ಟ್ಯಾಗ್: mandya
ದೇವಸ್ಥಾನದ ವಿಚಾರವಾಗಿ ದಾಯಾದಿಗಳ ನಡುವೆ ಕಲಹ: ವ್ಯಕ್ತಿ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ
ಪಾಂಡವಪುರ: ದೇವಸ್ಥಾನದ ವಿಚಾರವಾಗಿ ದಾಯಾದಿಗಳ ನಡುವೆ ಕಲಹ ಏರ್ಪಟ್ಟಿದ್ದು, ಬುಕ್ ಸ್ಟೋರ್ ಗೆ ನುಗ್ಗಿ ದೊಡ್ಡಪ್ಪನ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಪಾಂಡವಪುರ ಪಟ್ಟಣದಲ್ಲಿ ನಡೆದಿದೆ.
ಪರಶಿವಮೂರ್ತಿ ಎಂಬುವವರು ಹಲ್ಲೆಗೊಳಗಾದ ವ್ಯಕ್ತಿ.
ಪರಶಿವಮೂರ್ತಿ ಸೋದರನ...
ಆನ್ಲೈನ್ ಚಾಟಿಂಗ್: 20ರ ಯುವತಿಯಿಂದ 60ರ ಅರ್ಚಕನಿಗೆ ಲಕ್ಷ,ಲಕ್ಷ ಪಂಗನಾಮ!
ಮಂಡ್ಯ: 60 ವರ್ಷದ ವೃದ್ಧನ ಜೊತೆ 20 ವರ್ಷದ ಯುವತಿ ವಾಟ್ಸಾಆಯಪ್‌ನಲ್ಲಿ ಚಾಟಿಂಗ್ ಮಾಡಿ ಲಕ್ಷ, ಲಕ್ಷ ಪಂಗನಾಮ ಹಾಕಿದ್ದಾರೆ ಎನ್ನಲಾಗಿದೆ.
ಪಾಂಡವಪುರ ತಾಲೂಕಿನ ಪಟ್ಟಸೋಮನಹಳ್ಳಿ ಗ್ರಾಮದ ಶಿವಶೈಲ ದೇವಸ್ಥಾನದ ಅರ್ಚಕ ವಿಜಯ್ ಕುಮಾರ್,...
ಮಂಡ್ಯ: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಸಾವು, ಕೆರೆಗೆ ಹಾರಿ ಪ್ರಾಣಬಿಟ್ಟ ಪತಿ
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ದಾರುಣ ಘಟನೆ ವರದಿಯಾಗಿದ್ದು, ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಸಾವನ್ನಪ್ಪಿದ್ದಾರೆ.
ಸ್ವಾತಿ(21)ಅನುಮಾನಾಸ್ಪದವಾಗಿ ಮೃತಪಟ್ಟಿರುವ ಗೃಹಿಣಿ.
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ....
ಕೌಟುಂಬಿಕ ಕಲಹ: ಹೆಂಡತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಶಿಕ್ಷಕ
ಮಂಡ್ಯ: ಕೌಟುಂಬಿಕ ಕಲಹ ಹಿನ್ನಲೆ ಶಿಕ್ಷಕನೋರ್ವ ಹೆಂಡತಿ ತಲೆಗೆ ಸುತ್ತಿಗೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯದ ಪಾಂಡವಪುರ ಪಟ್ಟಣದ ಶಾಂತಿ ನಗರದಲ್ಲಿ ನಡೆದಿದೆ.
ಆರೋಪಿ ನಟರಾಜು ರಾಗಿ ಮುದ್ದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ...
ಮಂಡ್ಯ: ಕಾಲು ಜಾರಿ ಕೆರೆಗೆ ಬಿದ್ದು ರೈತ ಸಾವು
ಮಂಡ್ಯ: ಹನಕೆರೆ ಕೆರೆಯಲ್ಲಿ ಕಾಲು ತೊಳೆಯಲು ಇಳಿದಿದ್ದ ರೈತ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ.
ಹೆಚ್.ಎಸ್.ಅನಿಲ್ (30) ಮೃತ ರೈತ.
ಗದ್ದೆಯಲ್ಲಿ ಭತ್ತದ ನಾಟಿ ಮಾಡಲು ಭೂಮಿ ಹದಗೊಳಿಸಿ ಮನೆಗೆ ತೆರಳುವಾಗ ಕೈ ಕಾಲು...
ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಪತ್ತೆ, ಹತ್ಯೆ ದಂಧೆ: ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿಗಳು
ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಮಾವಿನಕೆರೆ ಗ್ರಾಮದ ತೋಟದ ಮನೆಯಲ್ಲಿ ಹೆಣ್ಣುಭ್ರೂಣ ಪತ್ತೆ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಭ್ರೂಣಲಿಂಗ ಪತ್ತೆ ಮಾಡುತ್ತಿದ್ದಾಗಲೇ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದರಿಂದ ಆರೋಪಿಗಳಿಬ್ಬರು...
ಮಂಡ್ಯ: ಅಡ್ಡಾದಿಡ್ಡಿ ಕಾರು ಚಾಲನೆ- ತಪ್ಪಿದ ಭಾರೀ ಅನಾಹುತ
ಮಂಡ್ಯ: ಮಂಡ್ಯ ನಗರದಲ್ಲಿ ಹಾಡುಹಗಲೇ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿ ಕೆಲಕಾಲ ಭಯದ ವಾತಾವರಣ ಸೃಷ್ಟಿ ಮಾಡಿರುವಂತಹ ಘಟನೆ ನೂರಡಿ ರಸ್ತೆಯಲ್ಲಿ ನಡೆದಿದೆ.
KA 55 N 0856 ನಂಬರಿನ ಇನ್ನೋವಾ ಕ್ರಿಸ್ಟಾ ಕಾರು...
ವಯನಾಡು ಭೂಕುಸಿತ: ಮಂಡ್ಯ ಮೂಲದ ಕುಟುಂಬ ಸಂಕಷ್ಟದಲ್ಲಿ
ಮಂಡ್ಯ : ಕೇರಳದ ವಯನಾಡು ಜಿಲ್ಲೆಯಲ್ಲಿ ಉಂಟಾದ ಭೂ ಕುಸಿತದಲ್ಲಿ ಮಂಡ್ಯ ಮೂಲದ ಮಹಿಳೆ ಹಾಗು ಕುಟುಂಬದವರು ಸಿಲುಕಿರುವ ಬಗ್ಗೆ ವರದಿಯಾಗಿದೆ.
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಝಾನ್ಸಿರಾಣಿ ಭೂ ಕುಸಿತದಲ್ಲಿ...
ಮಂಡ್ಯ: ರೈಲಿಗೆ ಸಿಲುಕಿ ಅಪರಿಚಿತ ಮಹಿಳೆ ಸಾವು
ಮಂಡ್ಯ: ರೈಲಿಗೆ ಸಿಲುಕಿ ಅಪರಿಚಿತ ಮಹಿಳೆ ಸಾವನ್ನಪ್ಪಿರುವ ಘಟನೆ ಹನಕೆರೆ ಗ್ರಾಮದ ರೈಲ್ವೆ ಗೇಟ್ ಬಳಿ ನಡೆದಿದೆ.
ಸುಮಾರು (45)ವರ್ಷದ ಅಪರಿಚಿತ ಮಹಿಳೆ ಸಾವನ್ನಪ್ಪಿದ್ದಾರೆ.
ಹನಕೆರೆ ಗ್ರಾಮದಿಂದ ಮಂಡ್ಯ ಕಡೆ ತೆರಳುವ ಮಾರ್ಗದಲ್ಲಿ ರೈಲ್ವೆ ಗೇಟ್...
ಗೆಜ್ಜಲಗೆರೆ ಕೆರೆಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ಕೊಲೆ ಶಂಕೆ
ಮಂಡ್ಯ: ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಕೆರೆಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ.
ಕೆರೆಯಲ್ಲಿ ವ್ಯಕ್ತಿಯ ಶವ ತೇಲುತ್ತಿರುವುದನ್ನು ಕಂಡು ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಮಾಡಿ...




















