ಟ್ಯಾಗ್: mallikarjun kharge
ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ..!
ಚೆನ್ನೈ : ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಎಐಡಿಎಂಕೆ ಪಕ್ಷವನ್ನ ಟೀಕಿಸುವ ಭರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ....
ಸಂಪುಟ ಪುನರ್ ರಚನೆ ಮಾಡಲು ಹೈಕಮಾಂಡ್‌ಗೆ ಮನವಿ – ಬಂಗಾರಪೇಟೆ ನಾರಾಯಣಸ್ವಾಮಿ
ಬೆಂಗಳೂರು : ಸಂಪುಟ ಪುನರ್ ರಚನೆ ಮಾಡಬೇಕು ಅಂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಮನವಿ ಮಾಡಿದ್ದೇವೆ ಎಂದು ಕಾಂಗ್ರೆಸ್ ಶಾಸಕ ಬಂಗಾರಪೇಟೆ ನಾರಾಯಣಸ್ವಾಮಿ ತಿಳಿಸಿದ್ದಾರೆ. ದೆಹಲಿಗೆ ಶಾಸಕರು ಹೋಗಿದ್ದ ವಿಚಾರಕ್ಕೆ ವಿಧಾನಸೌಧದಲ್ಲಿ...
ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ; ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು : ಕೇರಳ ವಿಧಾನಸಭಾ ಚುನಾವಣಾ ಪ್ರಚಾರ ಭಾಷಣದಲ್ಲಿ ಗುಜರಾತಿಗಳು ಅನಕ್ಷರಸ್ಥರು ಎಂಬ ತಮ್ಮ ಹೇಳಿಕೆಯ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ...
ಕೇರಳ ಚುನಾವಣಾ ಪ್ರಚಾರ; ಗುಜರಾತ್ ಜನ ಅನಕ್ಷರಸ್ಥರು ಹೇಳಿಕೆಗೆ ಖರ್ಗೆ ಕ್ಷಮೆಯಾಚನೆ..!
ನವದೆಹಲಿ : ಕೇರಳ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಗುಜರಾತ್ ಜನರ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚಿಸಿದ್ದಾರೆ. ತಮ್ಮ ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿಯೇ ತಿರುಚಲಾಗಿದೆ, ನಾನು ಕ್ಷಮೆಯಾಚಿಸುತ್ತೇನೆ ಎಂದು...
ನಮ್ಗೂ ಸಚಿವ ಸ್ಥಾನ ಕೊಡಿ – ಸಂಪುಟ ಪುನಾರಚನೆಗೆ ಎಂಎಲ್‌ಸಿಗಳಿಂದ ಪತ್ರ
ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಇತ್ತೀಚೆಗಷ್ಟೇ ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಒತ್ತಾಯ ಮಾಡಿ ಹೈಕಮಾಂಡ್ ನಾಯಕರಿಗೆ ಪತ್ರ ಬರೆದ್ದರು. ಈ ಬೆನ್ನಲ್ಲೇ 24 ಮಂದಿ...
ಸಿಎಂ-ಡಿಸಿಎಂ ನಡುವೆ ಕಾಂಪ್ರಮೈಸ್ ಥಿಯರಿ – ʻಕೈʼ ಹೈಕಮಾಂಡ್ ಧರ್ಮಸಂಕಟದಿಂದ ಪಾರಾಗುತ್ತಾ..?!
ಬೆಂಗಳೂರು : ಸಿಎಂ, ಡಿಸಿಎಂ ನಡುವೆ ಕಾಂಪ್ರಮೈಸ್ ಥಿಯರಿ ಸಿದ್ಧವಾಗಿದ್ಯಾ? ಎಂಬ ಬಿಸಿಬಿಸಿ ಚರ್ಚೆ ಜೋರಾಗಿದೆ. 3 ತಿಂಗಳು ಕದನ ವಿರಾಮ ವಿಸ್ತರಣೆ ಜೊತೆಗೆ ಸಿದ್ದರಾಮಯ್ಯ ದಾಖಲೆ ಬಜೆಟ್ ಮಂಡನೆಗೆ ಅವಕಾಶ ಸಿಗುವ...
ನರೇಗಾ ರದ್ದತಿ ವಿರುದ್ಧ ದೇಶದ್ಯಾಂತ ಹೋರಾಟಕ್ಕೆ ಕಾಂಗ್ರೆಸ್ ತೀರ್ಮಾನ..!
ನವದೆಹಲಿ : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ರದ್ದತಿಯ ವಿರುದ್ಧ ದೇಶಾದ್ಯಂತ ಅಭಿಯಾನ ನಡೆಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ತೀರ್ಮಾನಿಸಿದೆ. ಜನವರಿ 5 ರಿಂದ ಎಲ್ಲ ರಾಜ್ಯಗಳಲ್ಲಿ ಕೇಂದ್ರ ಸರ್ಕಾರದ...
ದೆಹಲಿಯಲ್ಲಿ ಇಂದು CWC ಸಭೆ – ಸಿಎಂ ಭಾಗಿ, ಅಧಿಕಾರದ ಗೊಂದಲ ಬಗೆಹರಿಯುತ್ತಾ..?
ನವದೆಹಲಿ : ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.
ಕಾಂಗ್ರೆಸ್ ಕಚೇರಿ ಇಂದಿರಾ ಭವನದಲ್ಲಿ ಸಭೆ ನಡೆಯಲಿದ್ದು, ಮುಂಬರುವ ಪಂಚ ರಾಜ್ಯಗಳ...
ಮೋದಿ, ಅಮಿತ್ ಶಾ ರಾಜೀನಾಮೆ ನೀಡಲಿ – ಖರ್ಗೆ ಒತ್ತಾಯ
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಒತ್ತಾಯಿಸಿದ್ದಾರೆ.
ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ ಖರ್ಗೆ, ನ್ಯಾಷನಲ್ ಹೆರಾಲ್ಡ್...
ಕಾಂಗ್ರೆಸ್ ವಂದೇ ಮಾತರಂ ವಿಭಜಿಸದಿದ್ದರೆ, ದೇಶ ವಿಭಜನೆಯಾಗುತ್ತಿರಲಿಲ್ಲ – ಅಮಿತ್ ಶಾ
ನವದೆಹಲಿ : ಕಾಂಗ್ರೆಸ್ ಪಕ್ಷ ಓಲೈಕೆ ರಾಜಕಾರಣಕ್ಕಾಗಿ ವಂದೇ ಮಾತರಂ ಅನ್ನು ವಿಭಜಿಸದಿದ್ದರೆ ದೇಶ ವಿಭಜನೆಯಾಗುತ್ತಿರಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ವಂದೇ ಮಾತರಂಗೆ 150 ವರ್ಷ ಪೂರ್ಣ...






















