ಮನೆ ಟ್ಯಾಗ್ಗಳು Mandya

ಟ್ಯಾಗ್: mandya

ಹೃದಯಾಘಾತದಿಂದ ಬಿಎಸ್‌ಎಫ್ ಯೋಧ ಸಾವು..!

0
ಮಂಡ್ಯ : ಮಹಾರಾಷ್ಟ್ರದ ಚಾಕೋರು ಜಿಲ್ಲೆಯ ಲಾತೂರ್‌ನ ಬಿಎಸ್‌ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯ ಮೂಲದ ಬಿಎಸ್‌ಎಫ್ ಯೋಧ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಂಡ್ಯ ನಗರದ ತಾವರೆಗೆರೆ ಬಡಾವಣೆ ನಿವಾಸಿ ಎಂ.ಬಿ ಮಾದೇಗೌಡ (44)...

ಹೆಚ್‌ಡಿಕೆ Vs ಕಾಂಗ್ರೆಸ್ ಫೈಟ್ – ಕೈಗಾರಿಕೆ ಸ್ಥಾಪನೆಗೆ ಭೂಮಿಯಿಲ್ಲ ಎಂದ ಕುಮಾರಸ್ವಾಮಿ ವಿರುದ್ಧ...

0
ಮಂಡ್ಯ : ಕಾಂಗ್ರೆಸ್ ಮತ್ತು ಹೆಚ್‌ಡಿಕೆ ನಡುವೆ ನಡೆಯುತ್ತಿದ್ದ ಕೈಗಾರಿಕಾ ಫೈಟ್ ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಜಿಲ್ಲೆಗೆ ಕೈಗಾರಿಕೆ ತರಲು ಜಿಲ್ಲೆಯಲ್ಲಿ ಭೂಮಿ ಇಲ್ಲ ಎನ್ನುತ್ತಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ...

ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸಲು ಸಾಧ್ಯವಿಲ್ಲವೇ? – ಹೆಚ್‌ಡಿಕೆಗೆ ಗಣಿಕ ರವಿ ಸವಾಲ್..!

0
ಮಂಡ್ಯ : ಮಂಡ್ಯ ಜಿಲ್ಲೆಯ ಅಭಿವೃದ್ಧಿಯಲ್ಲಿ ಕ್ರೆಡಿಟ್ ವಾರ್ ಶುರುವಾಗಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿಗೆ ಶಾಸಕ ರವಿಕುಮಾರ್ ಕೌಂಟರ್ ನೀಡಿದ್ದಾರೆ. ಜಿಲ್ಲೆಗೆ ಕೈಗಾರಿಕೆ ತರುವ ವಿಚಾರವಾಗಿ ಕೇಂದ್ರ ಸಚಿವ ಹೆಚ್​​. ಡಿ. ಕುಮಾರಸ್ವಾಮಿಗೆ...

ತಿಥಿ ಸಿನಿಮಾ ಖ್ಯಾತಿಯ ಸೆಂಚುರಿ ಗೌಡ ನಿಧನ..!

0
ಮಂಡ್ಯ : ತಿಥಿ ಸಿನಿಮಾ ಖ್ಯಾತಿಯ ಸೆಂಚುರಿ ಗೌಡ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿಂಗ್ರೆಗೌಡ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಸಿಂಗ್ರೆಗೌಡನ ಕೊಪ್ಪಲು ಗ್ರಾಮದಲ್ಲಿ ನೆಲೆಸಿದ್ದ...

ಫೆ.23ಕ್ಕೆ ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ..!

0
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಫೆ.23ಕ್ಕೆ ಆದಿಚುಂಚನಗಿರಿಗೆ ಭೇಟಿ ನೀಡಲಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಗೆ ಭೇಟಿ ನೀಡಿ, ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ಮಾಡಲಿದ್ದಾರೆ. ನಂತರ...

ಹೊಸ ವರ್ಷ ಆಚರಣೆಗೆ ಮಂಡ್ಯ ಜಿಲ್ಲೆ ಸಜ್ಜು – ಕಾವೇರಿ ತೀರದಲ್ಲಿ ನಿಷೇಧಾಜ್ಞೆ..!

0
ಮಂಡ್ಯ : ಇಂದು 2025ಕ್ಕೆ ಗುಡ್ ಬೈ ಹೇಳಿ, 2026ರನ್ನು ವೆಲ್ಕಮ್ ಮಾಡಿಕೊಳ್ಳಲು ಇಡೀ ವಿಶ್ವ ತುದಿಗಾಲಲ್ಲಿ ನಿಂತಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲೂ ಜನರು ಹೊಸ ವರ್ಷದ ಸೆಲಬ್ರೇಷನ್ ಮಾಡಿಕೊಳ್ಳಲು ಜನರು ಹಲವು...

ಮಂಡ್ಯದಲ್ಲಿ ಹಳೇ ದ್ವೇಷಕ್ಕೆ ರೌಡಿಶೀಟರ್ ಬರ್ಬರ ಹತ್ಯೆ..!

0
ಮಂಡ್ಯ : ಹಳೆಯ ದ್ವೇಷಕ್ಕೆ ನಡುರಾತ್ರಿಯಲ್ಲಿ ರೌಡಿಶೀಟರ್‌ನನ್ನು ಲಾಂಗ್‌ನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಅಮೃತಿ ಗ್ರಾಮದ ಬಳಿ ನಡೆದಿದೆ. ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದ ಮಹೇಶ್...

ರಾಜ್ಯದಲ್ಲೇ ಅತಿಹೆಚ್ಚು ಪ್ರವಾಸಿ ಸ್ಥಳ ಗುರುತು – ಸಕ್ಕರೆ ನಗರಿಗೆ ಮತ್ತೊಂದು ಗರಿಮೆ..!

0
ಮಂಡ್ಯ : ಐತಿಹಾಸಿಕ ಹಾಗೂ ವಿಶ್ವವಿಖ್ಯಾತಯ ಅತಿಹೆಚ್ಚು ಪ್ರವಾಸಿ ತಾಣಗಳನ್ನು ಹೊಂದಿರುವ ಹಿರಿಮೆಗೆ ಪಾತ್ರವಾಗಿದ್ದು, ಮಂಡ್ಯ ಜಿಲ್ಲೆಯಲ್ಲಿ 106 ಪ್ರವಾಸಿ ತಾಣಗಳನ್ನು ಗುರುತಿಸಿದ್ದು, ಪ್ರವಾಸಿ ತಾಣಗಳ ಪಟ್ಟಿಯಲ್ಲಿ ರಾಜ್ಯದಲ್ಲಿಯೇ ಮಂಡ್ಯ ಅಗ್ರ ಸ್ಥಾನ...

ಮೈಸೂರು, ಮಂಡ್ಯ ಬಳಿಕ ಬೆಂಗಳೂರಿಗೂ ಕಾಲಿಟ್ಟ ಭ್ರೂಣಲಿಂಗ ಪತ್ತೆ..!

0
ಬೆಂಗಳೂರು : ಭ್ರೂಣಲಿಂಗ ಪತ್ತೆ, ಹತ್ಯೆ ಕಾನೂನು ಬಾಹಿರ ಎಂದು ಕಾನೂನು ಇದ್ದರೂ ಹೇಯ ಕೃತ್ಯ ಮುಂದುವರಿದಿದೆ. ಮೈಸೂರು, ಮಂಡ್ಯ ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಭ್ರೂಣ ಪತ್ತೆಯ ಜಾಲ ಬೆಳಕಿಗೆ ಬಂದಿದೆ. ವಿಜಯನಗರದ ತನ್ಮಯಿ...

ವಿಸಿ ನಾಲೆಗೆ ಬಿದ್ದ ಕಾರು – ಚಾಲಕ ಪಾರು

0
ಮಂಡ್ಯ : ನಾಲೆಗೆ ಕಾರೊಂದು ಬಿದ್ದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಡ್ಯ ತಾಲೂಕಿನ ಬಿ.ಯರಹಳ್ಳಿ ಬಳಿಯ ವಿಸಿ ನಾಲೆಯಲ್ಲಿ ನಡೆದಿದೆ. ಮಂಡ್ಯದ ಕಲ್ಲಹಳ್ಳಿ ನಿವಾಸಿ ಕೃಷ್ಣ ಎಂಬವರು ಕ್ರೇಟಾ ಕಾರು ಚಲಾಯಿಸುತ್ತಿದ್ದರು. ಕಿರಿದಾದ...

EDITOR PICKS