ಟ್ಯಾಗ್: mangalore
ವಾರದ ಹಿಂದೆ ನಾಪತ್ತೆಯಾಗಿದ್ದ ಯುವತಿ ಕಾರ್ಕಳದ ಯುವಕನ ಮನೆಯಲ್ಲಿ ಪತ್ತೆ
ಮಂಗಳೂರು: ವಾರದ ಹಿಂದೆ ಬಿಜೈ ನಲ್ಲಿರುವ ತನ್ನ ಮನೆಯಿಂದ ನಾಪತ್ತೆಯಾಗಿದ್ದ ಯುವತಿಯೋರ್ವಳು ಕಾರ್ಕಳದ ಯುವಕನ ಮನೆಯೊಂದರಲ್ಲಿ ಪತ್ತೆಯಾಗಿದ್ದಾಳೆ.
ಬಿಜೈ ನಿವಾಸಿಯಾಗಿರುವ ಕೆಲಿಸ್ತಾ ಫೆರಾವೊ (18) ವರ್ಷದ ಯುವತಿ ಕಳೆದ ತಿಂಗಳು ಜುಲೈ 30 ರಂದು...
ಸ್ಕೂಟರ್’ಗೆ ಟ್ಯಾಂಕರ್ ಡಿಕ್ಕಿ: ಸವಾರ ಸಾವು
ಮಂಗಳೂರು(ದಕ್ಷಿಣ ಕನ್ನಡ): ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಮಂಗಳೂರು ನಗರದ ನಂತೂರು ಪದವು ಎಂಬಲ್ಲಿ ನಡೆದಿದೆ.
ಮೃತ ಸವಾರನನ್ನು ಶಿವಾನಂದ ಎಂದು ಗುರುತಿಸಲಾಗಿದೆ. ಶಿವಾನಂದ ಅವರು ಕೆಪಿಟಿಯಿಂದ ನಂತೂರು...
ಬೆಳ್ತಂಗಡಿ ತಾಲೂಕಿನಲ್ಲಿ ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ: ಜನಜೀವನ ಅಸ್ತವ್ಯಸ್ತ
ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಸೇರಿದಂತೆ ವಿವಿಧೆಡೆ ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ ಸಂಭವಿಸಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಅದ್ರಲ್ಲೂ ನೆರಿಯ ಗ್ರಾಮದಲ್ಲಿ ರಾತ್ರಿ ಬೀಸಿದ ಭಾರೀ...
ಮಂಗಳೂರು: ಮನೆಯ ಮೇಲೆ ತಡೆಗೋಡೆ ಕುಸಿದುಬಿದ್ದು ಬಾಲಕ ಸಾವು
ಮಂಗಳೂರು(ದಕ್ಷಿಣ ಕನ್ನಡ): ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಿದ್ದು, ಮನೆಯಲ್ಲಿದ್ದ ಬಾಲಕ ಮೃತಪಟ್ಟ ಘಟನೆ ಮಂಗಳೂರು ಹೊರ ವಲಯದ ಜೋಕಟ್ಟೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಶೈಲೇಶ್ (17) ಮೃತರು.
ತಡೆಗೋಡೆ ಕುಸಿದು ಬಿದ್ದ ಮನೆಗೆ ಬಾಲಕ...
ಮಂಗಳೂರಿನ ಸ್ಪ್ರಿಂಗ್ ತಯಾರಿಕಾ ಕಂಪೆನಿಯಲ್ಲಿ ಅವಘಡ: ಗಾಯಾಳು ಸಾವು
ಮಂಗಳೂರು: ನಗರದ ಮರೋಳಿಯಲ್ಲಿರುವ ಸ್ಪ್ರಿಂಗ್ ಮತ್ತು ಇತರ ವಸ್ತುಗಳನ್ನು ತಯಾರಿಸುವ ಖಾಸಗಿ ಕಂಪೆನಿಯಲ್ಲಿ ನಡೆದ ಅವಘಡದಲ್ಲಿ ಗಾಯಗೊಂಡಿದ್ದ ಕಂಕನಾಡಿ ಗರೋಡಿ ಬಳಿಯ ನಿವಾಸಿ ಪ್ರದೀಪ್ ಗರೋಡಿ(52) ಜು.21ರ ರವಿವಾರ ಮೃತಪಟ್ಟಿದ್ದಾರೆ.
ಜು.18 ರಂದು ಪ್ರದೀಪ್...
ಮಂಗಳೂರು: ಕಡಿದು ಬಿದ್ದ ವಿದ್ಯುತ್ ತಂತಿ ತಗುಲಿ ಯುವತಿ ಸಾವು
ಬಜ್ಪೆ/ಮಂಗಳೂರು: ಕಡಿದು ಬಿದ್ದ ವಿದ್ಯುತ್ ತಂತಿ ತಗುಲಿ ಯುವತಿಯೊಬ್ಬರು ಸಾವನ್ನಪ್ಪಿದ ಘಟನೆ ಶುಕ್ರವಾರ ಬೆಳಗ್ಗೆ ಮಂಗಳೂರಿನ ಬಜ್ಪೆ ಸಮೀಪದ ಗುರುಪುರದಲ್ಲಿ ನಡೆದಿದೆ.
ಕಲ್ಲಕಲಂಬಿ ನಿವಾಸಿ ಹರೀಶ್ ಶೆಟ್ಟಿ ಎಂಬವರ ಪುತ್ರಿ ಅಶ್ವಿನಿ ಶೆಟ್ಟಿ (21) ಮೃತ...
ವರದಕ್ಷಿಣೆಗಾಗಿ ಉಸಿರುಗಟ್ಟಿಸಿ ಮಹಿಳೆ ಕೊಲೆ: ಪತಿ, ಮೊದಲ ಪತ್ನಿ ಸೇರಿ ನಾಲ್ವರಿಗೆ 6 ವರ್ಷ...
ಮಂಗಳೂರು: ವರದಕ್ಷಿಣೆಗಾಗಿ ಕಿರುಕುಳ ನೀಡಿ ಮಹಿಳೆಯನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಹಿಳೆಯ ಪತಿ, ಆತನ ಮೊದಲ ಪತ್ನಿ, ಅತ್ತೆ ಮತ್ತು ಮೊದಲನೇ ಪತ್ನಿಯ ಅಣ್ಣನಿಗೆ ಇಲ್ಲಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು...
ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಭೇಟಿ
ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಆಗಿರೋ ಮಂಗಳೂರಿನ ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಪ್ ಸೇರಿದಂತೆ ಸುನೀಲ್ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ...
ಬ್ಯಾರಿ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಪದಚ್ಯುತಿಗೊಳಿಸಿ ಸರ್ಕಾರ ಆದೇಶ
ಮಂಗಳೂರು (Mangalore): ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್(Raheem uchil) ಅವರನ್ನು ಪದಚ್ಯುತಿಗೊಳಿಸಿ ಸರಕಾರ ಆದೇಶ ಹೊರಡಿಸಿದ್ದು, ಕಾರಣ ತಿಳಿಸಿಲ್ಲ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನ ಕಾರ್ಯದರ್ಶಿ ಮಂಗಳವಾರ ಪದಚ್ಯುತಿ...
ಬಾಲಕಿ ಮೇಲೆ ಅತ್ಯಾಚಾರವೆಸಗಿದ ಯುವಕನ ಬಂಧನ
ಮಂಗಳೂರು: 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಯುವಕನನ್ನು ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ,
ಪರಿಚಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ನಗರದ ಹೊರವಲಯದ ಇಡ್ಯಾ ನಿವಾಸಿ 19 ನೇ ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕಿಯ...



















