ಟ್ಯಾಗ್: Manmohan Singh
Petrol Diesel Tax: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ತೆರಿಗೆ ಇಳಿಕೆ ಇಲ್ಲ ಎಂದ ಸಿಎಂ...
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಕಡಿತ (Petrol Diesel Tax Reduction) ಮಾಡುವ ಯಾವುದೇ ಯೋಜನೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಸ್ಪಷ್ಟವಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ...
ನಿಗಮಬೋಧ್ ಘಾಟ್ ನಲ್ಲಿ ನೆರವೇರಿದ ಡಾ. ಮನಮೋಹನ್ ಸಿಂಗ್ ಅಂತ್ಯಕ್ರಿಯೆ
ನವದೆಹಲಿ: ಗುರುವಾರ ಅನಾರೋಗ್ಯದಿಂದ ಇಹಲೋಕ ತ್ಯಜಸಿರುವ ಭಾರತದ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತ್ಯಕ್ರಿಯೆ ದೆಹಲಿಯ ನಿಗಮಬೋಧ್ ಘಾಟ್ ನಲ್ಲಿ ಸಿಖ್ ಸಂಪ್ರದಾಯದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಅಂತ್ಯಕ್ರಿಯೆಯಲ್ಲಿ...
ಮನಮೋಹನ್ ಸಿಂಗ್ ನಿಧನ: ಪ್ರಧಾನಿ ಮೋದಿ, ಅಮಿತ್ ಶಾ ಸೇರಿದಂತೆ ರಾಜಕೀಯ ನಾಯಕರಿಂದ ಅಂತಿಮ...
ನವದೆಹಲಿ: ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಇತರ ನಾಯಕರು ಶುಕ್ರವಾರ ಬೆಳಗ್ಗೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದರು. ಜೊತೆಗೆ...
ಮನಮೋಹನ್ ಸಿಂಗ್ ನಿಧನ: ಕರ್ನಾಟಕದ ಕೆಲ ವಿಶ್ವವಿದ್ಯಾಲಯಗಳ ಪರೀಕ್ಷೆ ಮುಂದೂಡಿಕೆ
ಬೆಂಗಳೂರು/ಮೈಸೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದರಿಂದ, ಶುಕ್ರವಾರ (ಡಿ.27) ನಡೆಯಬೇಕಿದ್ದ ಹಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದ ಎಂಬಿಎ ದ್ವಿತೀಯ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಿದೆ....
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ: ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಗಾಂಧಿ ಸಂತಾಪ
ನವದೆಹಲಿ: ಆರ್ಥಿಕ ಸುಧಾರಣೆಯ ಹರಿಕಾರ, ಆಧುನಿಕ ಭಾರತದ ಕೀರ್ತಿ ಪತಾಕೆಯನ್ನು ಜಗದೆತ್ತರಕ್ಕೆ ಏರಿಸಿದ್ದ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ಗುರುವಾರ(ಡಿ.26) ರಾತ್ರಿ ನಿಧನ ಹೊಂದಿದರು.
ವಯೋ ಸಹಜ ಖಾಯಿಲೆಯಿಂದ...
ದೂರದರ್ಶಿತ್ವದಿಂದ ಚಿರಸ್ಮರಣೀಯರಾದ ಮಹಾನ್ ನಾಯಕ ಡಾ. ಮನಮೋಹನಸಿಂಗ್: ಈಶ್ವರ ಖಂಡ್ರೆ ಸಂತಾಪ
ಬೆಳಗಾವಿ: ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ (92) ಅವರ ನಿಧನಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ.
ಡಾ. ಮನಮೋಹನ ಸಿಂಗ್...
ನಾಳೆ ದೆಹಲಿಯಲ್ಲಿ ಮನಮೋಹನ್ ಸಿಂಗ್ ಅಂತ್ಯಸಂಸ್ಕಾರ: ಕಾಂಗ್ರೆಸ್
ನವದೆಹಲಿ: ದೀರ್ಘಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಗುರುವಾರ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ.
ಈ ವಿಚಾರವಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್...
ಮನಮೋಹನ್ ಸಿಂಗ್ ವಿಧಿವಶ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ
ಹೊಸದಿಲ್ಲಿ/ ಬೆಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ (92 ವರ್ಷ) ಗುರುವಾರ ರಾತ್ರಿ ನಿಧನ ಹೊಂದಿದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಶುಕ್ರವಾರ ಎಲ್ಲ ಸರಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಿ 7 ದಿನದ ರಾಷ್ಟ್ರೀಯ ಶೋಕಾಚರಣೆಯ...
ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅಸ್ತಂಗತ; ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರಿಂದ ಕಂಬನಿ
ನವದೆಹಲಿ: ದೇಶದ ಮಾಜಿ ಪ್ರಧಾನಮಂತ್ರಿ, ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರು ವಿಧಿವಶರಾಗಿದ್ದಾರೆ. ಗುರುವಾರ ರಾತ್ರಿ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಏಮ್ಸ್) ದಾಖಲಿಸಲಾಗಿತ್ತು....












