ಟ್ಯಾಗ್: Marikamba darshan
ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ – ಆಸ್ಪತ್ರೆಗೆ ದಾಖಲು
ಶಿವಮೊಗ್ಗ : ಇಂದಿನಿಂದ ಆರಂಭವಾದ ಸಾಗರ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ರಾಜ್ಯ ರಾಜಕಾರಣದ ಹಿರಿಯ ಮುತ್ಸದ್ದಿ ಕಾಗೋಡು ತಿಮ್ಮಪ್ಪ ಅವರು ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರು...












