ಮನೆ ಟ್ಯಾಗ್ಗಳು Marijuana

ಟ್ಯಾಗ್: marijuana

ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಆರೋಪಿ ಅರೆಸ್ಟ್‌..!

0
ಚಿತ್ರದುರ್ಗ : ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಬಂಧಿಸುವಲ್ಲಿ ನಾಯಕನಹಟ್ಟಿ ಪೊಲೀಸರು ಯಶಸ್ವಿಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗುಂತ ಕೊಲಮ್ಮನಹಳ್ಳಿ ಗ್ರಾಮದ ಪಾಲಯ್ಯ ಜಿ (58) ಬಂಧಿತ ಆರೋಪಿ...

ಕಾಲೇಜಿನಲ್ಲಿ ಗಾಂಜಾ, ಡ್ರಗ್ಸ್ ಸಪ್ಲೈ ಆರೋಪ; ಎಬಿವಿಪಿಯಿಂದ ಪ್ರತಿಭಟನೆ, ಪೀಠೋಪಕರಣ ಧ್ವಂಸ..!

0
ಬಳ್ಳಾರಿ : ವಿದ್ಯಾರ್ಥಿಗಳಿಗೆ ಗಾಂಜಾ, ಡ್ರಗ್ಸ್‌ ವಿತರಣೆಯಾಗುತ್ತಿದೆ ಎಂದು ಆರೋಪಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ಸಂಘಟನೆಯ ವಿದ್ಯಾರ್ಥಿಗಳು ಪಿಪ್ಯೂಲ್ ಟ್ರೀ ಖಾಸಗಿ ಕಾಲೇಜು ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು, ಶಾಲಾ ಸಿಬ್ಬಂದಿ...

ಏರ್‌ಪೋರ್ಟ್‌ನಲ್ಲಿ ಕೋಟಿ ಕೋಟಿ ಮೌಲ್ಯದ ಗಾಂಜಾ ವಶ

0
ಚಿಕ್ಕಬಳ್ಳಾಪುರ : ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕೋಟಿ ಕೋಟಿ ಮೌಲ್ಯದ ಗಾಂಜಾವನ್ನ ವಶಪಡಿಸಿಕೊಂಡಿದ್ದಾರೆ. ಮಲೇಶಿಯಾದಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನೊರ್ವನ ಬಳಿ ಒಂದು ಕೋಟಿ 91...

ಅರಣ್ಯ ಭೂಮಿಯಲ್ಲಿ ಬೆಳೆದಿದ್ದ, ಗಾಂಜಾ ಗಿಡಗಳನ್ನು ನಾಶಪಡಿಸಿದ ಭದ್ರತಾ ಪಡೆ..!

0
ಅಗರ್ತಲ : ತ್ರಿಪುರದ ಸೋನಮುರಾ ಉಪವಿಭಾಗದ ಸಂರಕ್ಷಿತ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ 65 ಎಕರೆಯಲ್ಲಿ ಬೆಳೆಸಲಾಗಿದ್ದ ಸುಮಾರು 1.80 ಲಕ್ಷ ಗಾಂಜಾ ಗಿಡಗಳನ್ನು ಭದ್ರತಾ ಪಡೆಗಳು ನಾಶಪಡಿಸಿವೆ. ಕಮಲಾನಗರ, ಕೃಷ್ಣಡೋಲಾ, ದುಲುಂಗಾ ಮತ್ತು ಬಿಜೋಯ್...

ಕೈದಿ ಭೇಟಿಯಾಗಲು ಗಾಂಜಾ ತಂದಿದ್ದ, ಇಬ್ಬರು ಜೈಲಿನಲ್ಲೇ ಲಾಕ್‌..!

0
ಶಿವಮೊಗ್ಗ : ಕೇಂದ್ರ ಕಾರಾಗೃಹಕ್ಕೆ ಕೈದಿಯನ್ನು ಭೇಟಿಯಾಗಲು ಬಂದಿದ್ದ ವೇಳೆ ಪ್ಯಾಂಟ್ ಒಳಗಡೆ ಗಾಂಜಾ ಬಚ್ಚಿಟ್ಟುಕೊಂಡು ಸಾಗಿಸಲು ಯತ್ನಿಸಿದ ಘಟನೆ ನಿನ್ನೆ ಸಂಜೆ ಬೆಳಕಿಗೆ ಬಂದಿದೆ. ಈ ಘಟನೆ ಸಂಬಂಧ ತುಂಗಾನಗರ ಪೊಲೀಸ್...

ಪ್ಯಾಂಟ್‌ನ ಪಟ್ಟಿಯಲ್ಲಿಟ್ಟು ಗಾಂಜಾ ಸಾಗಾಟ – ಓರ್ವ ವಶಕ್ಕೆ..!

0
ಶಿವಮೊಗ್ಗ : ಜಿಲ್ಲೆಯ ಕೇಂದ್ರ ಕಾರಾಗೃಹದೊಳಗೆ ಮಾದಕ ವಸ್ತು ಕಳ್ಳಸಾಗಾಣೆ ಯತ್ನ ನಿರಂತರವಾಗಿ ನಡೆಯುತ್ತಿದೆ. ಇದೀಗ ಬಂಧಿತನನ್ನು ನೋಡಲು ಬಂದಿದ್ದ ವ್ಯಕ್ತಿಯೋರ್ವ ಪ್ಯಾಂಟಿನ ಜೇಬಿನಲ್ಲಿಟ್ಟುಕೊಂಡು ಮಾದಕ ವಸ್ತು ಸಾಗಿಸಲು ಯತ್ನಿಸಿದ ಘಟನೆ ನಡೆದಿದೆ. ಬಂಧಿತ...

ಅಲಂಕಾರಿಕ ಗಿಡ ಅಂತ ಮನೆ ಮುಂದೆಯೇ ಗಾಂಜಾ ಬೆಳೆದ ಭೂಪ

0
ಮಂಡ್ಯ : ಅಲಂಕಾರಿಕ ಗಿಡ ಎಂದು ಜನರನ್ನು ನಂಬಿಸಿ ಮನೆಯ ಮುಂದೆಯೇ ಐದು ಗಾಂಜಾ ಗಿಡ ಬೆಳೆದಿದ್ದ, ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಶ್ರೀನಿವಾಸ ಅಗ್ರಹಾರದಲ್ಲಿ‌ ಜರುಗಿದೆ. ಶ್ರೀನಿವಾಸ...

EDITOR PICKS