ಟ್ಯಾಗ್: mandya
ಮನೆಗಳ್ಳ- ಸರಗಳ್ಳರ ಬಂಧನ: ₹24.20 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಮಂಡ್ಯ:ಸರಗಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ಜಿಲ್ಲಾ ಕಳ್ಳರಿಬ್ಬರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.
ಮೈಸೂರು ಜಿಲ್ಲೆ ಟಿ.ನರಸೀಪುರದ ಸಾಹಸ ಕಲಾವಿದ ಶೃಂಗಾರ್ ಹಾಗೂ ಬೆಂಗಳೂರು...
ಮಂಡ್ಯ: ಸರ್ಕಾರಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದವ ಅರೆಸ್ಟ್
ಮಂಡ್ಯ: ಮುಖ್ಯಮಂತ್ರಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳ ಹೆಸರು ಹಾಗೂ ಸಹಿ ನಕಲು ಮಾಡಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಮಂಡ್ಯ ಪೂರ್ವ...
ಬಡವರ ಭಾಗ್ಯವಿಧಾತ ಪುಸ್ತಕ ಬೆವರಿನ ಮೌಲ್ಯ ತೆರೆದಿಟ್ಟಿದೆ: ಕೆ.ವಿ.ಪಿ
ಮಂಡ್ಯ: ಶ್ರಮಕ್ಕೆ ತಕ್ಕ ಫಲ, ದುಡಿಮೆಗೆ ತಕ್ಕ ಸಂಬಳ ಇಲ್ಲದ ಸಮಾಜದಲ್ಲಿ ಗ್ಯಾರಂಟಿಗಳು ದುಡಿಯುವ ವರ್ಗಗಳ ಪಾಲಿನ ಪ್ರಾಣವಾಯು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.
ಪತ್ರಿಕಾ ಭವನದಲ್ಲಿ "ಬಡವರ ಭಾಗ್ಯವಿಧಾತ ಸಿದ್ದರಾಮಯ್ಯ"...
ಮಂಡ್ಯ | ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವತಿಯರು ಮೃತ್ಯು
ಮಂಡ್ಯ: ಜಿಲ್ಲೆಯ ಪ್ರವಾಸಿತಾಣ ಮತ್ತು ಧಾರ್ಮಿಕ ಕ್ಷೇತ್ರ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವತಿಯರು ಮೃತಪಟ್ಟಿರುವ ಘಟನೆ ಶನಿವಾರ ನಡೆದಿರುವುದು ವರದಿಯಾಗಿದೆ.
ರಾಮನಗರ ಜಿಲ್ಲೆ, ಕನಕಪುರ ತಾಲೂಕು ಗಾಣಾಳು ಗ್ರಾಮದ...
ಮಂಡ್ಯ: ಗೃಹಿಣಿ ಅನುಮಾನಾಸ್ಪದವಾಗಿ ಸಾವು
ಮಂಡ್ಯ: ತಾಲೂಕಿನ ಕೆ.ಗೌಡಗೆರೆ ಗ್ರಾಮದಲ್ಲಿ ಗೃಹಿಣಿ ಜಾಹ್ನವಿ (26) ಮೃತದೇಹ ಪತ್ತೆಯಾಗಿದೆ.
ಜಾಹ್ನವಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಲಾಗಿದೆ ಮೃತಳ ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ಪತಿ ಯಶವಂತ್ ವಿರುದ್ಧ ಜಾಹ್ನವಿ ಕುಟುಂಬಸ್ಥರು ಆರೋಪ ಮಾಡಿದ್ದಾರೆ....
ಮಂಡ್ಯ: ಕುತ್ತಿಗೆ ಕೊಯ್ದು ವ್ಯಕ್ತಿಯ ಭೀಕರ ಕೊಲೆ
ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪದ ಲಕ್ಷ್ಮೇಗೌಡನದೊಡ್ಡಿ ಇಂದು ಬೆಳ್ಳಂಬೆಳಗ್ಗೆ ವ್ಯಕ್ತಿಯೊಬ್ಬನ ಹತ್ಯೆಯಾಗಿದೆ. ಎಲ್. ಕೃಷ್ಣೇಗೌಡ (47) ಹತ್ಯೆಗೀಡಾದ ವ್ಯಕ್ತಿ. ಯಾರೋ ದುಷ್ಕರ್ಮಿಗಳು ಕುತ್ತಿಗೆ ಸೀಳಿ ಬರ್ಬರವಾಗಿ ಹತ್ಯೆಗೈದಿದ್ದಾರೆ ಎಂದು ಶಂಕಿಸಲಾಗಿದೆ.
ಕೃಷ್ಣೇಗೌಡರ...
ಮಂಡ್ಯ: ಸಾಲ ಕೊಟ್ಟವರ ಕಾಟ ತಡೆಯಲಾರದೆ ಯುವಕ ಆತ್ಮಹತ್ಯೆ
ಮಂಡ್ಯ:ಸಾಲ ಕೊಟ್ಟವರ ಕಾಟ ತಡೆಯಲಾರದೆ ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್. ಪೇಟೆ ತಾಲ್ಲೂಕಿನ ವಳಗೆರೆಮೆಣಸ ಗ್ರಾಮದಲ್ಲಿ ನಡೆದಿದೆ
ಗ್ರಾಮದ ಲೋಹಿತ್ಕುಮಾರ್ ಅಲಿಯಾಸ್ ನವೀನ್ (35) ಆತ್ಮಹತ್ಯೆ ಮಾಡಿಕೊಂಡ ಯುವಕ.
ಕಳೆದ ವಾರ...
ಮಂಡ್ಯ|ಸರಗಳ್ಳರು,ಮನೆಗಳ್ಳರ ಸೆರೆ: ಒಟ್ಟು ₹42 ಲಕ್ಷ ಮೌಲ್ಯದ ಮಾಲುಗಳ ವಶ
ಮಂಡ್ಯ:ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸರಗಳ್ಳತನ ಹಾಗೂ ಮನೆಗಳ್ಳತನ ಮಾಡಿದ ಖದೀಮರನ್ನು ಸೆರೆ ಹಿಡಿಯುವಲ್ಲಿ ಹಲಗೂರು ಹಾಗೂ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಗಳ ಪೊಲೀಸರು ಯಶಸ್ವಿಯಾಗಿದ್ದಾರೆಂದು ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ...
ಮನೆಗೆ ಕನ್ನ ಹಾಕಿ ಕಳವು ಮಾಡುತ್ತಿದ್ದ ಅಂತರ ಜಿಲ್ಲಾ ಕಳ್ಳರ ಬಂಧನ
ಶ್ರೀರಂಗಪಟ್ಟಣ :ರಾತ್ರಿ ವೇಳೆಯಲ್ಲಿ ವಿವಿಧ ಗ್ರಾಮಗಳಲ್ಲಿ ಮನೆಗೆ ಹೊಂಚು ಹಾಕಿ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಹಿಡಿದು ಕಳ್ಳರಬಳಿ ಇದ್ದ ಸುಮಾರು 50ಲಕ್ಷ ಮೌಲ್ಯದ ರೂ.ಬೆಲೆ ಬಾಳುವ 785 ಗ್ರಾಂ...
87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ...