ಮನೆ ಟ್ಯಾಗ್ಗಳು Mallikarjun kharge

ಟ್ಯಾಗ್: mallikarjun kharge

ಪವರ್ ಶೇರಿಂಗ್ ಕೋಲಾಹಲದ ಮಧ್ಯೆ ದೆಹಲಿಗೆ ತೆರಳಿದ ಡಿಸಿಎಂ ಡಿಕೆಶಿ

0
ಬೆಂಗಳೂರು : ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬದಲಾವಣೆ ಆಗುತ್ತಾ ಎಂಬ ಕುತೂಹಲ ಹೆಚ್ಚಾಗಿದೆ. ಪವರ್ ಶೇರಿಂಗ್ ಕೋಲಾಹಲದ ಮಧ್ಯೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಪ್ರಯಾಣಿಸಿದ್ದಾರೆ. ಇವತ್ತು...

ಬಿಜೆಪಿ ನಿತೀಶ್ ಕುಮಾರ್​ಗೆ ಸಿಎಂ ಸ್ಥಾನ ಕೊಡೋದಿಲ್ಲ – ಖರ್ಗೆ ಟೀಕೆ

0
ಪಾಟ್ನಾ : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಧಿಕಾರಕ್ಕಾಗಿ ಬಿಜೆಪಿಗೆ ಶರಣಾಗಿದ್ದಾರೆ. ಸಿಎಂ ಆಗುವ ಆಸೆಯಿಂದ ಅವರು ಬಿಜೆಪಿಯ ತೊಡೆ ಮೇಲೆ ಹತ್ತಿ ಕುಳಿತಿದ್ದಾರೆ. ಆದರೆ, ಬಿಜೆಪಿ...

ದೇಶದ ಸಮಸ್ಯೆಗಳಿಗೆ ಕಾರಣವಾಗಿರೋ ಆರ್‌ಎಸ್‌ಎಸ್ ಬ್ಯಾನ್ ಆಗಬೇಕು – ಮಲ್ಲಿಕಾರ್ಜುನ್ ಖರ್ಗೆ

0
ನವದೆಹಲಿ : ದೇಶದಲ್ಲಿ ಹೆಚ್ಚಿನ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳನ್ನು ಬಿಜೆಪಿ ಮತ್ತು ಆರ್‌ಎಸ್‌ಎಸ್ ಸೃಷ್ಟಿಸುತ್ತಿರುವುದರಿಂದ, ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಪಕ್ಷ‌ ನಿಷ್ಠೆಗೆ ಫಲ ಸಿಗಲಿದೆ ತಾಳ್ಮೆಯಿಂದಿರಿ – ಡಿಕೆಶಿಗೆ ಖರ್ಗೆ ಅಭಯ, ಮಾತುಕತೆ

0
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿಯ ಚರ್ಚೆ ನಡೀತಿದೆ. ಪವರ್ ಶೇರಿಂಗ್, ಸಂಪುಟ ಪುನಾರಚನೆ ಸೇರಿ ಹಲವಾರು ಮಾತುಗಳು ಕೇಳಿ ಬರುತ್ತಿವೆ. ಈ ನಡುವೆ ತಡರಾತ್ರಿ ಡಿಸಿಎಂ ಡಿಕೆ ಶಿವಕುಮಾರ್‌, ಎಐಸಿಸಿ...

ಮಲ್ಲಿಕಾರ್ಜುನ ಖರ್ಗೆಯವರೇ ನಿಮ್ಮ ಮಕ್ಕಳಿಗೆ ಸರಿಯಾಗಿ ಪಾಠ ಹೇಳಿಕೊಡಿ – ಗೋವಿಂದ ಕಾರಜೋಳ

0
ಬೆಂಗಳೂರು : ಮಲ್ಲಿಕಾರ್ಜುನ ಖರ್ಗೆಯವರೇ ನಿಮ್ಮ ಮನೆ ಮಕ್ಕಳಿಗೆ ಸರಿಯಾಗಿ ಪಾಠ ಹೇಳಿಕೊಡಿ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ. ಆರ್‌ಎಸ್‌ಎಸ್ ಚಟುವಟಿಕೆ ನಿಷೇಧದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ವಿಚಾರವಾಗಿ...

ಆರ್‌ಎಸ್‌ಎಸ್ ಬ್ಯಾನ್ ಮಾಡ್ಬೇಕು ಅಂತ ನಾನೆಲ್ಲಿ ಹೇಳಿದ್ದೇನೆ? – ಪ್ರಿಯಾಂಕ್ ಖರ್ಗೆ

0
ಬೆಂಗಳೂರು : ಆರ್‌ಎಸ್‌ಎಸ್ ಬ್ಯಾನ್ ಮಾಡಬೇಕು ಅಂತ ನಾನೆಲ್ಲಿ ಹೇಳಿದ್ದೇನೆ? ಸರ್ಕಾರಿ ಶಾಲೆಗಳು, ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆ ಬೇಡ ಎಂದು ಹೇಳಿದ್ದೇನೆ ಅಷ್ಟೇ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ...

ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿ, ಗುಣಮುಖರಾಗುವಂತೆ ಹಾರೈಸಿದ ಮೋದಿ

0
ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಕೆ ಯಶಸ್ವಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಮಾತನಾಡಿ ಆರೋಗ್ಯ ವಿಚಾರಿಸಿದ್ದಾರೆ. ಖರ್ಗೆ ಆರೋಗ್ಯ ಸಂಬಂಧ ಎಕ್ಸ್ ತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ...

ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರ – ಸಿಎಂ ಸಿದ್ದರಾಮಯ್ಯ

0
ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರವಾಗಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅನಾರೋಗ್ಯದಿಂದ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಾಖಲಾಗಿರೋ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ...

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು..!

0
ಅನಾರೋಗ್ಯದ ಹಿನ್ನೆಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಹಾರ ಚುನಾವಣೆ, ಸರಣಿ ಪ್ರವಾಸದಿಂದಾಗಿ ಉಸಿರಾಟದ ಸಮಸ್ಯೆ ಉಂಟಾದ ಹಿನ್ನೆಲೆ ಜನರಲ್ ಚೆಕಪ್‌ಗಾಗಿ ಆಸ್ಪತ್ರೆ ದಾಖಲಾಗಿದ್ದು, ವೈದ್ಯರು ನಿತ್ಯದ...

ಪ್ರಧಾನಿ ನರೇಂದ್ರ ಮೋದಿ ಜನ್ಮದಿನಕ್ಕೆ ಶುಭ ಕೋರಿದ ಹಲವು ಗಣ್ಯರು

0
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನ್ಮದಿನಕ್ಕೆ ವಿಪಕ್ಷ ನಾಯಕರು ಶುಭಾಶಯ ಕೋರಿದ್ದಾರೆ. ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸಂಸದ ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ಗಣ್ಯರು ಶುಭಾಶಯ...

EDITOR PICKS