ಟ್ಯಾಗ್: mangalore
ರಂಗಭೂಮಿ ಕಲಾವಿದ, ನಟ ದಿನೇಶ್ ಮಂಗಳೂರು ಇನ್ನಿಲ್ಲ..
ಬೆಂಗಳೂರು : ರಂಗಭೂಮಿ ಕಲಾವಿದ, ಚಿತ್ರ ನಟ, ಕಲಾ ನಿರ್ದೆಶಕರಾಗಿದ್ದ, ದಿನೇಶ್ ಮಂಗಳೂರು ನಿಧನರಾಗಿದ್ದಾರೆ. ಕನ್ನಡ ಚಿತ್ರರಂಗದ ಪ್ರಮುಖ ಪೋಷಕ ನಟರಾಗಿದ್ದ, ದಿನೇಶ್ ಮಂಗಳೂರು ಇಂದು ಬೆಳಗ್ಗೆ ಕುಂದಾಪುರದಲ್ಲಿ ಮೃತಪಟ್ಟಿದ್ದಾರೆ.
ಒಂದು ವರ್ಷದಿಂದ ಅನಾರೋಗ್ಯದಿಂದ...
ಮುಸುಕುಧಾರಿ ಅರೆಸ್ಟ್ – ಹಿಂದಿರುವ ಜಾಲವನ್ನ ಪತ್ತೆ ಮಾಡಲಾಗುವುದು; ಪರಮೇಶ್ವರ್
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮುಸುಕುಧಾರಿ ಬಂಧನ ಆಗಿರುವುದಾಗಿ ನಿಜ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಖಚಿತಪಡಿಸಿದ್ದಾರೆ.
ಮಾಸ್ಕ್ ಮ್ಯಾನ್ ಬಂಧನ ಆಗಿರುವುದು ನಿಜ ಹಾಗೂ ಆತ ಪೊಲೀಸ್ ಕಸ್ಟಡಿಯಲ್ಲಿ...
ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ ಮತ್ತು ಬಿಜೆಪಿ ಹೊಣೆ – ತಿಮರೋಡಿ ಫಸ್ಟ್...
ಮಂಗಳೂರು : ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ ಹಾಗೂ ಇಡೀ ಬಿಜೆಪಿ ನಾಯಕರು ಹೊಣೆ ಎಂದು ಸಾಮಾಜಿಕ ಕಾರ್ಯಕರ್ಯ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೇಳಿದ್ದಾರೆ. ಬಿ. ಎಲ್ ಸಂತೋಷ್ ವಿರುದ್ಧ...
ಮಂಗಳೂರು: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ
ಮಂಗಳೂರು: ವ್ಯಕ್ತಿಯೊಬ್ಬರಿಗೆ ಆಕಸ್ಮಿಕ ಗುಂಡು ತಗುಲಿ ಗಾಯಗೊಂಡಿರುವ ಘಟನೆ ವಾಮಂಜೂರಿನಲ್ಲಿ ಸೋಮವಾರ(ಜ.6) ಸಂಜೆ ಸಂಭವಿಸಿದೆ.
ಸಫ್ವಾನ್ ಗಾಯಗೊಂಡ ವ್ಯಕ್ತಿಯಾಗಿದ್ದಾರೆ.
ವಾಮಂಜೂರಿನ ಅಂಗಡಿಯೊಂದಕ್ಕೆ ಬಂದಿದ್ದ ವೇಳೆ ಗ್ರಾಹಕರೊಬ್ಬರು ಇಟ್ಟಿದ್ದ ರಿವಾಲ್ವರ್ ನ್ನು ಸಫ್ವಾನ್ ಪರಿಶೀಲಿಸುವ ವೇಳೆ ಆಕಸ್ಮಿಕವಾಗಿ...
ಮಂಗಳೂರು: ನಕಲಿ ಚಿನ್ನದ ಬಳೆ ಅಡವಿಟ್ಟು 2 ಕೋಟಿ ರೂ. ಸಾಲ ಪಡೆದ ಭೂಪ
ಮಂಗಳೂರು: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು 2 ಕೋಟಿಗೂ ಅಧಿಕ ರೂ. ಸಾಲ ಪಡೆದು ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ...
ಮಂಗಳೂರಿಗೆ ಮಾದಕ ವಸ್ತು ಕೊಕೇನ್ ಪೂರೈಸುತ್ತಿದ್ದ ನೈಜೇರಿಯಾ ಪ್ರಜೆ ಸೆರೆ
ಮಂಗಳೂರು: ಗೋವಾದಿಂದ ಮಂಗಳೂರು ನಗರಕ್ಕೆ ಮಾದಕ ವಸ್ತು ಕೊಕೇನ್ ಮಾರಾಟ ಮಾಡುತ್ತಿದ್ದ ನೈಜೇರಿಯಾ ದೇಶದ ಪ್ರಜೆಯನ್ನು ಬಂಧಿಸಲಾಗಿದೆ. ಪ್ರಸ್ತುತ ಗೋವಾದಲ್ಲಿ ವಾಸ್ತವ್ಯವಿದ್ದ ಆರೋಪಿಯಿಂದ 30 ಗ್ರಾಂ ಕೊಕೇನ್ ಅನ್ನು ಮಂಗಳೂರು ಸಿಸಿಬಿ ಪೊಲೀಸರು...
ಮಂಗಳೂರು: ಸಿಟಿ ಸೆಂಟರ್ ಬಳಿ ಹೊತ್ತಿ ಉರಿದ ಕಾರು- ಮಹಿಳೆ ಪಾರು
ಮಂಗಳೂರು: ಮಂಗಳೂರಿನಲ್ಲಿ ಮತ್ತೊಂದು ಕಾರು ಬೆಂಕಿಗಾಹುತಿಯಾಗಿರುವ ಘಟನೆ ನಗರದ ಸಿಟಿ ಸೆಂಟರ್ ಸಮೀಪ ಸೋಮವಾರ (ಡಿ.16) ಬೆಳಿಗ್ಗೆ ಸಂಭವಿಸಿದೆ.
ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರನ್ನು ಸಿಟಿ ಸೆಂಟರ್ ಬಳಿ ಇರುವ ಫ್ಲಾಟ್ ಬಳಿ ನಿಲ್ಲಿಸಿದ...
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ....
ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯನ್ನು ಅತ್ಯಾಚಾರ ಮಾಡಿದ ಬೆಳ್ತಂಗಡಿ ಕಡಿರುದ್ಯಾವರ ಗ್ರಾಮದ ಕೊಪ್ಪದಗಂಡಿ ಮನೆಯ ಕೆ. ಸುಧೀರ್(27)ನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ ಟಿಎಸ್ ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯ...
ಮಂಗಳೂರು: ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರ ಪಾಲು
ಮಂಗಳೂರು: ಇಲ್ಲಿನ ಮುಕ್ಕ ರೆಡ್ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಅ.22ರ ಮಂಗಳವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.
ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನಿವಾಸಿ, ಕೃಷ್ಣಕುಮಾರ್ ಸೋಮಯಾಜಿ...
ಮಂಗಳೂರಿಗೆ ಗೋಸಾಗಾಟ: ಬಜರಂಗದಳ ಕಾರ್ಯಕರ್ತರಿಂದ ದಾಳಿ
ಶಿವಮೊಗ್ಗ: ಶಿವಮೊಗ್ಗದಿಂದ ಮಂಗಳೂರಿಗೆ ಸಾಗಿಸುತ್ತಿದ್ದ 30 ಕ್ಕೂ ಹೆಚ್ಚು ಗೋವುಗಳನ್ನು ರಕ್ಷಣೆ ಮಾಡಲಾಗಿದೆ. ಶಿವಮೊಗ್ಗ ನಗರದ ಉಷಾ ನರ್ಸಿಂಗ್ ಹೋಂ ಬಳಿ ಶುಕ್ರವಾರ (ಸೆ.17) ರಾತ್ರಿ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ಶಿವಮೊಗ್ಗ ಜಿಲ್ಲೆ...

















