ಟ್ಯಾಗ್: Mark Carney
ಲಿಬರಲ್ ಪಕ್ಷದ ನಾಯಕ ಮಾರ್ಕ್ ಕಾರ್ನಿ ಕೆನಡಾದ ಮುಂದಿನ ಪ್ರಧಾನಿ
ಟೊರೊಂಟೊ: ಕೆನಡಾದ ಆಡಳಿತಾರೂಢ ಲಿಬರಲ್ ಪಕ್ಷವು ತಮ್ಮ ನಾಯಕರಾಗಿ ಕೇಂದ್ರ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಮಾರ್ಕ್ ಕಾರ್ನಿ ಅವರನ್ನು ಆಯ್ಕೆ ಮಾಡಿದೆ. ಈ ಮೂಲಕ ಅವರು ಕೆನಡಾದ ಮುಂದಿನ ಪ್ರಧಾನಿಯಾಗಲಿದ್ದಾರೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್...











