ಟ್ಯಾಗ್: Man dies
ನಶೆಯಲ್ಲಿ ಮೊದಲ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು – ಪೋಲಿಸರ ತನಿಖೆ ಬಳಿಕ ಬಯಲಾಯ್ತು...
ಬೆಂಗಳೂರು : ನಶೆಯಲ್ಲಿ ಮೊದಲ ಮಹಡಿಯಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದ, ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತ್ಯಕ್ರಿಯೆ ವೇಳೆ ಪೊಲೀಸರು ಎಂಟ್ರಿ ಕೊಟ್ಟ ಬಳಿಕ ಕೊಲೆಯ ರಹಸ್ಯ ಬಯಲಾಗಿದೆ. ಮೃತನನ್ನು ಇನಾಯತ್ ಹಾಗೂ ಆರೋಪಿಯನ್ನು ಮಸೂರ್...
ವಿಜಯ್ ರ‍್ಯಾಲಿಯಲ್ಲಿ ದುರಂತ – ಸ್ಥಳದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು..!
ಚೆನ್ನೈ : ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ರ‍್ಯಾಲಿಯಲ್ಲಿ ಭಾಗವಹಿಸಿದ್ದ 37 ವರ್ಷದ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಸೇಲಂ ಜಿಲ್ಲೆಯಲ್ಲಿ ನಡೆದಿದೆ.
ಮಹಾರಾಷ್ಟ್ರ ಮೂಲದ ಎಸ್. ಸೂರಜ್...
ಪಬ್‌ಜಿ ಆಡುವಾಗಲೇ ಹೆಚ್ಚಿದ ರಕ್ತದೊತ್ತಡ – ಯುವಕ ಸಾವು..!
ಲಕ್ನೋ : ಕೊರಿಯನ್ ಲವ್ ಗೇಮ್‌ಗೆ ಗಾಜಿಯಾಬಾದ್‌ನ ಮೂವರು ಸಹೋದರಿಯರು ಬಲಿಯಾಗಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಪಬ್‌ಜಿ ಗೇಮ್ ಆಡುತ್ತಿರುವಾಗಲೇ ರಕ್ತದೊತ್ತಡ ಹೆಚ್ಚಿ ಯುವಕ ಸಾವನ್ನಪ್ಪಿರುವ ಘಟನೆ ಉತ್ತರ...
ಜಿಟಿ ಮಾಲ್‌ನ 3ನೇ ಫ್ಲೋರ್‌ನಿಂದ ಬಿದ್ದು ವ್ಯಕ್ತಿ ಸಾವು
ಬೆಂಗಳೂರು : ನಗರದ ಜಿಟಿ ಮಾಲ್‌ನಲ್ಲಿ ವ್ಯಕ್ತಿಯೋರ್ವ 3ನೇ ಫ್ಲೋರ್‌ನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು 40 ವರ್ಷದವನೆಂದು ಗುರುತಿಸಲಾಗಿದ್ದು, ಆತನ ಹೆಸರು ಸೇರಿದಂತೆ ಇನ್ನಿತರ ಮಾಹಿತಿ ತಿಳಿದುಬರಬೇಕಿದೆ.
ಮಾಲ್‌ಗೆ ಕೆಪಿ...
ಪೊಲೀಸ್ ವಾಹನ ಡಿಕ್ಕಿಯಾಗಿ ವ್ಯಕ್ತಿ ಸಾವು – ಇಬ್ಬರು ಪೊಲೀಸರು ಸಸ್ಪೆಂಡ್
ನವದೆಹಲಿ : ಕಂಠಪೂರ್ತಿ ಕುಡಿದು ಇಬ್ಬರು ಪೊಲೀಸ್ ಅಧಿಕಾರಿಗಳು ವಾಹನ ಚಲಾಯಿಸಿದ್ದಕ್ಕೆ ವ್ಯಕ್ತಿ ಸಾವನ್ನಪ್ಪಿರುವ ಘಟನೆ ದೆಹಲಿಯ ರಾಮಕೃಷ್ಣ ಆಶ್ರಮ ಮೆಟ್ರೋ ಸ್ಟೇಷನ್ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಗಂಗಾರಾಮ್ ತಿವಾರಿ ಎಂದು ಗುರುತಿಸಲಾಗಿದ್ದು,...
















