ಟ್ಯಾಗ್: Male Mahadeshwar
ಮಲೆ ಮಹದೇಶ್ವರ ಬೆಟ್ಟದಲ್ಲಿ ಬಸ್ ಪಲ್ಟಿ – 20 ಮಂದಿ ಪ್ರಯಾಣಿಕರಿಗೆ ಗಾಯ
ಮೈಸೂರು : ಕೆಎಸ್‌ಆರ್‌ಟಿಸಿ ಬಸ್ ಉರುಳಿ ಬಿದ್ದ ಪರಿಣಾಮ ಕನಿಷ್ಠ 20 ಪ್ರಯಾಣಿಕರು ಗಾಯಗೊಂಡ ಘಟನೆ ಮೈಸೂರು ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ಸಮೀಪದ ಪೊನ್ನಾಚಿ ಕ್ರಾಸ್ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಮೈಸೂರು...
ಮಲೆ ಮಹದೇಶ್ವರ ಬೆಟ್ಟ – ಚಂದ್ರಗ್ರಹಣವಿದ್ದರೂ ಮಾದಪ್ಪನ ದರ್ಶನಕ್ಕೆ ಭಕ್ತರಿಗೆ ಅವಕಾಶ
ಚಾಮರಾಜನಗರ : ಮಾ.3ರಂದು ಮಧ್ಯಾಹ್ನದ ನಂತರ ಚಂದ್ರಗ್ರಹಣವಿದ್ದರೂ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ದರ್ಶನಕ್ಕೆ ಯಾವುದೇ ತೊಂದರೆ ಇಲ್ಲ. ಭಕ್ತಾದಿಗಳು ಎಂದಿನಂತೆ ದರ್ಶನ ಮಾಡಬಹುದು ಎಂದು ಪ್ರಾಧಿಕಾರದ ಕಾರ್ಯದರ್ಶಿ ರಘು ಅವರು ತಿಳಿಸಿದ್ದಾರೆ.
ನಾಳೆ...
ಮಲೆ ಮಹದೇಶ್ವರ ವನ್ಯಧಾಮದಲ್ಲಿ ದೈತ್ಯ ಹುಲಿ ಹತ್ಯೆ ಕೇಸ್ – ಆರೋಪಿಯನ್ನು ಅರೆಸ್ಟ್
ಚಾಮರಾಜನಗರ : ಮಲೆ ಮಹದೇಶ್ವರ ವನ್ಯಧಾಮದಲ್ಲಿ ನಡೆದಿದ್ದ, ದೈತ್ಯ ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. 2025ರ ಅಕ್ಟೋಬರ್ 3ರಂದು ಹನೂರು ವಲಯ ಪಚ್ಚೆದೊಡ್ಡಿ ಗ್ರಾಮದ ಬಳಿ ಹುಲಿಯ ತಲೆ,...
ಕೋಟ್ಯಾಧಿಪತಿಯಾದ ಮಲೆ ಮಹದೇಶ್ವರ: ಹುಂಡಿಯಲ್ಲಿ 1.94 ಕೋಟಿ ರೂ. ಸಂಗ್ರಹ
ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಮಲೆ ಮಹದೇಶ್ವರ ದೇಗುಲದ ಹುಂಡಿ ಎಣಿಕೆ ನಡೆದಿದ್ದು, 1.94 ಕೋಟಿ ರೂ. ಸಂಗ್ರವಾಗಿದೆ.
ಅಂದಹಾಗೆ, ಇಷ್ಟು ಮೊತ್ತ ಸಂಗ್ರವಾಗಿದ್ದು ಕೇವಲ 28 ದಿನಗಳಲ್ಲಿ...
ಮಲೆ ಮಹದೇಶ್ವರ ದೇವಸ್ಥಾನದಲ್ಲಿ ಹುಂಡಿ ಎಣಿಕೆ: ಮತ್ತೆ ಕೋಟ್ಯಾಧೀಶನಾದ ಮಾದಪ್ಪ
ಚಾಮರಾಜನಗರ: ರಾಜ್ಯದ ಅತ್ಯಂತ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಸಿಕ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 2 ಕೋಟಿಗೂ ಅಧಿಕ ಹಣ ಸಂಗ್ರಹವಾಗಿದೆ. ಈ...















