ಟ್ಯಾಗ್: mangalore
ಮಸೀದಿ ವಿಚಾರದಲ್ಲಿ ಗಲಾಟೆ – ತಂಡಗಳ ನಡುವೆ ಮಾರಾಮಾರಿ
ಮಂಗಳೂರು : ಮಸೀದಿ ವಿಚಾರದಲ್ಲಿ ಭಿನ್ನಾಭಿಪ್ರಾಯದಿಂದಾಗಿ 2 ತಂಡಗಳ ಸದಸ್ಯರು ಬಡಿದಾಡಿಕೊಂಡ ನಡೆದ ಘಟನೆ ಮಂಗಳೂರಿನ ಉಳ್ಳಾಲ ಸಜೀಪನಡು ಎಂಬಲ್ಲಿ ನಡೆದಿದೆ. ಸಜಿಪ ಪಡು ತಲೆಮೊಗರು ಬದ್ರಿಯಾ ಜುಮ್ಮಾ ಮಸೀದಿ ಬಳಿ ಎರಡು...
ಮಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ – ಸಂಚಾರ ನಿಷೇಧ..!
ಧಾರವಾಡ : ಮಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ, ಹೆಚ್‌ಪಿ ಗ್ಯಾಸ್ ಟ್ಯಾಂಕರ್‌ನಲ್ಲಿ ಏಕಾಏಕಿ ಗ್ಯಾಸ್ ಸೋರಿಕೆಯಾದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ತಂಬೂರು ಕ್ರಾಸ್ ಬಳಿ ನಡೆದಿದೆ.
ಬೃಹತ್ ವಾಹನದಲ್ಲಿ 18 ಟನ್ ಹೆಚ್‌ಪಿ...
ನೇತ್ರಾವತಿ ನದಿ ತಟದಲ್ಲಿ ರಾಶಿ ರಾಶಿ ಆಧಾರ್‌ಕಾರ್ಡ್ ಪತ್ತೆ..!
ಮಂಗಳೂರು : ಪುದು ಗ್ರಾಮದ ಫರಂಗಿಪೇಟೆಯ ನೇತ್ರಾವತಿ ನದಿ ತೀರದಲ್ಲಿ ರಾಶಿರಾಶಿ ಆಧಾರ್ ಕಾರ್ಡ್‌ಗಳು ಪತ್ತೆಯಾಗಿವೆ. ಸಾವಿರಾರು ಆಧಾರ್ ಕಾರ್ಡ್‌ಗಳು ಬಿದ್ದಿರುವುದನ್ನ ಕಂಡ ಸಾರ್ವಜನಿಕರು ಶಾಕ್ ಆಗಿದ್ದು, ತಕ್ಷಣ ಗ್ರಾಮ ಪಂಚಾಯತ್‌ಗೆ ಮಾಹಿತಿ...
ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೆ ಎಫ್‌ಐಆರ್
ಮಂಗಳೂರು : ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೆ ಎಫ್‌ಐಆರ್ ದಾಖಲಾಗಿದೆ. ಖಾಸಗಿ ಕಾಲೇಜು ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಭಾಷಣ ಆರೋಪದಡಿ ಪುತ್ತೂರಿನಲ್ಲಿ ಕೇಸ್ ದಾಖಲಾಗಿದೆ. ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಹಾಗೂ...
ಕದ್ರಿ ಪಾರ್ಕ್‌ಗೆ ಕಟ್ಟಬೇಕು ಟೋಲ್ – ಸ್ಮಾರ್ಟ್ ಸಿಟಿ ಯೋಜನೆ ವಿರುದ್ಧ ಜನರ ಆಕ್ರೋಶ
ಮಂಗಳೂರು : ಕಡಲ ತಡಿ ಮಂಗಳೂರಿನ ಕದ್ರಿ ಪಾರ್ಕ್, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅಭಿವೃದ್ಧಿಗೊಂಡು ಕಂಗೊಳಿಸುತ್ತಿದೆ. ಸಾವಿರಾರು ಮಂದಿ ಪ್ರತಿನಿತ್ಯ ಕದ್ರಿ ಪಾರ್ಕ್‌ಗೆ ಬಂದು ರಿಲ್ಯಾಕ್ಸ್ ಆಗುತ್ತಾರೆ. ಆದರೆ ಪಾರ್ಕ್‌ನ ರಸ್ತೆಗೆ ಟೋಲ್...
ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ
ಮಂಗಳೂರು : ಪ್ರಚೋದನಕಾರಿ ಭಾಷಣ ಆರೋಪದಡಿ ಎಫ್‌ಐಆರ್ ದಾಖಲಾಗಿದ್ದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು 6ನೇ ಹೆಚ್ಚುವರಿ ಜಿಲ್ಲಾ...
ಕೇರಳ ನಟ ಜಯಕೃಷ್ಣನ್ ಮಂಗಳೂರಲ್ಲಿ ಅರೆಸ್ಟ್..!
ಮಂಗಳೂರು : ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ಬೈದಿರುವ ಕಾರಣಕ್ಕೆ ಕೇರಳ ಚಿತ್ರರಂಗದ ನಟ ಜಯಕೃಷ್ಣನ್ ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಅವರೊಂದಿಗೆ ಇದ್ದ ಸಂತೋಷ್ ಅಬ್ರಾಹಂನನ್ನೂ ಬಂಧಿಸಿದ್ದು, ಇನ್ನೋರ್ವ ಆರೋಪಿ ವಿಮಲ್ ನಾಪತ್ತೆಯಾಗಿದ್ದಾರೆ....
ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ ಅರೆಸ್ಟ್..!
ಮಂಗಳೂರು : ಸಿಎಂ ಸಿದ್ದರಾಮಯ್ಯ ಫೋಟೊ ಬಳಸಿ ಕೋಮು ಪ್ರಚೋದನೆ ಆರೋಪದಲ್ಲಿ ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಬಂಧಿಸಲಾಗಿದೆ.
ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಮೂಡಬಿದಿರೆ ಪೊಲೀಸರು ಬಂಧಿಸಿದ್ದಾರೆ. ಮೂಡಬಿದಿರೆ...
ಅಮೆಜಾನ್ ಸುಗಂಧದ್ರವ್ಯ ತಯಾರಕ ಕಂಪನಿ ಬೆಂಕಿಗಾಹುತಿ..!
ಮಂಗಳೂರು : ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಅಮೆಜಾನ್ ಸುಗಂಧದ್ರವ್ಯ ತಯಾರಕ ಕಂಪನಿ ಬೆಂಕಿಗಾಹುತಿಯಾಗಿದೆ.
ಸುಗಂಧ ದ್ರವ್ಯಕ್ಕೆ ಬೆಂಕಿ ತಗುಲಿದ ಪರಿಣಾಮ ಬೆಂಕಿ ಹೊತ್ತಿಕೊಂಡಿರುವ ಶಂಕೆ ಉಂಟಾಗಿದ್ದು, ಸಂಪೂರ್ಣ...
ತಿಮರೋಡಿ ಮನೆಯಿಂದ ಸಿಸಿಟಿವಿ ಹಾರ್ಡ್ ಡಿಸ್ಕ್, ಬಳಸುತ್ತಿದ್ದ ಮೊಬೈಲ್ ವಶಕ್ಕೆ..!
ಮಂಗಳೂರು : ಸರ್ಚ್ ವಾರಂಟ್ ಪಡೆದು ವಿಶೇಷ ತನಿಖಾ ತಂಡದ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಅವರ ಉಜಿರೆ ನಿವಾಸದ ಮೇಲೆ ದಾಳಿ ನಡೆಸಿ ಸಿಸಿಟಿವಿ ಮತ್ತು ಚಿನ್ನಯ್ಯ ಬಳಸುತ್ತಿದ್ದ ಫೋನನ್ನು ವಶಕ್ಕೆ...





















