ಟ್ಯಾಗ್: man
ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವು..!
ಹಾಸನ : ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವಾಗಲೇ ಹಠಾತ್ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ. ಪ್ರವೀಣ್ (45) ಮೃತ ವ್ಯಕ್ತಿ. ಅರಸೀಕೆರೆ ತಾಲೂಕಿನ ದುಮ್ಮೇನಹಳ್ಳಿ ಗ್ರಾಮದ...
ರಸ್ತೆ ಬದಿ ನಮಾಜ್; ಪ್ಯಾಲೆಸ್ತೀನ್ ವ್ಯಕ್ತಿಗೆ ವಾಹನ ಡಿಕ್ಕಿ ಹೊಡೆಸಿದ ಇಸ್ರೇಲಿ ಸೈನಿಕ..!
ಜೆರುಸಲೇಮ್ : ರಸ್ತೆ ಬದಿಯಲ್ಲಿ ಕುಳಿತು ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್ಯಕ್ತಿಗೆ ಇಸ್ರೇಲಿ ಸೈನಿಕನೊಬ್ಬ ವಾಹನದಿಂದ ಡಿಕ್ಕಿ ಹೊಡೆಸಿರುವ ಘಟನೆ ನಡೆದಿದೆ. ಈ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಆಕ್ರಮಿತ ಪಶ್ಚಿಮ ದಂಡೆಯಲ್ಲಿ...
ಎಣ್ಣೆ ಮತ್ತಲ್ಲಿ ಸ್ನೇಹಿತನ ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದವ ಬಂಧನ..!
ಹಾಸನ : ಎಣ್ಣೆ ಮತ್ತಲ್ಲಿ ಸ್ನೇಹಿತನನ್ನು ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದ ಆರೋಪಿಯನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಲ್ಲಾಸ್ (21) ಎಂದು ಗುರುತಿಸಲಾಗಿದೆ.
ಈತ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ನಗರದ ಬಿಟ್ಟಗೋಡನಹಳ್ಳಿ ಬೈಪಾಸ್...
ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಟ್ರ‍್ಯಾಕ್‌ಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಬೆಂಗಳೂರು : ಮೆಟ್ರೋ ರೈಲು ಬರುತ್ತಿದ್ದಂತೆ ಟ್ರ‍್ಯಾಕ್‌ಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೇರಳೆ ಮಾರ್ಗದ ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ವಿಜಯಪುರ ಮೂಲದ ಶಾಂತಗೌಡ ಪಾಟೀಲ್ (38)...
ಹ್ಯಾಂಡ್‌ಪೋಸ್ಟ್ ಬಳಿ ಪ್ರೇತಾತ್ಮ – ದೆವ್ವದ ಕಥೆ ಕಟ್ಟಿದ್ದವನಿಗೆ ಪೊಲೀಸರ ಕ್ಲಾಸ್
ಮಂಡ್ಯ : ಸೋಷಿಯಲ್ ಮೀಡಿಯಾದಲ್ಲಿ ಲೈಕ್ಸ್, ವೀವ್ಸ್‌ಗಾಗಿ ದೆವ್ವದ ಫೇಕ್ ವಿಡಿಯೋ ಹಂಚಿಕೊಂಡಿದಾತನಿಗೆ ಮಂಡ್ಯ ಪೊಲೀಸರು ಕ್ಲಾಸ್ ತೆಗೆದುಕೊಂಡಿದ್ದಾರೆ. ನಾಗಮಂಗಲದಲ್ಲಿ ಬೈಕ್ ಸವಾರನಿಗೆ ಕಾಣಿಸಿಕೊಂಡ ದೆವ್ವದ ವಿಡಿಯೋ ವೈರಲ್ ಆಗಿತ್ತು. ವಿಡಿಯೋ ನೋಡಿ...
ಕಾಂಗ್ರೆಸ್ ಮುಖಂಡನಿಗೆ ಬ್ಲ್ಯಾಕ್ಮೇಲ್ ಮಾಡಿದ ವ್ಯಕ್ಯಿ ವಿರುದ್ಧ ಎಫ್ಐಆರ್..!
ಬೆಂಗಳೂರು : ಕಾಂಗ್ರೆಸ್ ಮುಖಂಡ ಸಿದ್ದೇಗೌಡಗೆ ಬ್ಲ್ಯಾಕ್ಮೇಲ್ ಮಾಡಿದ ಸ್ಥಳೀಯ ರಾಜಕಾರಣಿ ಧನಂಜಯ್ ಎಂಬುವವರ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನನ್ನ ತಂಟೆಗೆ ಬಂದರೆ ಚುನಾವಣೆ ಸಂದರ್ಭದಲ್ಲಿ ನಿನ್ನ ಮಕ್ಕಳ...
ಬುರುಡೆ ಗ್ಯಾಂಗ್‌ನ ಅಸಲಿ ಬಯಲು; ಚಿನ್ನಯ್ಯ ಕೋರ್ಟ್‌ಗೆ ತಂದಿದ್ದ ಬುರುಡೆ ಪುರುಷನದ್ದು..!
ಮಂಗಳೂರು : ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ಅಸಲಿಯತ್ತು ಒಂದೊಂದಾಗಿಯೇ ಬಯಲಾಗುತ್ತಿದ್ದು, ಈಗ ಚಿನ್ನಯ್ಯ ತಂದಿದ್ದ ಬುರುಡೆ ಕೂಡ ಗಂಡಸಿನದ್ದು ಎಂಬ ವಿಚಾರ ಹೊರಬಿದ್ದಿದೆ.
ಚಿನ್ನಯ್ಯ ಕೋರ್ಟ್‌ಗೆ ತಂದಿದ್ದ ಬುರುಡೆ 30 ವರ್ಷ ವಯಸ್ಸಿನ...
ಅಪಾರ್ಟ್ಮೆಂಟ್‌ನ 24ನೇ ಮಹಡಿಯಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ
ನೆಲಮಂಗಲ : 24ನೇ ಮಹಡಿಯಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ ನಡೆದಿದೆ. ಅಲಸೂರು ಮೂಲದ ಲೋಕೇಶ್ ಪವನ್ ಕೃಷ್ಣ (26) ಆತ್ಮಹತ್ಯೆ ಶರಣಾದ ಯುವಕ. 24ನೇ ಮಹಡಿಯಿಂದ ಆತ್ಮಹತ್ಯೆ...
ಯುವಕನಿಂದ ಹಲ್ಲೆ – ಒಂದೇ ಏಟಿಗೆ ಕುಸಿದು ಬಿದ್ದ ವ್ಯಕ್ತಿ
ಚಿಕ್ಕಬಳ್ಳಾಪುರ : ಹಳೆಯ ದ್ವೇಷದಿಂದ ಬಾರ್ ಬಳಿ ವ್ಯಕ್ತಿಯೊಬ್ಬನ ಮೇಲೆ ಯುವಕ ದೊಣ್ಣೆಯಿಂದ ಬಲವಾಗಿ ಹಲ್ಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬಶೆಟ್ಟಿಹಳ್ಳಿ ಗ್ರಾಮದ ಬಳಿ ನಡೆದಿದೆ.
ಅನೆಮಡುಗು ಗ್ರಾಮದ ವಿಜಿ...




















