ಟ್ಯಾಗ್: mangalore
ಉದ್ಯಮಿಗೆ ಬ್ಲ್ಯಾಕ್ ಮೇಲ್ ಮಾಡಿ 2.77 ಕೋಟಿ ರೂ. ಸುಲಿಗೆ ಆರೋಪ; ಯುವ ಕಾಂಗ್ರೆಸ್...
ಮಂಗಳೂರು: ಉದ್ಯಮಿಯೊಬ್ಬರನ್ನು ಬ್ಲ್ಯಾಕ್ ಮೇಲ್ ಮಾಡಿ, ಅವರ ಖಾಸಗಿ ಛಾಯಾಚಿತ್ರಗಳು ಮತ್ತು ವೀಡಿಯೊಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿ 2.77 ಕೋಟಿ ರೂ.ಗಳನ್ನು ಸುಲಿಗೆ ಮಾಡಿದ ಆರೋಪದ ಮೇಲೆ ಯುವ ಕಾಂಗ್ರೆಸ್ ಮುಖಂಡ ನಿಜಾಮ್...
7ನೇ ಇಂಡಿಯನ್ ಓಪನ್ ಆಫ್ ಸರ್ಫಿಂಗ್ ರಾಷ್ಟ್ರೀಯ ಸ್ಪರ್ಧೆ : ಮಂಗಳೂರು
ಮಂಗಳೂರು(ದಕ್ಷಿಣ ಕನ್ನಡ): ಕಡಲಿನ ಅಲೆಗಳು ಒಂದೆಡೆ ದಡಕ್ಕೆ ಅಪ್ಪಳಿಸುತ್ತಿದ್ದರೆ, ಮತ್ತೊಂದೆಡೆ ಅದೇ ಅಲೆಗಳನ್ನು ಸವಾಲಾಗಿ ಸ್ವೀಕರಿಸಿದ ಯುವಕ, ಯುವತಿಯರು ಬೋರ್ಡ್‌ಗಳ ಮೇಲೆ ನಿಂತು ಸಾಹಸ ಪ್ರದರ್ಶಿಸುತ್ತಿದ್ದಾರೆ. ಇದು ಮಂಗಳೂರಿನ ತಣ್ಣೀರುಬಾವಿಯ ಬ್ಲೂ ಫ್ಲಾಗ್ ಬೀಚ್‌ನಲ್ಲಿ...
ಮೂವರ ಬಂಧನ, ವಿದ್ಯಾರ್ಥಿನಿಯರ ಜೊತೆ ಅನುಚಿತ ವರ್ತನೆ : ಮಂಗಳೂರು
ಮಂಗಳೂರು: ದಿಡುಪೆ ಜಲಪಾತ ವೀಕ್ಷಿಸಲು ತಮ್ಮ ಜೊತೆಗೆ ಕರೆದುಕೊಂಡು ಹೋಗಿದ್ದ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದಲ್ಲಿ ಮೂವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಇವರು ಕೇರಳ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಾಫ್ (36),...
ಈಜಲು ಹೋಗಿದ್ದ, ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಸಾವು..!
ಮಂಗಳೂರು : ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಪಜಿರಡ್ಕದ ಬಳಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ನಿವಾಸಿ ಶ್ರೀಪೂರ್ಣ (21) ಎಂದು ಗುರುತಿಸಲಾಗಿದೆ. ಉಜಿರೆಯ...
ಮೃತ ಫಲಾನುಭವಿಗಳ ಖಾತೆಗಳಿಗೂ 22 ಕೋಟಿ ರೂ. ಗೃಹಲಕ್ಷ್ಮಿ ಹಣ ಜಮೆ..!
ಮಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಹಣ ತಿಂಗಳು ತಿಂಗಳು ಸರಿಯಾಗಿ ಪಾವತಿಯಾಗುತ್ತಿಲ್ಲ ಎಂಬ ಜನರ ಆರೋಪದ ನಡುವೆ, ಶಾಕಿಂಗ್ ವಿಚಾರವೊಂದು ಬಹಿರಂಗಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದಾಗಲೇ...
ಮಂಗಳೂರು ಜನರ ಬಹುವರ್ಷಗಳ ಬೇಡಿಕೆ ಈಡೇರುವ ಸಮಯ ಅತೀ ಶೀಘ್ರ
ಮಂಗಳೂರು: ಮಂಗಳೂರು-ತಣ್ಣೀರುಬಾವಿ ಬ್ರಿಡ್ಜ್ ಮಂಗಳೂರಿನ ಬಹುವರ್ಷದ ಬೇಡಿಕೆ. ಸದ್ಯ ಬ್ರಿಡ್ಜ್ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ್ದು, ಆಗಸ್ಟ್ ಅಥವಾ ಸೆಪ್ಟೆಂಬರ್ನಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ...
ಕೊಲೆ ಪ್ರಕರಣದ ಆರೋಪಿ ಮಾನಸಿಕ ಅಸ್ವಸ್ಥನಾಗಿ ಸಿಕ್ಕಿದ ; ಮಂಗಳೂರಿನ ಸೇವಾ ಸಂಸ್ಥೆಯಿಂದ ಪೊಲೀಸರ...
ಮಂಗಳೂರು: ಬೀದಿಯಲ್ಲಿ ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿಯನ್ನು ರಕ್ಷಿಸಿ ಚಿಕಿತ್ಸೆ ನೀಡಿ ಕುಟುಂಬದವರೊಂದಿಗೆ ಸೇರಿಸಲು ಪ್ರಯತ್ನಿಸುತ್ತಿದ್ದ ಮಂಗಳೂರಿನ ಸೇವಾ ಸಂಸ್ಥೆಗೆ, ಆತ ಕೊಲೆ ಪ್ರಕರಣದ ಆರೋಪಿ ಎಂಬ ಸಂಗತಿ ತಿಳಿದು ಅಚ್ಚರಿ ಎದುರಾದ...
ಮಂಗಳೂರು ಕಮಿಷನರ್ ವಿರುದ್ಧ ಡಿಜಿಪಿಗೆ ದೂರು ನೀಡಿದ ಎಸ್‌ಪಿ ಕಾಶಿ
ಮಂಗಳೂರು/ಬೆಂಗಳೂರು : ಮಂಗಳೂರು ಕಮಿಷನರ್ ವಿರುದ್ಧ ಡಿಜಿಪಿ ಸಲೀಂ ಅವರಿಗೆ ಎಸ್‌ಪಿ ಕಾಶಿ ಅವರು ದೂರು ನೀಡಿದ್ದಾರೆ. ಮಾನಸಿಕ ಕಿರುಕುಳ, ದರ್ಪ ಮತ್ತು ತಾರತಮ್ಯ ವಿರುದ್ಧ ನಿಂತ ಎಸ್ಪಿ ಕಾಶಿ ಅವರು ಡಿಜಿಪಿಗೆ...
ದ್ವಿತೀಯ ಪಿಯುಸಿ ಫಲಿತಾಂಶ; 600ಕ್ಕೆ 600 ಅಂಕ ಪಡೆದ ವಿದ್ಯಾರ್ಥಿನಿಯರು..
2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ 600ಕ್ಕೆ 600 ಅಂಕ ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದೂ...
ಚಲಿಸುತ್ತಿದ್ದ, ಬಸ್‌ನಿಂದ ಏಕಾಏಕಿ ಡೋರ್ ಓಪನ್ – ಕೆಳಗೆ ಬಿದ್ದ ವಿದ್ಯಾರ್ಥಿನಿಯರು
ಮಂಗಳೂರು : ಚಲಿಸುತ್ತಿದ್ದ ಬಸ್‌ನಿಂದ ಏಕಾಏಕಿ ಡೋರ್ ಓಪನ್ ಆಗಿದ್ದು, ವಿದ್ಯಾರ್ಥಿನಿಯರು ಕೆಳಗೆ ಬಿದ್ದು ಗಾಯಗೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಸಮೀಪದ ರೇಷ್ಮೆ ರೋಡ್‌ನಲ್ಲಿ ನಡೆದಿದೆ. ಗೇರುಕಟ್ಟೆಯಿಂದ ಬೆಳ್ತಂಗಡಿ ಕಡೆ ಸರ್ಕಾರಿ...






















