ಟ್ಯಾಗ್: mandya
ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಕ್ರೀಡೆ ಅವಶ್ಯಕ -ಕೃಷಿ ಸಚಿವ ಚಲುವರಾಯಸ್ವಾಮಿ
ಮಂಡ್ಯ:ವಿದ್ಯಾರ್ಥಿಗಳಿಗೆ ಮಾತ್ರವಲ್ಲ,ಎಲ್ಲಾ ಸ್ಥಾಯಿಗಳಲ್ಲಿ ಕೆಲಸ ಮಾಡುವ ನೌಕರರಿಗೂ ಕ್ರೀಡೆ ಅವಶ್ಯಕ.ಕ್ರೀಡೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಉತ್ತಮ ಗೊಳಿಸಲು ಸಹಕಾರಿ ಎಂದು ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ನಗರದ...
ಮಂಡ್ಯದಲ್ಲಿ ಗಾಂಜಾ ಗಿಡ ಪತ್ತೆ: ವಶಕ್ಕೆ ಪಡೆದ ಅಬಕಾರಿ ಪೊಲೀಸರು
ಮಂಡ್ಯ: ಜಿಲ್ಲಾಧಿಕಾರಿ ಕಚೇರಿ ಸಮೀಪದಲ್ಲಿ ಅಕ್ರಮವಾಗಿ ಗಾಂಜಾ ಗಿಡ ಬೆಳೆದಿರುವುದು ಪತ್ತೆಯಾಗಿದೆ.
ನಗರದ ಜಿಲ್ಲಾ ಭೂ ದಾಖಲೆ ನೌಕಕರ ಸಂಘದ ಆವರಣದಲ್ಲಿ ಎರಡು ಗಾಂಜಾ ಗಿಡ ಬೆಳೆದಿರುವುದನ್ನು ಅಬಕಾರಿ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಒಂದು ಗಿಡ...
ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ: ಯುವಕನ ಕೊಲೆ
ಮಂಡ್ಯ: ತನ್ನ ಪತ್ನಿಯ ಜತೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ರವಿವಾರ ರಾತ್ರಿ (ಅ.27) ನಡೆದಿದೆ.
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ...
ಮಂಡ್ಯ ಜನರು “ಗಂಡಸರಾಗ್ರಪ್ಪ, ಕೈಗೆ ಬಳೆ ತೊಟ್ಟುಕೊಳ್ಳಬೇಡಿ”: ವಿವಾದಾತ್ಮಕ ಹೇಳಿಕೆ ನೀಡಿದ ಎಲ್ ಆರ್...
ಮಂಡ್ಯ: ಮಾಜಿ ಸಂಸದ ಎಲ್ ಆರ್ ಶಿವರಾಮೇಶಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ನಿರ್ಧಾರ ಮಾಡಿದ್ದಾರೆ.
ಈ ನಡುವೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಕೇಂದ್ರ ಸಚಿವ...
ಮಂಡ್ಯ ಟೂ ಇಂಡಿಯಾ ಬೃಹತ್ ಉದ್ಯೋಗ ಮೇಳ ಅಭೂತಪೂರ್ವ ಯಶಸ್ಸು; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ...
ಮಂಡ್ಯ: ಎರಡು ದಿನಗಳ ಕಾಲ ನಗರದಲ್ಲಿ ನಡೆದ ಮಂಡ್ಯ ಟೂ ಇಂಡಿಯಾ ಬೃಹತ್ ಉದ್ಯೋಗ ಮೇಳದಲ್ಲಿ 6150 ಅರ್ಜಿಗಳು ಬಂದಿದ್ದು, ಆ ಪೈಕಿ 1,122 ಅಭ್ಯರ್ಥಿಗಳಿಗೆ ನೇರ ನೇಮಕಾತಿ ಪತ್ರ ನೀಡಲಾಗಿದೆ ಇಂದು...
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ
ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಸ್ವಕ್ಷೇತ್ರ ಮಂಡ್ಯದಲ್ಲಿ ಹಮ್ಮಿಕೊಂಡಿದ್ದ ಮಂಡ್ಯ ಟೂ ಇಂಡಿಯಾ ಬೃಹತ್ ಉದ್ಯೋಗ ಮೇಳಕ್ಕೆ...
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ ನಾಳೆ, ನಾಡಿದ್ದು 2 ದಿನಗಳ ಬೃಹತ್ ಉದ್ಯೋಗ...
ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದ್ದು, ಸುಮಾರು 150ಕ್ಕೂ ಹೆಚ್ಚು ಉದ್ಯೋಗದಾತ...
ಗೂಡ್ಸ್ ಟೆಂಪೋ- ಕಾರು ಡಿಕ್ಕಿ; 28 ಮಂದಿಗೆ ಗಾಯ
ಭಾರತೀನಗರ.: ಕಾರು ಮತ್ತು ಗೂಡ್ಸ್ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ೨೮ ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅದರಲ್ಲಿ ಇಬ್ಬರಿಗೆ ತೀವ್ರವಾಗಿ ಗಾಯಗೊಂಡಿರುವ ಘಟನೆ ಇಲ್ಲಿಗೆ ಸಮೀಪದ ಮಣಿಗೆರೆ ಗ್ರಾಮದ...
ಮಂಡ್ಯ: ಕರ್ತವ್ಯ ನಿರತ ಟ್ರಾಫಿಕ್ ಮಹಿಳಾ ಪೇದೆ ಮೇಲೆ ಬೈಕ್ ಹರಿಸಿದ ಪುಂಡರು
ಮಂಡ್ಯ: ಕರ್ತವ್ಯ ನಿರತ ಪೊಲೀಸ್ ಮೇಲೆ ಬೈಕ್ ಹರಿಸಿದ ಘಟನೆ ಮಂಡ್ಯ ನಗರದ ಕರ್ನಾಟಕ ಬಾರ್ ಸರ್ಕಲ್ ಬಳಿ ನಡೆದಿದೆ.
ಸ್ಕೂಟರ್ ಸವಾರರು ಸಂಚಾರ ನಿಯಮ ಉಲ್ಲಂಘಿಸಿ ಒನ್ ವೇ ನಲ್ಲಿ ಬಂದಿದ್ದು, ತಡೆಯಲು...
ಮಂಡ್ಯದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ವೃದ್ಧರು ಸಾವು
ಮಂಡ್ಯ: ಕಲುಷಿತ ನೀರು ಸೇವಿಸಿ ಇಬ್ಬರು ವೃದ್ಧರು ಸಾವನ್ನಪ್ಪಿ, ಮೂವರು ಸ್ಥಿತಿ ಗಂಭೀರವಾದ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಮಾರೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಜವರಮ್ಮ ಹಾಗೂ ಚಿಕ್ಕಮ್ಮ...




















