ಟ್ಯಾಗ್: Manipur violence
ಮಣಿಪುರ ಹಿಂಸಾಚಾರ: ಬಿಜೆಪಿ ಮತ್ತು ಕಾಂಗ್ರೆಸ್ ಕಚೇರಿಗಳನ್ನು ಧ್ವಂಸಗೊಳಿಸಿದ ಉದ್ರಿಕ್ತರ ಗುಂಪು
ಇಂಫಾಲ್: ಮಣಿಪುರದಲ್ಲಿ ಹಿಂಸಾಚಾರ ತೀವ್ರಗೊಂಡ ಬೆನ್ನಲ್ಲೇ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಹಿಂಪಡೆದಿದೆ.
ಜಿರೀಬಾಮ್ ಜಿಲ್ಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಚೇರಿಗಳನ್ನು ಉದ್ರಿಕ್ತರ ಗುಂಪು ಧ್ವಂಸಗೊಳಿಸಿದ್ದು,...











