ಮನೆ ಟ್ಯಾಗ್ಗಳು Marriage

ಟ್ಯಾಗ್: marriage

ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ

0
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಹಾಗೂ ಹೆಸರಾಂತ ನಟ ವಿಜಯ್ ದೇವರಕೊಂಡ ವಿವಾಹವು ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ನಡೆದಿದೆ. ಬೆಳಗ್ಗೆ 8 ಗಂಟೆಗೆ ನಡೆದ ಶುಭ ಮುಹೂರ್ತದಲ್ಲಿ ವಿರೋಶ್ ಜೋಡಿ ಹೊಸ ಜೀವನಕ್ಕೆ...

ಟೀಂ ಇಂಡಿಯಾ ಕ್ರಿಕೆಟಿಗ ರಾಹುಲ್ ಚಹರ್-ಇಶಾನಿ ವಿಚ್ಛೇದನ..!

0
ನವದೆಹಲಿ : ಟೀಂ ಇಂಡಿಯಾ ಕ್ರಿಕೆಟಿಗ ರಾಹುಲ್ ಚಹರ್ ತಮ್ಮ ಪತ್ನಿ ಇಶಾನಿ ಜೋಹರ್ ಜೊತೆಗಿನ 4 ವರ್ಷದ ದಾಂಪತ್ಯಕ್ಕೆ ಅಂತ್ಯ ಹಾಡಿದ್ದು, ವಿಚ್ಛೇಧನ ಘೋಷಿಸಿದ್ದಾರೆ. 2022ರಲ್ಲಿ ರಾಹುಲ್ ಇಶಾನಿ ಜೊತೆ ದಾಂಪತ್ಯ...

2ನೇ ಮದುವೆಗೆ ರೆಡಿ ಆಗಿದ್ದ ವರನಿಗೆ ಶಾಕ್ – ಮದುಮಗಳಿಂದಲೇ ದಾಖಲಾಯ್ತು ದೂರು

0
ತುಮಕೂರು : ಮೊದಲ ಪತ್ನಿ ವಿಚ್ಛೇದನ ಕೋರ್ಟ್‌ನಲ್ಲಿರುವಾಗಲೇ ಮತ್ತೊಂದು ಮದುವೆಗೆ ಸಿದ್ಧವಾಗಿದ್ದ ವರನಿಗೆ ಮತ್ತೊಂದು ಶಾಕ್ ಎದುರುರಾಗಿದೆ. ಮದುವೆ ಮಂಟಪದಲ್ಲಿ ಸೃಷ್ಟಿಯಾದ ಹೈಡ್ರಾಮಾ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಮೊದಲ ಪತ್ನಿ ಎಂಟ್ರಿ ಬಳಿಕ...

ಮದುವೆಯಾದ ಎರಡೇ ತಿಂಗಳಿಗೆ ಪತ್ನಿ ಪರಾರಿ – ಪತಿ ನೇಣಿಗೆ ಶರಣು

0
ದಾವಣಗೆರೆ : ಮದುವೆಯಾದ ಎರಡೇ ತಿಂಗಳಿಗೆ ಮತ್ತೊಬ್ಬನ ಜೊತೆ ಪತ್ನಿ ಪರಾರಿಯಾಗಿದ್ದಕ್ಕೆ, ಪತಿ ಮನನೊಂದು ನೇಣಿಗೆ ಶರಣಾದ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರು ಗ್ರಾಮದಲ್ಲಿ ನಡೆದಿದೆ. ನೇಣಿಗೆ ಶರಣಾದ ವ್ಯಕ್ತಿಯನ್ನು ಹರೀಶ್ (32)...

ಬ್ಯಾಟ್​ನಿಂದ ಹೊಡೆದು ಎಂಜಿನಿಯರಿಂಗ್ ವಿದ್ಯಾರ್ಥಿಯ ಹತ್ಯೆ..!

0
ಅಮರಾವತಿ : ಮದುವೆ ಬಗ್ಗೆ ಮಾತಾಡೋಣ ಬಾ ಎಂದು ಕರೆಸಿ ಯುವಕನನ್ನು ಪ್ರೇಯಸಿಯ ಕುಟುಂಬಸ್ಥರು ಬ್ಯಾಟ್‌ನಲ್ಲಿ ಹೊಡೆದು ಕೊಂದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಜ್ಯೋತಿ ಶ್ರವಣ್ ಸಾಯಿ ಎಂದು ಗುರುತಿಸಲಾಗಿದೆ. ಶ್ರವಣ್...

ಸಲಿಂಗ ವಿವಾಹ ನಿಷೇಧ ಸಾಂವಿಧಾನಿಕ; ಟೋಕಿಯೊ ಕೋರ್ಟ್‌

0
ಟೋಕಿಯೊ : ಜಪಾನಿನ ಹೈಕೋರ್ಟ್‌ ದೇಶದ ಸಲಿಂಗ ವಿವಾಹ ನಿಷೇಧವನ್ನು ಸಾಂವಿಧಾನಿಕವಾಗಿ ಎತ್ತಿಹಿಡಿದಿದೆ. ದೇಶಾದ್ಯಂತ ದಾಖಲಾಗಿರುವ ಆರು ರೀತಿಯ ಮೊಕದ್ದಮೆಗಳಲ್ಲಿ ಟೋಕಿಯೊ ಹೈಕೋರ್ಟ್ ಸರ್ಕಾರದ ನಿಲುವನ್ನು ಬೆಂಬಲಿಸಿದೆ. ಸಲಿಂಗ ಜೋಡಿ ಮದುವೆಯಾಗುವುದನ್ನು ತಡೆಯುವ ಪ್ರಸ್ತುತ...

ನಟಿ ಸುಷ್ಮಾ ಶೇಖರ್‌ಗೆ ಕೂಡಿ ಬಂತು ಕಂಕಣ ಭಾಗ್ಯ

0
ಸ್ಯಾಂಡಲ್‌ವುಡ್‌ನಲ್ಲಿ ಗಟ್ಟಿಮೇಳದ ನಾದ ಜೋರಾಗಿದ್ದು, ಸೀರಿಯಲ್ ನಟಿಗೆ ಕಂಕಣ ಭಾಗ್ಯ ಕೂಡಿಬಂದಿದೆ. ಲಕುಮಿ, ಯಾರೇ ನೀ ಅಭಿಮಾನಿ ಧಾರಾವಾಹಿ ಖ್ಯಾತಿಯ ನಟಿ ಸುಷ್ಮಾ ಶೇಖರ್ ನಿಶ್ಚಿತಾರ್ಥ ನಡೆದಿದ್ದು, ಶುಭ ಸಮಾರಂಭದ ಫೋಟೋಗಳನ್ನು ತಮ್ಮ...

ಇಂದು ನಟಿ ರಶ್ಮಿಕಾ, ವಿಜಯ್ ದೇವರಕೊಂಡ ಮದುವೆ ಅಧಿಕೃತ ಘೋಷಣೆ

0
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮದುವೆ ಈಗಾಗಲೇ ಫಿಕ್ಸ್‌ ಆಗಿದೆ. ಮುಂದಿನ ವರ್ಷದ ಫೆಬ್ರವರಿ 26 ರಂದು ಇಬ್ಬರ ಮದುವೆ ನಡೆಯಲಿದ್ದು ಇದೂವರೆಗೆ ಜೋಡಿ ಅಧಿಕೃತವಾಗಿ ಎಲ್ಲಿಯೂ ತಿಳಿಸಿಲ್ಲ. ಆದರೆ ಇಂದು...

ಕೆಜಿಎಫ್ ಸಿನಿಮಾಟೋಗ್ರಾಫರ್ ಭುವನ್ ಗೌಡ ಮದುವೆಯಲ್ಲಿ ನಟ ಯಶ್‌ ಭಾಗಿ

0
ಕೆಜಿಎಫ್ ಖ್ಯಾತಿಯ ಛಾಯಾಗ್ರಾಹಕ ಭುವನ್ ಗೌಡಗೆ ಕಂಕಣ ಬಲ ಕೂಡಿಬಂದಿದೆ. ನಿಖಿತಾ ಹೆಸರಿನ ಹುಡುಗಿ ಜೊತೆ ಭುವನ್ ಮದುವೆ ನಡೆದಿದೆ. ಬೆಂಗಳೂರು ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ಮದುವೆ ನಡೆದಿದ್ದು ಯಶ್, ಶ್ರೀಲೀಲಾ, ಶ್ರೀನಿಧಿ...

ಮದುವೆಯಾಗೋಣ ಅಂತ ನಂಬಿಸಿ ರೇಪ್ – ಡಿಜೆ ಹಳ್ಳಿ ಇನ್ಸ್‌ಪೆಕ್ಟರ್‌ ವಿರುದ್ಧ ಎಫ್‌ಐಆರ್

0
ಬೆಂಗಳೂರು : ಮದುವೆಯಾಗ್ತೀನಿ ಅಂತ ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ್ದ, ಡಿಜೆ ಹಳ್ಳಿ ಇನ್ಸ್‌ಪೆಕ್ಟರ್‌ ಸುನಿಲ್ ವಿರುದ್ಧ ಪೂರ್ವ ವಿಭಾಗದ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಡಿ.ಜೆ ಹಳ್ಳಿ ಇನ್ಸ್‌ಪೆಕ್ಟರ್‌ ಸುನಿಲ್ ವಿರುದ್ಧ...

EDITOR PICKS