ಟ್ಯಾಗ್: Mark
ಕಿಚ್ಚ ಸುದೀಪ್‌ನ ಮಾರ್ಕ್ ಟೈಟಲ್ ಟೀಸರ್‌ಗೆ ಫುಲ್ ಮಾರ್ಕ್ಸ್
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸುತ್ತಿರುವ ಬಹು ನಿರೀಕ್ಷಿತ ಸಿನಿಮಾ ಮಾರ್ಕ್. ಕಿಚ್ಚನ ಬರ್ತಡೇಗೆ ಟೈಟಲ್ ಟೀಸರ್ ರಿಲೀಸ್ ಮಾಡಲಾಗಿತ್ತು. ಅಜಯ್ ಮಾರ್ಕಂಡೆ ಎಂಬ ಪಾತ್ರದಲ್ಲಿ ಸುದೀಪ್ ಅವರು ನಟಿಸುತ್ತಿದ್ದಾರೆ. ಈ ಟೈಟಲ್...











