ಮನೆ ಟ್ಯಾಗ್ಗಳು Mantralaya

ಟ್ಯಾಗ್: Mantralaya

ಚಾಲಕನ ನಿಯಂತ್ರಣ ತಪ್ಪಿ ಮಂತ್ರಾಲಯಕ್ಕೆ ಹೊರಟಿದ್ದ, ಸ್ಲೀಪರ್ ಬಸ್ ಪಲ್ಟಿ

0
ರಾಯಚೂರು : ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಸ್ಲೀಪರ್ ಬಸ್ ಪಲ್ಟಿಯಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ತುಗ್ಗಿಲಿಮಂಡಲಂನ ರಾತನ ಗ್ರಾಮ ಬಳಿ ಹೊಡೆದಿದೆ. ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೊರಟಿದ್ದ, ಬಸ್‌ನ ಸ್ಟೇರಿಂಗ್ ಕತ್ತರಿಸಿ ಚಾಲಕನ...

ಭೀಕರ ಅಪಘಾತ – ಒಂದೇ ಕುಟುಂಬದ ಐವರು ಸಾವು..!

0
ರಾಯಚೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಕರ್ನೂಲ್‌ ಜಿಲ್ಲೆಯ ಕೊಟೆಕಲ್‌ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 164ರಲ್ಲಿ ಬೆಳಗಿನ ಜಾವ 5...

ರಾಯರ ಅನುಗ್ರಹಕ್ಕಾಗಿ ತುಲಾಭಾರ ನೆರವೇರಿಸಿದ ಡಿಸಿಎಂ ಡಿಕೆಶಿ

0
ರಾಯಚೂರು : ಡಿಸಿಎಂ ಡಿಕೆ ಶಿವಕುಮಾರ್ ಅವರಿಂದು (ಅ.22) ಪತ್ನಿಯೊಂದಿಗೆ ಮಂತ್ರಾಲಯಕ್ಕೆ ಭೇಟಿ ನೀಡಿ, ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು. ಬಳಿಕ ರಾಯರ ಅನುಗ್ರಹಕ್ಕಾಗಿ ತುಲಾಭಾರ ನೆರವೇರಿಸಿದರು. ಗುರುರಾಯರ ದರ್ಶನ ಬಳಿಕ ಡಿಕೆ...

ರಾಯಚೂರಿನ ಮಂತ್ರಾಲಯ ದೇವಾಲಯಕ್ಕೆ ನಾಳೆ ಡಿಕೆಶಿ ಭೇಟಿ..!

0
ರಾಯಚೂರು : ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ ಅವರು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಟೆಂಪಲ್ ರನ್‌ಗೆ ಸಿದ್ಧವಾಗಿದ್ದಾರೆ. ನಾಳೆ (ಅ.22) ಡಿಸಿಎಂ ಡಿ.ಕೆ.ಶಿವಕುಮಾರ್ ಮಂತ್ರಾಲಯ ಸೇರಿ ರಾಯಚೂರಿನ ದೇವಾಲಯಗಳಿಗೆ...

ಮಂತ್ರಾಲಯ ರಾಯರ ಮಠದ ಹುಂಡಿ ಹಣ ಎಣಿಕೆ – 3.5 ಕೋಟಿ ಕಾಣಿಕೆ..!

0
ರಾಯಚೂರು : ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, ಕಳೆದ 27 ದಿನದಲ್ಲಿ 3.5 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಆಗಸ್ಟ್, ಸೆಪ್ಟೆಂಬರ್...

ಮಂತ್ರಾಲಯ ಶ್ರೀಗಳ 48 ದಿನಗಳ ಚಾತುರ್ಮಾಸ್ಯ ದೀಕ್ಷೆ ಮುಕ್ತಾಯ…!

0
ರಾಯಚೂರು : ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳ 48 ದಿನಗಳ ಚಾತುರ್ಮಾಸ್ಯ ದೀಕ್ಷೆ ಮುಕ್ತಾಯ, ಹಿನ್ನೆಲೆ 13ನೇ ಚಾತುರ್ಮಾಸ್ಯ ಸಮಾರೋಪ ಸಮಾರಂಭವನ್ನ ಮಂತ್ರಾಲಯದಲ್ಲಿ ಅದ್ದೂರಿಯಾಗಿ...

ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನ: ಓರ್ವನ ಬಂಧನ, ಮತ್ತೊಬ್ಬ ನಾಪತ್ತೆ

0
ಬಳ್ಳಾರಿ: ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಬಳಿ ನಡೆದಿದ್ದು, ತೆಕ್ಕಲಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ...

EDITOR PICKS