ಮನೆ ಟ್ಯಾಗ್ಗಳು Mangalore

ಟ್ಯಾಗ್: mangalore

ಮಂಗಳೂರು: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ

0
ಮಂಗಳೂರು: ವ್ಯಕ್ತಿಯೊಬ್ಬರಿಗೆ ಆಕಸ್ಮಿಕ ಗುಂಡು ತಗುಲಿ ಗಾಯಗೊಂಡಿರುವ ಘಟನೆ ವಾಮಂಜೂರಿನಲ್ಲಿ ಸೋಮವಾರ(ಜ.6) ಸಂಜೆ ಸಂಭವಿಸಿದೆ. ಸಫ್ವಾನ್ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ವಾಮಂಜೂರಿನ ಅಂಗಡಿಯೊಂದಕ್ಕೆ ಬಂದಿದ್ದ ವೇಳೆ ಗ್ರಾಹಕರೊಬ್ಬರು ಇಟ್ಟಿದ್ದ ರಿವಾಲ್ವರ್ ನ್ನು ಸಫ್ವಾನ್ ಪರಿಶೀಲಿಸುವ ವೇಳೆ ಆಕಸ್ಮಿಕವಾಗಿ...

ಮಂಗಳೂರು: ನಕಲಿ ಚಿನ್ನದ ಬಳೆ ಅಡವಿಟ್ಟು 2 ಕೋಟಿ ರೂ. ಸಾಲ ಪಡೆದ ಭೂಪ

0
ಮಂಗಳೂರು: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು 2 ಕೋಟಿಗೂ ಅಧಿಕ ರೂ. ಸಾಲ ಪಡೆದು ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ...

ಮಂಗಳೂರಿಗೆ ಮಾದಕ ವಸ್ತು ಕೊಕೇನ್ ಪೂರೈಸುತ್ತಿದ್ದ ನೈಜೇರಿಯಾ ಪ್ರಜೆ ಸೆರೆ

0
ಮಂಗಳೂರು: ಗೋವಾದಿಂದ ಮಂಗಳೂರು ನಗರಕ್ಕೆ ಮಾದಕ ವಸ್ತು ಕೊಕೇನ್ ಮಾರಾಟ ಮಾಡುತ್ತಿದ್ದ ನೈಜೇರಿಯಾ ದೇಶದ ಪ್ರಜೆಯನ್ನು ಬಂಧಿಸಲಾಗಿದೆ. ಪ್ರಸ್ತುತ ಗೋವಾದಲ್ಲಿ ವಾಸ್ತವ್ಯವಿದ್ದ ಆರೋಪಿಯಿಂದ 30 ಗ್ರಾಂ ಕೊಕೇನ್ ಅನ್ನು ಮಂಗಳೂರು ಸಿಸಿಬಿ ಪೊಲೀಸರು...

ಮಂಗಳೂರು: ಸಿಟಿ ಸೆಂಟರ್ ಬಳಿ ಹೊತ್ತಿ ಉರಿದ ಕಾರು- ಮಹಿಳೆ ಪಾರು  

0
 ಮಂಗಳೂರು: ಮಂಗಳೂರಿನಲ್ಲಿ ಮತ್ತೊಂದು ಕಾರು ಬೆಂಕಿಗಾಹುತಿಯಾಗಿರುವ ಘಟನೆ ನಗರದ ಸಿಟಿ ಸೆಂಟರ್ ಸಮೀಪ ಸೋಮವಾರ (ಡಿ.16) ಬೆಳಿಗ್ಗೆ ಸಂಭವಿಸಿದೆ.   ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರನ್ನು ಸಿಟಿ ಸೆಂಟರ್ ಬಳಿ ಇರುವ ಫ್ಲಾಟ್ ಬಳಿ ನಿಲ್ಲಿಸಿದ...

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ....

0
ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯನ್ನು ಅತ್ಯಾಚಾರ ಮಾಡಿದ ಬೆಳ್ತಂಗಡಿ ಕಡಿರುದ್ಯಾವರ ಗ್ರಾಮದ ಕೊಪ್ಪದಗಂಡಿ ಮನೆಯ ಕೆ. ಸುಧೀರ್‌(27)ನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ ಟಿಎಸ್‌ ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯ...

ಮಂಗಳೂರು: ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರ ಪಾಲು

0
ಮಂಗಳೂರು: ಇಲ್ಲಿನ ಮುಕ್ಕ ರೆಡ್‌ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಅ.22ರ ಮಂಗಳವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌. ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನಿವಾಸಿ, ಕೃಷ್ಣಕುಮಾರ್ ಸೋಮಯಾಜಿ...

ಮಂಗಳೂರಿಗೆ ಗೋಸಾಗಾಟ: ಬಜರಂಗದಳ ಕಾರ್ಯಕರ್ತರಿಂದ ದಾಳಿ

0
ಶಿವಮೊಗ್ಗ: ಶಿವಮೊಗ್ಗದಿಂದ ಮಂಗಳೂರಿಗೆ ಸಾಗಿಸುತ್ತಿದ್ದ 30 ಕ್ಕೂ ಹೆಚ್ಚು ಗೋವುಗಳನ್ನು ರಕ್ಷಣೆ ಮಾಡಲಾಗಿದೆ. ಶಿವಮೊಗ್ಗ ನಗರದ ಉಷಾ ನರ್ಸಿಂಗ್ ಹೋಂ ಬಳಿ ಶುಕ್ರವಾರ (ಸೆ.17) ರಾತ್ರಿ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲೆ...

ವಿವಾಹವಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ: ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ

0
ಮಂಗಳೂರು: ವಿವಾಹ ಆಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತವಾಗಿ ಲೈಂಗಿಕ ಸಂಪರ್ಕ ನಡೆಸಿದ ಅಪರಾಧಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು...

ಕಾಲೇಜು ವಿದ್ಯಾರ್ಥಿಗಳ ಗಲಾಟೆ; ಅಪಹರಣ ಮಾಡಿ, ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ

0
ಮಂಗಳೂರು: ಫುಟ್‌ ಬಾಲ್‌ ಪಂದ್ಯಾದ ವೇಳೆ ಎರಡು ಕಾಲೇಜು ವಿದ್ಯಾರ್ಥಿಗಳ ನಡುವೆ ಕಿರಿಕ್‌ ಉಂಟಾಗಿ, ತಂಡವೊಂದು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆಗೈದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಏನಿದು ಘಟನೆ?: ನಗರದ ನೆಹರೂ ಮೈದಾನದಲ್ಲಿ ಆ.14ರಂದು ಎರಡು...

ಸಾಲ ಮರುಪಾವತಿಗಾಗಿ ನಕಲಿ ಕರೆನ್ಸಿ ನೋಟ್ ಪ್ರಿಂಟ್: ನಾಲ್ವರ ಬಂಧನ

0
ಮಂಗಳೂರು: ನಕಲಿ ನೋಟು ಮುದ್ರಿಸುತ್ತಿದ್ದ ಆರೋಪದ ಮೇಲೆ ಮಂಗಳೂರಿನ ಹಂಪನಕಟ್ಟೆಯಲ್ಲಿ ನಾಲ್ವರನ್ನು ನಾಲ್ವರನ್ನು ಬಂಧಿಸಿರುವ ಮಂಗಳೂರು ಪೊಲೀಸರು, 500 ರೂಪಾಯಿ ಮುಖಬೆಲೆಯ 2,13,500 ರೂಪಾಯಿ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.  ಆರೋಪಿಗಳನ್ನು ಕೇರಳದ ಕಾಸರಗೋಡು ಮೂಲದ...

EDITOR PICKS