್ಯಂತ ಭ್ರಷ್ಟ ರಾಜ್ಯಗಳ...














