ಟ್ಯಾಗ್: manipur
ಸೇನೆಯೊಂದಿಗೆ ಗುಂಡಿನ ಚಕಮಕಿ – ರಾಷ್ಟ್ರೀಯ ಸೇನೆಯ ನಾಲ್ವರು ಉಗ್ರರು ಸಾವು
ಇಂಪಾಲ್ : ಮಣಿಪುರದ ಚುರಚಂದ್‌ಪುರ ಜಿಲ್ಲೆಯ ಪಶ್ಚಿಮಕ್ಕೆ ಸುಮಾರು 80 ಕಿ.ಮೀ ದೂರದಲ್ಲಿರುವ ಖಾನ್ಪಿ ಗ್ರಾಮದಲ್ಲಿ ಸೋಮವಾರ ಮುಂಜಾನೆ ಸೇನೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಯುನೈಟೆಡ್ ಕುಕಿ...
ಮಣಿಪುರದಲ್ಲಿ ಭಾರೀ ಮಳೆ – ಹೆಲಿಕಾಪ್ಟರ್ ಬಿಟ್ಟು ರಸ್ತೆ ಮಾರ್ಗದಲ್ಲೇ ಮೋದಿ ಪ್ರಯಾಣ
ಇಂಫಾಲ : ಮಣಿಪುರದ ರಾಜಧಾನಿ ಇಂಫಾಲದಲ್ಲಿ ಭಾರೀ ಮಳೆಯಾಗುತ್ತಿದ್ದ ಕಾರಣ ಪ್ರಧಾನಿ ನರೇಂದ್ರ ಮೋದಿಯವರು ರಸ್ತೆ ಮಾರ್ಗದಲ್ಲೇ ಚುರಾಚಾಂದ್‍ಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ.
ಮಳೆಯಿಂದಾಗಿ ಹೆಲಿಕಾಪ್ಟರ್ ಹಾರಾಟಕ್ಕೆ ಹವಾಮಾನ ಅನುಕೂಲಕರವಾಗಿಲ್ಲ ಎಂದು ಅಧಿಕಾರಿಗಳು ಪ್ರಧಾನಿಗೆ ಮಾಹಿತಿ...
ಮಣಿಪುರದಲ್ಲಿ ಶಾಂತಿಯ ಹೆಜ್ಜೆ – ಹಿಂಸಾಚಾರದ ಬಳಿಕ ಇಂದು ಮೋದಿ ಮೊದಲ ಭೇಟಿ..!
ಇಂಫಾಲ್ : ಸತತ 2 ವರ್ಷಗಳಿಗೂ ಮೀರಿ ಹೊತ್ತಿ ಉರಿದಿದ್ದ ಮಣಿಪುರ ಈಗ ಶಾಂತಿ ಹೆಜ್ಜೆಯಿಡುತ್ತಿದೆ. 2 ವರ್ಷಗಳಿಂದ ಮೈತೇಯಿ ಜನರಿಗೆ ನಿರ್ಬಂಧಿಸಿದ್ದ ಹೆದ್ದಾರಿಗಳನ್ನು ತೆರೆಯಲು ಕುಕಿ ಬುಡಕಟ್ಟು ಸಮುದಾಯ ಒಪ್ಪಿಗೆ ನೀಡಿದ...
ಸೆ.13ಕ್ಕೆ ಪ್ರಧಾನಿ ಮೋದಿ ಮಿಜೋರಾಂ, ಮಣಿಪುರಕ್ಕೆ ಭೇಟಿ..!
ನವದೆಹಲಿ : ಸೆ.13ರಂದು ಮಿಜೋರಾಂ ಹಾಗೂ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಸಾಧ್ಯತೆಯಿದ್ದು, ಎರಡೂ ರಾಜ್ಯಗಳಲ್ಲಿಯೂ ಎಲ್ಲಾ ಸಿದ್ಧತೆಗಳು ಆರಂಭವಾಗಿದೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ, ಪ್ರಧಾನಿ ಮೋದಿ ಮೊದಲು ಮಿಜೋರಾಂಗೆ...
ಮಣಿಪುರದಲ್ಲಿ ಮೂವರು ಮಹಿಳೆಯರ ಮೃತದೇಹ ಪತ್ತೆ
ಇಂಫಾಲ್: ಶಸ್ತ್ರಸಜ್ಜಿತ ಬುಡಕಟ್ಟು ಉಗ್ರರು ಜಿರೀಬಾಮ್ ಜಿಲ್ಲೆಯಲ್ಲಿ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ಅಪಹರಿಸಿದ ಬೆನ್ನಲೇ ಮೂವರು ಮಹಿಳೆಯರ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಮೃತದೇಹಗಳು ಅಪಹರಣಕ್ಕೆ ಒಳಗಾದವರವೇ ಎಂಬುದು...
ಮಣಿಪುರ: ಭದ್ರತಾ ಪಡೆಗಳ ಕಾರ್ಯಾಚರಣೆ- ಶಸ್ತ್ರಾಸ್ತ್ರ, ಮದ್ದುಗುಂಡುಗಳು ವಶಕ್ಕೆ
ಇಂಫಾಲ: ಮಣಿಪುರದ ಜಿರೀಬಾಮ್ ಮತ್ತು ಚುರ್‌ಚಂದಪುರ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಜಿರೀಬಾಮ್ ಜಿಲ್ಲೆಯ ಚಂಪಾನಗರ, ನಾರಾಯಣಪುರ ಮತ್ತು...
ಮನೆಯ ಹೊರಗೆ ಭಾರಿ ಸ್ಫೋಟ: ಮಣಿಪುರ ಮಾಜಿ ಶಾಸಕರ ಪತ್ನಿ ಸಾವು
ಮಣಿಪುರ: ಮನೆಯ ಹೊರಗೆ ಸಂಭವಿಸಿದ ಭಾರಿ ಸ್ಫೋಟದಲ್ಲಿ ಮಣಿಪುರ ಮಾಜಿ ಶಾಸಕ ಯಾಮ್ಥಾಂಗ್ ಹಾಕಿಪ್ ಅವರ ಪತ್ನಿ ಸಾವನ್ನಪ್ಪಿದ್ದಾರೆ.
ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ತಮ್ಮ ಮನೆಯ ಹೊರಗೆ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆಯು...


















