ಟ್ಯಾಗ್: manufacturing
4 ವರ್ಷಗಳಲ್ಲೇ ಕನಿಷ್ಠ – ಭಾರತದ ಉತ್ಪಾದನಾ ವಲಯದ ಬೆಳವಣಿಗೆ ಭಾರೀ ಕುಸಿತ
ನವದೆಹಲಿ : ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಬಿಸಿ ಭಾರತದ ಹಲವು ಕ್ಷೇತ್ರಗಳಿಗೆ ತಟ್ಟಿದ್ದು, ಉತ್ಪಾದನಾ ವಲಯದ ಬೆಳವಣಿಗೆ ಭಾರೀ ಕುಸಿತಕ್ಕೂ ಕಾರಣವಾಗಿದೆ.
ವೆಚ್ಚ ಹೆಚ್ಚಳ, ತೀವ್ರ ಸ್ಪರ್ಧೆ, ಹೆಚ್ಚಿದ ಮಾರುಕಟ್ಟೆ...
ವೈದ್ಯಕೀಯ ಕ್ಷೇತ್ರಕ್ಕೂ ಹೊಡೆತ – ಸಿರಿಂಜ್ ಉತ್ಪಾದನಾ ಘಟಕ ಸ್ಥಗಿತ ಆತಂಕ..!
ಹುಬ್ಬಳ್ಳಿ : ಇರಾನ್ ಮೇಲೆ ಅಮೆರಿಕಾ ಮತ್ತು ಇಸ್ರೇಲ್ ನಡೆಸುತ್ತಿರುವ ಯುದ್ದದಿಂದಾಗಿ ಈಗಾಗಲೇ ಕಮರ್ಷಿಯಲ್ ಸಿಲಿಂಡರ್ ಅಭಾವ ಉಂಟಾಗಿದೆ. ಆಮದು, ರಫ್ತು ಮೇಲೆ ಬೀರಿದ ಪರಿಣಾಮದಿಂದ ಅನೇಕ ವಸ್ತುಗಳ ಬೆಲೆ ಹೆಚ್ಚಳವಾಗಿವೆ. ಇದೇ...
ಫೆನಾಯಿಲ್ ಘಟಕದ ಹೆಸರಲ್ಲಿ ಡ್ರಗ್ಸ್ ತಯಾರಿಕೆ; ಗುಜರಾತ್ ಪೆಡ್ಲರ್‌ನಿಂದ ಸಿಕ್ತು ಲಿಂಕ್..!
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಡ್ರಗ್ಸ್ ತಯಾರಿಕೆಗೆ ಸೇಫ್ ಜೋನ್ ಆಗ್ತಿದೆಯಾ ಎಂಬ ಅನುಮಾನ ಕಾಡುತ್ತಿದೆ. ಇವತ್ತು ಕೇಂದ್ರ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಅಧಿಕಾರಿಗಳು ಭಾರೀ ಪ್ರಮಾಣದ ಡ್ರಗ್ಸ್...
ಭಾರತ-ಯುರೋಪ್ ಒಕ್ಕೂಟ ಒಪ್ಪಂದದಿಂದ ಉತ್ಪಾದನೆ, ಬೆಂಬಲ ಸೇವಾ ವಲಯಕ್ಕೆ ಉತ್ತೇಜನ – ಮೋದಿ
ನವದೆಹಲಿ : ಭಾರತ ಮತ್ತು ಯುರೋಪಿಯನ್ ಯೂನಿಯನ್ ಮುಕ್ತ-ವ್ಯಾಪಾರ ಒಪ್ಪಂದವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಬೃಹತ್ ಒಪ್ಪಂದವು ಜಾಗತಿಕ ಜಿಡಿಪಿ ಸುಮಾರು 25% ಉತ್ಪಾದನಾ ವಲಯ ಮತ್ತು ಎರಡು ದೊಡ್ಡ ಆರ್ಥಿಕತೆಗಳ...
ಅಮೆಜಾನ್ ಸುಗಂಧದ್ರವ್ಯ ತಯಾರಕ ಕಂಪನಿ ಬೆಂಕಿಗಾಹುತಿ..!
ಮಂಗಳೂರು : ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಅಮೆಜಾನ್ ಸುಗಂಧದ್ರವ್ಯ ತಯಾರಕ ಕಂಪನಿ ಬೆಂಕಿಗಾಹುತಿಯಾಗಿದೆ.
ಸುಗಂಧ ದ್ರವ್ಯಕ್ಕೆ ಬೆಂಕಿ ತಗುಲಿದ ಪರಿಣಾಮ ಬೆಂಕಿ ಹೊತ್ತಿಕೊಂಡಿರುವ ಶಂಕೆ ಉಂಟಾಗಿದ್ದು, ಸಂಪೂರ್ಣ...
















