ಟ್ಯಾಗ್: mandya
ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಚುರುಕು – ಜನರಿಗೆ ಅಲರ್ಟ್
ಮಂಡ್ಯ : ಮುಂಗಾರು ಮಳೆ ಬಳಿಕ ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮಳೆಯೂ ಚುರುಕುಗೊಂಡಿದೆ. ಈ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.
ಕೆಆರ್‌ಎಸ್ ಡ್ಯಾಂ ಸಂಪೂರ್ಣ...
ನೂರು ದಿನಗಳ ಬಳಿಕ ಮಂಡ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ
ಮಂಡ್ಯ : ಆರೋಗ್ಯದಲ್ಲಿ ಆದ ಏರುಪೇರಿನಿಂದ ವಿಶ್ರಾಂತಿ ಕಡೆಗೆ ಜಾರಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಬರೋಬ್ಬರಿ 100 ದಿನಗಳ ಬಳಿಕ, ಇಂದು ಅವರ ಸ್ವಕ್ಷೇತ್ರವಾದ ಮಂಡ್ಯಗೆ ಹೋಗಲಿದ್ದಾರೆ.
ಇಂದು ಮಂಡ್ಯದ ಪೇಟೆ...
ಡೈರಿಯಲ್ಲಿ ಅವ್ಯವಹಾರ ಆರೋಪ – ಅಧ್ಯಕ್ಷೆ, ಕಾರ್ಯದರ್ಶಿ ಮನೆ ಮುಂದೆ ಗ್ರಾಮಸ್ಥರ ಪ್ರತಿಭಟನೆ
ಮಂಡ್ಯ : ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದಲ್ಲಿ ಅವ್ಯವಹಾರವಾಗಿದೆ ಎಂದು ಆರೋಪಿಸಿ ಡೈರಿ ಅಧ್ಯಕ್ಷೆ ಹಾಗೂ ಕಾರ್ಯದರ್ಶಿಯ ಮನೆಯ ಮುಂದೆ ಹಾಲು ಸುರಿದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ...
ಮಂಡ್ಯದ ಅಭಿವೃದ್ಧಿಗೆ ಕೋಟಿ ರೂ. ಐತಿಹಾಸಿಕ ಅನುದಾನ – ಡಿಕೆಶಿ
ಮಂಡ್ಯ : ಜಿಲ್ಲೆಗೆ ನೀರಾವರಿ ಇಲಾಖೆಯಿಂದ 1,970 ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ. ಕರ್ನಾಟಕದ ಇತಿಹಾಸದಲ್ಲಿಯೇ ಮಂಡ್ಯ ಜಿಲ್ಲೆಗೆ ಇಷ್ಟು ದೊಡ್ಡ ಮೊತ್ತದ ಅನುದಾನ ನೀಡಿದ ಉದಾಹರಣೆಯೇ ಇಲ್ಲ ಎಂದು...
ಪ್ರಚೋದನಕಾರಿ ಭಾಷಣ – ಸಿ.ಟಿ ರವಿ ವಿರುದ್ಧ ಕೇಸ್ ದಾಖಲು
ಮದ್ದೂರು : ಮದ್ದೂರಿನ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ ರವಿ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲಾಗಿದೆ.
ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದಿದ್ದ...
ಕಲ್ಲು ತೂರಾಟ ಪ್ರಕರಣ – ಸೆ.12ರ ನಂತರ ಮದ್ದೂರಿಗೆ ಹೆಚ್‌ಡಿಕೆ ಭೇಟಿ..!
ಮಂಡ್ಯ : ಸೆ.12ರ ನಂತರ ಕೇಂದ್ರ ಸಚಿವ, ಮಂಡ್ಯ ಸಂಸದ ಹೆಚ್‌ಡಿ ಕುಮಾರಸ್ವಾಮಿ ಅವರು ಮದ್ದೂರಿಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹೆಚ್‌ಡಿ ಕುಮಾರಸ್ವಾಮಿ ಅವರು ಸದ್ಯಕ್ಕೆ ದೆಹಲಿಯಲ್ಲಿದ್ದಾರೆ. ಶುಕ್ರವಾರ (ಸೆ.12) ಉಪರಾಷ್ಟ್ರಪತಿಗಳ...
ಹಿಂದೂಗಳ ಮೇಲೆ ಲಾಠಿಚಾರ್ಜ್ ಯಾಕೆ? ಕಲ್ಲೆಸೆದವರ ಮೇಲೆ ಪೌರುಷ ತೋರಿಸಲಿ – ಅಶ್ವಥ್ ನಾರಾಯಣ
ಮಂಡ್ಯ : ಪೊಲೀಸರು ಹಿಂದೂಗಳ ಮೇಲೆ ಲಾಠಿಚಾರ್ಜ್ ಮಾಡುತ್ತಿದ್ದಾರೆ. ಅದರ ಬದಲು ಕಲ್ಲೆಸೆದವರ ಮೇಲೆ ಪೊಲೀಸರು ತಮ್ಮ ಪೌರುಷ ತೋರಿಸಲಿ ಎಂದು ಶಾಸಕ ಡಾ.ಸಿ.ಎನ್ ಅಶ್ವಥ್ ನಾರಾಯಣ ಆಗ್ರಹಿಸಿದರು.
ಮದ್ದೂರು ಕಲ್ಲು ತೂರಾಟ ವಿಚಾರವಾಗಿ...
ಸಾಮೂಹಿಕ ಗಣೇಶ ವಿಸರ್ಜನೆ – ಇಂದು, ನಾಳೆ ನಾಗಮಂಗಲದಲ್ಲಿ ನಿಷೇಧಾಜ್ಞೆ ಜಾರಿ..!
ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಸಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಳೆದ ವರ್ಷ ಇಲ್ಲಿ ಕೋಮು ಗಲಭೆ ಆದ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ಇಂದು ಮತ್ತು ನಾಳೆ...
ಮನೆಗಳ್ಳ- ಸರಗಳ್ಳರ ಬಂಧನ: ₹24.20 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಮಂಡ್ಯ:ಸರಗಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ಜಿಲ್ಲಾ ಕಳ್ಳರಿಬ್ಬರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.
ಮೈಸೂರು ಜಿಲ್ಲೆ ಟಿ.ನರಸೀಪುರದ ಸಾಹಸ ಕಲಾವಿದ ಶೃಂಗಾರ್ ಹಾಗೂ ಬೆಂಗಳೂರು...
ಮಂಡ್ಯ: ಸರ್ಕಾರಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದವ ಅರೆಸ್ಟ್
ಮಂಡ್ಯ: ಮುಖ್ಯಮಂತ್ರಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳ ಹೆಸರು ಹಾಗೂ ಸಹಿ ನಕಲು ಮಾಡಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಮಂಡ್ಯ ಪೂರ್ವ...






















