ಮನೆ ಟ್ಯಾಗ್ಗಳು Mandya

ಟ್ಯಾಗ್: mandya

ಮಂಡ್ಯ ಟೂ ಇಂಡಿಯಾ ಬೃಹತ್ ಉದ್ಯೋಗ ಮೇಳ ಅಭೂತಪೂರ್ವ ಯಶಸ್ಸು; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ...

0
ಮಂಡ್ಯ: ಎರಡು ದಿನಗಳ ಕಾಲ ನಗರದಲ್ಲಿ ನಡೆದ ಮಂಡ್ಯ ಟೂ ಇಂಡಿಯಾ ಬೃಹತ್ ಉದ್ಯೋಗ ಮೇಳದಲ್ಲಿ 6150 ಅರ್ಜಿಗಳು ಬಂದಿದ್ದು, ಆ ಪೈಕಿ 1,122 ಅಭ್ಯರ್ಥಿಗಳಿಗೆ ನೇರ ನೇಮಕಾತಿ ಪತ್ರ ನೀಡಲಾಗಿದೆ ಇಂದು...

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ

0
ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಸ್ವಕ್ಷೇತ್ರ ಮಂಡ್ಯದಲ್ಲಿ ಹಮ್ಮಿಕೊಂಡಿದ್ದ ಮಂಡ್ಯ ಟೂ ಇಂಡಿಯಾ ಬೃಹತ್ ಉದ್ಯೋಗ ಮೇಳಕ್ಕೆ...

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ ನಾಳೆ, ನಾಡಿದ್ದು 2 ದಿನಗಳ ಬೃಹತ್ ಉದ್ಯೋಗ...

0
ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದ್ದು, ಸುಮಾರು 150ಕ್ಕೂ ಹೆಚ್ಚು ಉದ್ಯೋಗದಾತ...

ಗೂಡ್ಸ್ ಟೆಂಪೋ- ಕಾರು ಡಿಕ್ಕಿ; 28 ಮಂದಿಗೆ ಗಾಯ

0
ಭಾರತೀನಗರ.: ಕಾರು ಮತ್ತು ಗೂಡ್ಸ್ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ೨೮ ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅದರಲ್ಲಿ ಇಬ್ಬರಿಗೆ ತೀವ್ರವಾಗಿ ಗಾಯಗೊಂಡಿರುವ ಘಟನೆ ಇಲ್ಲಿಗೆ ಸಮೀಪದ ಮಣಿಗೆರೆ ಗ್ರಾಮದ...

ಮಂಡ್ಯ: ಕರ್ತವ್ಯ ನಿರತ ಟ್ರಾಫಿಕ್ ಮಹಿಳಾ ಪೇದೆ ಮೇಲೆ ಬೈಕ್ ಹರಿಸಿದ ಪುಂಡರು

0
ಮಂಡ್ಯ: ಕರ್ತವ್ಯ ನಿರತ ಪೊಲೀಸ್ ಮೇಲೆ ಬೈಕ್ ಹರಿಸಿದ ಘಟನೆ ಮಂಡ್ಯ ನಗರದ ಕರ್ನಾಟಕ ಬಾರ್ ಸರ್ಕಲ್ ಬಳಿ ನಡೆದಿದೆ. ಸ್ಕೂಟರ್ ಸವಾರರು ಸಂಚಾರ ನಿಯಮ ಉಲ್ಲಂಘಿಸಿ ಒನ್ ವೇ ನಲ್ಲಿ ಬಂದಿದ್ದು, ತಡೆಯಲು...

ಮಂಡ್ಯದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ವೃದ್ಧರು ಸಾವು

0
ಮಂಡ್ಯ: ಕಲುಷಿತ ನೀರು ಸೇವಿಸಿ ಇಬ್ಬರು ವೃದ್ಧರು ಸಾವನ್ನಪ್ಪಿ, ಮೂವರು ಸ್ಥಿತಿ ಗಂಭೀರವಾದ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಮಾರೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಜವರಮ್ಮ ಹಾಗೂ ಚಿಕ್ಕಮ್ಮ...

ದೇವಸ್ಥಾನದ ವಿಚಾರವಾಗಿ ದಾಯಾದಿಗಳ ನಡುವೆ ಕಲಹ: ವ್ಯಕ್ತಿ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ

0
ಪಾಂಡವಪುರ: ದೇವಸ್ಥಾನದ ವಿಚಾರವಾಗಿ ದಾಯಾದಿಗಳ ನಡುವೆ ಕಲಹ ಏರ್ಪಟ್ಟಿದ್ದು, ಬುಕ್ ಸ್ಟೋರ್ ಗೆ ನುಗ್ಗಿ ದೊಡ್ಡಪ್ಪನ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಪಾಂಡವಪುರ ಪಟ್ಟಣದಲ್ಲಿ ನಡೆದಿದೆ. ಪರಶಿವಮೂರ್ತಿ  ಎಂಬುವವರು ಹಲ್ಲೆಗೊಳಗಾದ ವ್ಯಕ್ತಿ. ಪರಶಿವಮೂರ್ತಿ ಸೋದರನ...

ಆನ್​ಲೈನ್ ಚಾಟಿಂಗ್: 20ರ ಯುವತಿಯಿಂದ 60ರ ಅರ್ಚಕನಿಗೆ ಲಕ್ಷ,ಲಕ್ಷ ಪಂಗನಾಮ!

0
ಮಂಡ್ಯ: 60 ವರ್ಷದ ವೃದ್ಧನ ಜೊತೆ 20 ವರ್ಷದ ಯುವತಿ ವಾಟ್ಸಾಆಯಪ್‌ನಲ್ಲಿ ಚಾಟಿಂಗ್ ಮಾಡಿ ಲಕ್ಷ, ಲಕ್ಷ ಪಂಗನಾಮ ಹಾಕಿದ್ದಾರೆ ಎನ್ನಲಾಗಿದೆ. ಪಾಂಡವಪುರ ತಾಲೂಕಿನ ಪಟ್ಟಸೋಮನಹಳ್ಳಿ ಗ್ರಾಮದ ಶಿವಶೈಲ ದೇವಸ್ಥಾನದ ಅರ್ಚಕ‌ ವಿಜಯ್ ಕುಮಾರ್,...

ಮಂಡ್ಯ: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಸಾವು, ಕೆರೆಗೆ ಹಾರಿ ಪ್ರಾಣಬಿಟ್ಟ ಪತಿ

0
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ದಾರುಣ ಘಟನೆ ವರದಿಯಾಗಿದ್ದು, ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಸಾವನ್ನಪ್ಪಿದ್ದಾರೆ. ಸ್ವಾತಿ(21)ಅನುಮಾನಾಸ್ಪದವಾಗಿ ಮೃತಪಟ್ಟಿರುವ ಗೃಹಿಣಿ. ಮಂಡ್ಯ ಜಿಲ್ಲೆ ಕೆ.ಆರ್‌.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ....

ಕೌಟುಂಬಿಕ ಕಲಹ: ಹೆಂಡತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಶಿಕ್ಷಕ

0
ಮಂಡ್ಯ: ಕೌಟುಂಬಿಕ ಕಲಹ ಹಿನ್ನಲೆ ಶಿಕ್ಷಕನೋರ್ವ ಹೆಂಡತಿ ತಲೆಗೆ ಸುತ್ತಿಗೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯದ ಪಾಂಡವಪುರ ಪಟ್ಟಣದ ಶಾಂತಿ ನಗರದಲ್ಲಿ ನಡೆದಿದೆ. ಆರೋಪಿ ನಟರಾಜು ರಾಗಿ ಮುದ್ದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ...

EDITOR PICKS